ಬೆಳಗಾವಿ: ಓಮಾನ್ ದೇಶದ ಹೈಮಾ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಬೆಳಗಾವಿ ಗೋಕಾಕ್ ನ ನಾಲ್ವರು ದಾರುಣ ಅಂತ್ಯ ಕಂಡಿದ್ದಾರೆ. ಸಲಾಲಾದಿಂದ ಮುಸ್ಕತ್ ಗೆ ರಜೆ ಪ್ರಯುಕ್ತ ತೆರಳುತ್ತಿದ್ದ ವೇಳೆ ಹೈಮಾ ಪ್ರದೇಶದ ಹತ್ತಿರ ಈ ದುರಂತ...
ಹುಬ್ಬಳ್ಳಿ : ದೂದ್ ಸಾಗರ ಹಾಗೂ ಸೋನಾಲಿಂ ಮಾರ್ಗ ಮಧ್ಯೆ ಕಲ್ಲಿದ್ದಲು ಸಾಗಿಸುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದ್ದು 11 ಬೋಗಿಗಳು ಹಳಿಯಿಂದ ಬೇರ್ಪಟ್ಟಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಹುಬ್ಬಳ್ಳಿ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ....
ಬೆಳಗಾವಿ: ಪರ ಪುರುಷನ ಬೈಕ್ ಮೇಲೆ ಹೊರಟಿದ್ದ ಪತ್ನಿಯ ಮೇಲೆ ಸಂಶಯ ವ್ಯಕ್ತ ಪಡಿಸಿ ಬೈಕ್ ಮೇಲೆ ತೆರಳುತ್ತಿದ್ದ ಯುವಕನನ್ನು ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬೆಳಗಾವಿಯ ಮೂಡಲಗಿಯಲ್ಲಿ ಸೋಮವಾರ ನಡೆದಿದೆ. ಮೌಲಾಸಾಬ ಮೊಮಿನ್(28)...
ಬೆಳಗಾವಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಮತಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಒಂದು ತಿಂಗಳಲ್ಲೇ ಇಂಗ್ಲಿಷ್ ಕಲಿಸುವುದಾಗಿ ಬೆಳಗಾವಿಯ ಖ್ಯಾತ ಇಂಗ್ಲಿಷ್ ಟ್ರೆನರ್ ಜಿ.ಎಲ್.ಮಂಜುನಾಥ ತಿಳಿಸಿದ್ದಾರೆ. ಮೂಲತಃ ಹಾಸನದವರಾಗಿರುವ ಬೆಳಗಾವಿಯಲ್ಲಿ ಕಳೆದ 20...
ಬೆಳಗಾವಿ: ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿಯ ಯರಗಟ್ಟಿ ಪಟ್ಟಣದಲ್ಲಿ ನಡೆದಿದೆ. ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51) ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಎಎಸ್ಐ ಆಗಿದ್ದಾರೆ. ಘಟನೆ...
ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಗನ ಸಖೀ ಯೋರ್ವಳು ದಾರುಣ ಅಂತ್ಯ ಕಂಡಿದ್ದಾಳೆ. ಬೆಳಗಾವಿ ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಹುಬ್ಬಳ್ಳಿ ಮೂಲದ ಕಾಜೋಲ್...
ಬೆಳಗಾವಿ: ಬೆಳಗಾವಿಯಿಂದ ರಾಜ್ಯೋತ್ಸವ ಮುಗಿಸಿಕೊಂಡು ಮರಳುತ್ತಿದ್ದಾಗ ಪಾದಚಾರಿಗಳಿಗೆ ಬೈಕ್ ಡಿಕ್ಕಿ ಹೊಡೆದಿದ್ದು ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟರೆ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ತಡ ರಾತ್ರಿ...
ಬೆಳಗಾವಿ: ಕನ್ನಡ ರಾಜ್ಯೋತ್ಸವ ಹಿನ್ನೆಲೆ ಧ್ವಜಸ್ತಂಭ ನಿಲ್ಲಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಸಂಭವಿಸಿದೆ. ತಾಲೂಕಿನ ವಕ್ಕುಂದ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಪ್ರಜ್ವಲ್ ಚನ್ನಗೌಡ...
ಮನೆ ಮುಂದೆ ಬೆಳೆದಿದ್ದ ಹುಲ್ಲು ತೆಗೆಯುವ ವೇಳೆ ವಿದ್ಯುತ್ ತಗುಲಿ ತಂದೆ, ಮಗ ದುರ್ಮರಣ ಹೊಂದಿದ ಘಟನೆ ಬೆಳಗಾವಿಯ ಉಡಿಕೇರಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ : ಮನೆ ಮುಂದೆ ಬೆಳೆದಿದ್ದ ಹುಲ್ಲು ತೆಗೆಯುವ ವೇಳೆ ವಿದ್ಯುತ್...