LATEST NEWS9 months ago
ಬೀಜಾಡಿ ಸಮುದ್ರ ತೀರದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕಾರವಾರ ಸಮುದ್ರ ತೀರದಲ್ಲಿ ಪತ್ತೆ
ಕುಂದಾಪುರ ಜೂನ್ 25 : ಕುಂದಾಪುರದ ಬೀಜಾಡಿ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಏಳು ದಿನಗಳ ಬಳಿಕ ಕಾರವಾರ ಸಮುದ್ರ ತೀರದಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಮೃತ ಯುವಕನನ್ನು ತುಮಕೂರು ಜಿಲ್ಲೆಯ ತಿಪಟೂರಿನ ಟಿ.ಆರ್....