ಬೆಳಗಾವಿ: ಪರ ಪುರುಷನ ಬೈಕ್ ಮೇಲೆ ಹೊರಟಿದ್ದ ಪತ್ನಿಯ ಮೇಲೆ ಸಂಶಯ ವ್ಯಕ್ತ ಪಡಿಸಿ ಬೈಕ್ ಮೇಲೆ ತೆರಳುತ್ತಿದ್ದ ಯುವಕನನ್ನು ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬೆಳಗಾವಿಯ ಮೂಡಲಗಿಯಲ್ಲಿ ಸೋಮವಾರ ನಡೆದಿದೆ. ಮೌಲಾಸಾಬ ಮೊಮಿನ್(28)...
ಬೆಳಗಾವಿ, ಜುಲೈ 20: ಐದು ಕಿಲೋಮೀಟರ್ ವರೆಗೆ ಹೆಗಲ ಮೇಲೆ ಮಹಿಳಾ ರೋಗಿಯನ್ನು ಹೊತ್ತುಕೊಂಡು ಬಂದು ಗ್ರಾಮಸ್ಥರು ಆಸ್ಪತ್ರೆಗೆ ಸೇರಿಸಿದ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ದಟ್ಟವಾದ ಕಾಡಂಚಿನಲ್ಲಿ ಇರುವ ಅಂಗಾವ್...
ಬೆಳಗಾವಿ: ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿಯ ಯರಗಟ್ಟಿ ಪಟ್ಟಣದಲ್ಲಿ ನಡೆದಿದೆ. ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51) ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಎಎಸ್ಐ ಆಗಿದ್ದಾರೆ. ಘಟನೆ...
ಬೆಳಗಾವಿ ಫೆಬ್ರವರಿ 23: ಪ್ರಿಯಕರನೊಬ್ಬ ತಾನು ಪ್ರೀತಿಸಿದ ಯುವತಿ ಬೇರೆ ಮದುವೆ ಆಗುತ್ತಿದ್ದಂತೆ ಆಕೆಯ ಗಂಡನಿ ಯುವತಿಯ ಖಾಸಗಿ ಪೋಟೋಗಳನ್ನು ತೋರಿಸಿ ಸಂಸಾರವನ್ನು ಹಾಳು ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಯುವತಿಯ ಬದುಕು ಬೀದಿಗೆ ಬಿದ್ದಿದೆ. ಸಂಸಾರ...
ಬೆಳಗಾವಿ : ಮದುವೆಯಾಗಿ ಕೇವಲ ಒಂದು ತಿಂಗಳಿಗೆ ಕೈಕೊಟ್ಟು ಓಡಿ ಹೋದ ಹೆಂಡತಿ ಮತ್ತು ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಯಾಸಿನ...
ಬೆಳಗಾವಿ ಜನವರಿ 29 : ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಉಡುಪಿ ಮೂಲದ ಇಬ್ಬರು ಸಾವನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ನಗರದ ಬಸವನಗಲ್ಲಿಯ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿ ಮೂಲದ...
ಬೆಳಗಾವಿ: ನಾಡಿನಲ್ಲಿ ದಿನಕ್ಕೊಂದು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆಯುತ್ತಲೇ ಇವೆ. ಇದೀಗ ಪತ್ನಿಯ ಜೊತೆಗಿನ ಖಾಸಗಿ ಕ್ಷಣಗಳ ವೀಡಿಯೋ ರೆಕಾರ್ಡ್ ಮಾಡಿದ್ದ ಗಂಡ ಹೆಂಡತಿಯನ್ನೇ ಬ್ಲ್ಯಾಕ್ ಮೇಲ್ ಮಾಡಿರುವ ಹೇಯಾ ಘಟನೆ ಬೆಳಕಿಗೆ ಬಂದಿದೆ....
ಬೆಳಗಾವಿ : ಬೆಳಗಾವಿಯ ಕಣಕುಂಬಿ ಅರಣ್ಯದಲ್ಲಿ ಚಾರಣಕ್ಕೆ ತೆರಳಿ ಹಾದಿ ತಪ್ಪಿಸಿಕೊಂಡಿದ್ದ ಒಂಬತ್ತು ವಿದ್ಯಾರ್ಥಿಗಳನ್ನು ಕರ್ನಾಟಕ ಮತ್ತು ಗೋವಾ ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಸತತ 8 ತಾಸುಗಳ ಬಳಿಕ ರಕ್ಷಿಸಿದ್ದಾರೆ. ಬೆಳಗಾವಿಯ ಜಿ.ಎಸ್.ಎಸ್....
ಬೆಳಗಾವಿ: ವಕೀಲರ ಮೇಲೆ ಹಲ್ಲೆಗೆ ಮುಂದಾದ್ರೆ ಇನ್ಮುಂದೆ ಜೈಲೇ ಗತಿ. ಹೌದು ಕರ್ನಾಟಕದ ವಕೀಲ ಸಮುದಾಯದ ಬಹುದಿನಗಳ ಬೇಡಿಕೆಯಾದ ವಕೀಲರ ರಕ್ಷಣಾ ವಿಧೇಯಕ (Karnataka Advocates Protection Act Bill) ಕೊನೆಗೂ ಮಂಡನೆಯಾಗಿದೆ. ಬೆಳಗಾವಿಯ ಚಳಿಗಾಲದ...
ಬೆಳಗಾವಿ ಡಿಸೆಂಬರ್ 07: ಟಿಪ್ಪರ್ ಗೆ ಕಾರೊಂದು ಡಿಕ್ಕಿ ಹೊಡೆ ಪರಿಣಾಮ ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದು ಇಬ್ಬರು ಸಜೀವಾಗಿ ದಹನವಾದ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಬಂಬರಗಾ...