ಪುತ್ತೂರು ಅಕ್ಟೋಬರ್ 30: ಧರ್ಮಸ್ಥಳದಲ್ಲಿ ನಡೆದ ಧರ್ಮಸಂರಕ್ಷಣಾ ಯಾತ್ರೆ ವಿರುದ್ದ ವಾಗಿ ಬ್ಯಾನರ್ ಆಳವಡಿಸಿ ಪ್ರಾದೇಶಿಕ ಗುಂಪುಗಳ ನಡುವೆ ವೈರತ್ವಕ್ಕೆ ಕಾರಣವಾಗುವ ಬರಹ ಬರೆದ ಹಿನ್ನಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ...
ಧರ್ಮಸ್ಥಳ ಅಕ್ಟೋಬರ್ 29: ಇಂತಹ ಅಪವಾದಗಳು ಬಂದಿದ್ದರಿಂದ ಎಲ್ಲರೂ ಕ್ಷೇತ್ರದ ಬಗ್ಗೆ ಪ್ರಾರ್ಥನೆ ಮಾಡುವಂತಾಗಿದ್ದು, ಆ ಪುಣ್ಯಾತ್ಮರು ನಮಗೆ ಹಿಂಸೆ ಕೊಡದಿದ್ದರೆ ನೀವು ಯಾರು ಪ್ರಾರ್ಥನೆ ಮಾಡುತ್ತಿರಲಿಲ್ಲ, ಧರ್ಮಸ್ಥಳಕ್ಕೆ ಯಾಕೆ ಪ್ರಾರ್ಥನೆ ಧರ್ಮಸ್ಥಳ ಶಕ್ತಿ ಅಂದು...
ಮಂಗಳೂರು ಅಕ್ಟೋಬರ್ 28: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ದ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು , ಆತ ಇನ್ನೂ...
ಬೆಳ್ತಂಗಡಿ ಅಕ್ಟೋಬರ್ 21 : ಕಾರ್ಕಳದಲ್ಲಿ ನಡೆದ ಧರ್ಮಸಂರಕ್ಷಣಾ ಸಮಾವೇಶದಲ್ಲಿ ಮಾಜಿ ಶಾಸಕ ವಸಂತ ಬಂಗೇರ ಅವರನ್ನು ನಿಂದಿಸಿ ಜೀವ ಬೇದರಿಕೆ ಹಾಕಿರುವ ಬಗ್ಗೆ ಪವರ್ ಟಿ.ವಿ ವ್ಯವಸ್ಥಾಪಕ ನಿರ್ದೆಶಕ ರಾಕೇಶ್ ಶೆಟ್ಟಿ ವಿರುದ್ಧ ವಸಂತ...
ಮಂಗಳೂರು ಅಕ್ಟೋಬರ್ 19: ಬೆಳ್ತಂಗಡಿಯ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ದೌರ್ಜನ್ಯಕ್ಕೀಡಾದ ಬಡಕುಟುಂಬದ ಪರ ನಿಂತ ಶಾಸಕ ಹರೀಶ್ ಪೂಂಜಾ ಅವರ ಮೇಲೆಯೇ ಸರ್ಕಾರ, ತನ್ನ ಅಧಿಕಾರಿಗಳ ಮುಖಾಂತರ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ್...
ಬೆಳ್ತಂಗಡಿ ಅಕ್ಟೋಬರ್ 18: ರಸ್ತೆ ದಾಟುತ್ತಿದ್ದ ಬಾಲಕನಿಗೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನಪ್ಪಿದ ಘಟನೆ ಲಾಯಿಲದಲ್ಲಿ ನಡೆದಿದೆ. ಮೃತ ಬಾಲಕನನ್ನು ಪಾರಂಕಿ ಗ್ರಾಮದ ಅರ್ತಿಲ ನಿವಾಸಿ ಮಹಮ್ಮದ್ ರಫೀಕ್ ಎಂಬವರ ಪುತ್ರ...
ಬೆಳ್ತಂಗಡಿ ಅಕ್ಟೋಬರ್ 18: ಕಳೆಂಜದಲ್ಲಿ ವಿವಾದಿತ ಅರಣ್ಯ ಇಲಾಖೆ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಹಾಕಿದ್ದ ಅಡಿಪಾಯ ತೆರವುಗೊಳಿಸುವ ವೇಳೆ ಉಪ್ಪಿನಂಗಡಿ ಅರಣ್ಯಾಧಿಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ...
ಬೆಳ್ತಂಗಡಿ ಅಕ್ಟೋಬರ್ 11: ಸ್ನೇಹಿತರೊಂದಿಗೆ ಮೂಡಿಗೆರೆ ದೇವರ ಮನೆ ಪ್ರವಾಸಕ್ಕೆ ತೆರಳಿ ನಾಪತ್ತೆಯಾಗಿದ್ದ ಬೆಳ್ತಂಗಡಿಯ ಯುವಕ ಪತ್ತೆಯಾಗಿದ್ದು, ಇದೀಗ ಮನೆ ಸೇರಿದ್ದಾನೆ. ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾದ ಯುವಕ, ಇತ ತನ್ನ...
ಬೆಳ್ತಂಗಡಿ ಅಕ್ಟೋಬರ್ 11: ಮೂಡಿಗೆರೆಯ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಬೆಳ್ತಂಗಡಿಯ ಯುವಕನೊಬ್ಬ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಯುವಕನನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ...
ಪುತ್ತೂರು ಅಕ್ಟೋಬರ್ 09: ಕಳೆಂಜ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ಮನೆ ಅರಣ್ಯ ಜಾಗದಲ್ಲಿದೆ ಎಂಬ ಕಾರಣಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಮನೆ ತೆರವುಗೊಳಿಸಲು ಆಗಮಿಸಿದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಬಿಜೆಪಿ ಶಾಸಕರ ನಡುವೆ...