LATEST NEWS2 years ago
ಬೀಫ್ ಸ್ಟಾಲ್ ಗಳಿದ್ದರೆ ಭೂಮಿ ಪೂಜೆ ಮಾಡುವುದಿಲ್ಲ – ವೇದವ್ಯಾಸ್ ಕಾಮತ್
ಮಂಗಳೂರು ನವೆಂಬರ್ 07:ಸೆಂಟ್ರಲ್ ಮಾರ್ಕೆಟ್ ನಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟದಲಲ್ಲಿ ಭೀಪ್ ಸ್ಟಾಲ್ ಗಳಿದ್ದರೆ ನಾನು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆಯನ್ನೇ ಮಾಡುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ...