FILM1 day ago
ನಟ ಪ್ರಥಮ್ಗೆ ಜೀವಬೆದರಿಕೆ ಕೇಸ್ – ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಇಬ್ಬರ ವಿರುದ್ಧ FIR
ದೊಡ್ಡಬಳ್ಳಾಪುರ, ಜುಲೈ 30: ನಟ ಪ್ರಥಮ್ಗೆ ಜೀವ ಬೆದರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎ1 ಆರೋಪಿಯಾಗಿ ಬೇಕರಿ ರಘು ಹಾಗೂ ಎ2 ಆರೋಪಿಯಾಗಿ ಯಶಸ್ವಿನಿ ಹಾಗೂ ಇತರರ...