ಕೈ ತೋರಿದರೂ ನಿಲ್ಲಿಸದ ಬಸ್ ಮೇಲೆ ಸಿಟ್ಟಿಗೆದ್ದ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ ಘಟನೆ ಬೆಳಗಾವಿಯ ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ: ಕೈ ತೋರಿದರೂ ನಿಲ್ಲಿಸದ ಬಸ್ ಮೇಲೆ ಸಿಟ್ಟಿಗೆದ್ದ ವಿದ್ಯಾರ್ಥಿಗಳು ಕಲ್ಲು...
ನೀರಿನಲ್ಲಿ ಈಜಲು ಕೆರೆಗೆ ಹೋಗಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಸಂಭವಿಸಿದೆ. ಬೆಳಗಾವಿ : ನೀರಿನಲ್ಲಿ ಈಜಲು ಕೆರೆಗೆ ಹೋಗಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳಗಾವಿ...
ಬೆಳಗಾವಿ ಮೇ 30 : ತರಭೇತಿ ನಿರತ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದ ಘಟನೆ ಬೆಳಗಾವಿಯ ಹೊನ್ನಿಹಾಳ ಹಾಗೂ ಬಾಗೇವಾಡಿ ಮಾರ್ಗದ ಮಧ್ಯೆ ಇರುವ ಹೊಲದಲ್ಲಿ ನಡೆದಿದೆ. ಸಮೀಪದ ಸಾಂಬ್ರಾ ಗ್ರಾಮದ ಬಳಿ ಇರುವ ಬೆಳಗಾವಿ...
ಬೆಳಗಾವಿ ಮಾರ್ಚ್ 24: ದೇವರಿಗೆ ದೀರ್ಘ ದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದ ಆಕೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ...
ಬೆಳಗಾವಿ ಡಿಸೆಂಬರ್ 05: ಸವದತ್ತಿ ಜಾತ್ರೆಗೆ ಹೊರಟಿದ್ದ ಭಕ್ತರ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಜನ ಸಾವನಪ್ಪಿರುವ ಘಟನೆ ರಾಮದುರ್ಗ ತಾಲ್ಲೂಕಿನ ಚುಂಚನೂರು ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ. ಮೃತಪಟ್ಟವರೆಲ್ಲರೂ ರಾಮದುರ್ಗ...
ಬೆಳಗಾವಿ ಡಿಸೆಂಬರ್ 26: ಕ್ರಿಕೆಟ್ ಆಟ ಆಡುತ್ತಿದ್ದ ಇಬ್ಬರು ಯುವಕರಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳಗಾವಿಯ ಹೊರವಲಯ ಶಿಂದೊಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದ ಬಸವರಾಜ್ ಬೆಳಗಾಂವ್ಕರ್ (22)...
ಬೆಳಗಾವಿ, ಆಗಸ್ಟ್ 15: ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ ಅವರನ್ನು ಪೊಲೀಸರು ಬೆಳಗಾವಿ ರಾಮದೇವ ಹೋಟೆಲ್ ಬಳಿ ವಶಕ್ಕೆ ಪಡೆದಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಧ್ವಜಾರೋಹಣದ ವೇಳೆ ನವ್ಯಶ್ರೀ ಪ್ರತಿಭಟನೆಗೆ ಉದ್ದೇಶಿಸಿದ್ದರು. ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ...
ಬೆಳಗಾವಿ ಜೂನ್ 26: ಬೆಳಗಾವಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನಪ್ಪಿರುವ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿ ನಾಲೆಗೆ ಬಿದ್ದ ಪರಿಣಾಮ ಈ ಘಟನೆ ನಡೆದಿದೆ. ಮೃತರನ್ನು ಅಡಿಯಪ್ಪ...
ಬೆಳಗಾವಿ: ಬೈಕ್ ನಲ್ಲಿ ನಾಲ್ವರು ಯುವಕರು ಸಂಚರಿಸಲು ಹೋಗಿ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಪಕ್ಕದ ಗುಂಡಿಗೆ ಬಿದ್ದು ನಾಲ್ವರು ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. ಬಸವರಾಜ ಮಾಳಿ...
ಬೆಳಗಾವಿ ಅಕ್ಟೋಬರ್ 23: ಬ್ಲಾಕ್ ಫಂಗಸ್ ನಿಂದ ಪತ್ನಿಯನ್ನು ಕಳೆದುಕೊಂಡು ದು:ಖದಲ್ಲಿದ್ದ ಮಾಜಿ ಸೈನಿಕರೊಬ್ಬರು ತನ್ನ ನಾಲ್ವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹುಕ್ಕೇರಿ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ. ಬೋರಗಲ್ ಗ್ರಾಮದ...