ಬೆಳ್ತಂಗಡಿ ಜುಲೈ 01: ಎದೆನೋವು ಕಾಣಿಸಿಕೊಂಡ ಹಿನ್ನಲೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದ ವ್ಯಕ್ತಿ ಅಲ್ಲೆ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕಲ್ಲಾಜೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಕಲ್ಲಾಜೆ ಗಂಪದಕೋಡಿ...
ಬೆಳ್ತಂಗಡಿ ಜೂನ್ 25: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿಗಳಿಗೆ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 26ರ ಗುರುವಾರದಂದು ರಜೆ ನೀಡಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಆದೇಶ...
ಬೆಳ್ತಂಗಡಿ ಜೂನ್ 25: ಜ್ವರದಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾದೆ ಸಾವನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತರನ್ನು ಲ್ಯಾಲ ಗ್ರಾಮದ ವಿವೇಕಾನಂದ ನಗರದ ಸೋಮಣ್ಣ ಕುಂಬಾರ ಅವರ ಪುತ್ರ ಸಂದೀಪ್ ಕುಲಾಲ್ (28) ಎಂದು ಗುರುತಿಸಲಾಗಿದೆ....
ಬೆಳ್ತಂಗಡಿ, ಜೂನ್ 16 : ಯುವಕರಿಬ್ಬರು ಬೈಕ್ ನ ಮೂಲಕ ತುಂಬಿ ಹರಿಯುತ್ತಿರುವ ಹೊಳೆ ದಾಟಲು ಪ್ರಯತ್ನಿಸಿದ ವೇಳೆ ಬೈಕ್ ಸಹಿತ ನೀರಿನಲ್ಲಿ ಕೊಚ್ಚಿ ಹೋಗಿದ್ದಲ್ಲದೆ, ಬಳಿಕ ಬಂಡೆಗಳ ಎಡೆಯಲ್ಲಿ ಸಿಲುಕಿ ಅಪಾಯದಿಂದ ಅಪಾಯದಿಂದ ಪಾರಾಗಿ...
ಬೆಳ್ತಂಗಡಿ ಜೂನ್ 03: ಬಂಟ್ವಾಳದ ಕುರಿಯಾಳ ಗ್ರಾಮದ ಇರಾ ಕೋಡಿಯಲ್ಲಿ ಮೇ 27ರಂದು ಸಂಜೆ ನಡೆದ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಪ್ರಮುಖ ಇಬ್ಬರು ಆರೋಪಿಗಳನ್ನು ಪೊಲೀಸರು ಬೆಳ್ತಂಗಡಿಯ 4 ಸ್ಥಳಗಳಿಗೆ ಸೋಮವಾರ...
ಬೆಳ್ತಂಗಡಿ ಮೇ 30: ವಿದ್ಯುತ್ ಪರಿವರ್ತಕದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಆಘಾತದಿಂದ ಸಹಾಯಕ ಪವರ್ ಮ್ಯಾನ್ ಶುಕ್ರವಾರ ಮೃತಪಟ್ಟಿದ್ದಾರೆ. ಬೆಳ್ತಂಗಡಿ ಮೆಸ್ಕಾಂ ಉಪ ವಿಭಾಗದ ಕುವೆಟ್ಟು ಅಮರಜಾಲು ಬಳಿ ಪರಿವರ್ತಕದ ಪ್ಯೂಸ್ ಹಾಕಲು ಹೋಗಿದ್ದ...
ಬೆಳ್ತಂಗಡಿ ಮೇ 24: ಗ್ರಾಹಕರು ಠೇವಣಿ ಇಟ್ಟಿದ್ದ 40 ಕೋಟಿ ಹಣ ವಾಪಾಸ್ ನೀಡದೆ ವಂಚನೆ ಮಾಡಿದ ಆರೋಪದ ಮೇಲೆ ಶ್ರೀ ರಾಮ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್...
ಬೆಳ್ತಂಗಡಿ ಮೇ 21: ಪಂಜಾಬ್ ನಲ್ಲಿ ನಿಗೂಢ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದ ಧರ್ಮಸ್ಥಳ ಬೊಳಿಯಾರ್ ನಿವಾಸಿ, ಏರೋಸ್ಪೇಸ್ ಉದ್ಯೋಗಿಯಾಗಿದ್ದ ಆಕಾಂಕ್ಷಾ ಎಸ್. ನಾಯರ್(22) ಅವರ ಮೃತದೇಹ ಬುಧವಾರ ಬೆಳಗ್ಗೆ ಮನೆಗೆ ತಲುಪಿದೆ. ಬೆಂಗಳೂರು ವಿಮಾನ ನಿಲ್ದಾಣದಿಂದ...
ಬೆಳ್ತಂಗಡಿ ಮೇ 18: ಎರೋಸ್ಪೇಸ್ ಉದ್ಯೋಗಿಯಾಗಿರುವ ಬೆಳ್ತಂಗಡಿ ಮೂಲದ ಯುವತಿಯೊಬ್ಬಳು ಪಂಜಾಬ್ ನಲ್ಲಿ ನಿಗೂಢವಾಗಿ ಸಾವನಪ್ಪಿದ ಘಟನೆ ಮೇ 17 ರಂದು ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22...
ಬೆಳ್ತಂಗಡಿ ಮೇ 13: ನಿದ್ರೆ ಮಾತ್ರೆ ಸೇವಿಸಿ ತಾಯಿ ಮತ್ತು ಮಗ ಆತ್ಮಹತ್ಯೆ ಯತ್ನಿಸಿದ್ದ ಘಟನೆ ಸೋಮವಾರ ನಡೆದಿದ್ದು, ವೃದ್ದೆ ತಾಯಿ ಸಾವಿಗೀಡಾಗಿ ಮಗ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ಮುಂಡಾಜೆ ಗ್ರಾಮದ...