ಬೆಳ್ತಂಗಡಿ ಎಪ್ರಿಲ್ 29: ಗುರುವಾಯನಕೆರೆಯಲ್ಲಿರುವ ಖಾಸಗಿ ಕಾಲೇಜಿನಲ್ಲಿ ಮೆಡಿಕಲ್ ನೀಟ್ ಕೋರ್ಸ್ ಕಲಿಯುತ್ತಿದ್ದ ವಿಧ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನ ಮಹಡಿಯಿಂದ ಬಿದ್ದು ಅನುಮಾನಾಸ್ಪದವಾಗಿ ಸಾವನಪ್ಪಿದ ಘಟನೆ ಏಪ್ರಿಲ್ 28 ರಂದು ಗುರುವಾಯನಕೆರೆಯಲ್ಲಿರುವ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ನಡೆದಿದೆ....
ಬೆಳ್ತಂಗಡಿ ಎಪ್ರಿಲ್ 24: ಕಾಂಗ್ರೇಸ್ ಮುಖಂಡ ಮಾಜಿ ಸಚಿವ ಕೆ.ಗಂಗಾಧರ ಗೌಡ ಅವರ ಮನೆಗೆ ಬೆಳ್ಳಂಬೆಳಗ್ಗೆ ಆದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದಬೆಟ್ಟು, ಬೆಳ್ತಂಗಡಿಯಲ್ಲಿರುವ ಮನೆ ಸೇರಿದಂತೆ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಯಲ್ಲಿ ಆದಾಯ...
ಬೆಳ್ತಂಗಡಿ ಎಪ್ರಿಲ್ 22 : ಅವಳಿ ಸಹೋದರಿಯರಿಬ್ಬರು ಪಿಯುಸಿ ಪರೀಕ್ಷೆಯಲ್ಲೂ ಸಮಾನ ಅಂಕಗಳನ್ನು ಪಡೆಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಅವಳಿ ಸಹೋದರಿಯರು ಸ್ಪಂದನಾ ಹಾಗೂ ಸ್ಪರ್ಷಾ ವಾಣಿಜ್ಯ ವಿಭಾಗದಲ್ಲಿ ಇಬ್ಬರು...
ಬೆಳ್ತಂಗಡಿ ಎಪ್ರಿಲ್ 18: ಹಟ್ಟಿಗೆ ನುಗ್ಗಿದ ಚಿರತೆಯೊಂದು ದನವನ್ನು ಕೊಂದು ತಿಂದು ಹಾಕಿದ ಘಟನೆ ಧರ್ಮಸ್ಥಳ ಗ್ರಾಮದ ನೇರ್ತನೆ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿಯಾಗಿರುವ ತ್ರೇಸ್ಯಾಮ್ಮ ಪಿ.ಕೆ. ಎಂಬವರಿಗೆ ಸೇರಿದ ದನ ಇದಾಗಿದೆ. ತ್ರೇಸ್ಯಾಮ್ಮರ ಮನೆಯ...
ಬೆಳ್ತಂಗಡಿ ಎಪ್ರಿಲ್ 7 : ಗೆಳತಿಯರಾಗಿದ್ದ ಇಬ್ಬರು ಯುವತಿಯರು ಒಂದೇ ದಿನ ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ. ಮೃತಪಟ್ಟ ಯುವತಿಯರನ್ನು ಬೆಳ್ತಂಗಡಿ ತಾಲೂಕಿನ...
ಮಂಗಳೂರು ಮಾರ್ಚ್ 25: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಶನಿವಾರ ಬೆಳಿಗ್ಗೆ ಪ್ರಕಟಿಸಿದೆ. ದಕ್ಷಿಣಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ....
ಪುತ್ತೂರು ಮಾರ್ಚ್ 09: ಬೆಳ್ತಂಗಡಿಯ ಅಳದಂಗಡಿಯಲ್ಲಿ ರಸ್ತೆಯಲ್ಲಿ ಏಕಕಾಲಕ್ಕೆ ಎರಡು ಕಡೆಗಳಲ್ಲಿ ಸುಳಿಗಾಳಿ ಕಂಡು ಬಂದು ಅಚ್ಚರಿ ಮೂಡಿಸಿದೆ. ಏಕಕಾಲಕ್ಕೆ ಎರಡು ಕಡೆಗಳಲ್ಲಿ ಸುಳಿಗಾಳಿಗಳು ಕಂಡು ಬಂದಿದ್ದು, ರಸ್ತೆಯಲ್ಲಿದ್ದ ಕಲ್ಲು,ಮಣ್ಣನ್ನು ಮುಗಿಲೆತ್ತರಕ್ಕೆ ಹಾರಿಸಿದೆ. ಸುಳಿಗಾಳಿಯ ಸುಂದರ...
ಬೆಳ್ತಂಗಡಿ, ಮಾರ್ಚ್ 03: ರಾಜ್ಯದಲ್ಲೇ ಅತಿ ಹೆಚ್ಚು ಭಜನಾ ಮಂಡಳಿಗಳು ಬೆಳ್ತಂಗಡಿ ತಾಲ್ಲೂಕಿನಲ್ಲಿವೆ. ಹೀಗಾಗಿ, ಭಜನೆಯ ನಾಡು ಬೆಳ್ತಂಗಡಿ ಎಂದು ಕರೆಯುವಂತಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಬುಧವಾರ ವಠಾರದಲ್ಲಿ...
ಬೆಳ್ತಂಗಡಿ ಫೆಬ್ರವರಿ 26: ಬೆಸಿಗೆ ಕಾಲದ ಆರಂಭದಲ್ಲೇ ಬಿಸಿಲಿನ ತಾಪ ಹೆಚ್ಚಾಗುತಿದ್ದು, ಬಿಸಿಲಿನ ಜೊತೆ ಕಾಡುಗಳಲ್ಲಿ ಬೆಂಕಿ ಅನಾಹುತ ಹೆಚ್ಚಾಗ ತೊಡಗಿದೆ. ಬೆಳ್ತಂಗಡಿಯ ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದೆ.ಲಾಯಿಲ ಗ್ರಾಮದ...
ಬೆಳ್ತಂಗಡಿ ಫೆಬ್ರವರಿ 23: ಬೆಸಿಗೆ ಕಾಲ ಪ್ರಾರಂಭವಾಗುತ್ತಿರುವ ಬೆನ್ನಲ್ಲೇ ಈಗ ಕಾಡ್ಗಿಚ್ಚು ಪ್ರಕರಣಗಳು ಹೆಚ್ಚಾಗಲು ಪ್ರಾರಂಭಿಸಿದೆ. ಇದೀಗ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದ ಸುಮಾರು 10 ಎಕರೆ ಪ್ರದೇಶದಲ್ಲಿ ಬುಧವಾರ ಭಾರೀ...