ಮಂಗಳೂರು ಫೆಬ್ರವರಿ 16: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಬೆಳ್ತಂಗಡಿ ಕ್ಷೇತ್ರಗಳಲ್ಲಿ ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘವು...
ಬೆಳ್ತಂಗಡಿ ಫೆಬ್ರವರಿ 04:ಚಾಲಕನ ನಿಯಂತ್ರಣ ತಪ್ಪಿದ ಆಟೊ ರಿಕ್ಷಾವೊಂದು ಮೃತ್ಯುಂಜಯ ನದಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ಮುಂಡಾಜೆ ಕಾಪು ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಕಕ್ಕಿಂಜೆ ಕತ್ತರಿ ಗುಡ್ಡೆ ನಿವಾಸಿ...
ಬೆಳ್ತಂಗಡಿ ಜನವರಿ 31:ಆಟೋ ರಿಕ್ಷಾವೊಂದು ಸೇತುವೆ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಒಂದು ವರ್ಷದ ಗಂಡು ಮಗು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಮಾಲಾಡಿಯಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿಯಾದ ಸಂತೋಷ್ ಮತ್ತು ಗೀತಾ...
ಬೆಳ್ತಂಗಡಿ ಜನವರಿ 30: 11 ಸಾವಿರ ರೂಪಾಯಿ ಬೇಡಿಕೆ ಇಟ್ಟು, ಖಾಸಗಿ ವಿಡಿಯೋ ವೈರಲ್ ಮಾಡುತ್ತೇನೆ ಎಂದು ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ ಹೆದರಿ ಬಿ.ಕಾಂ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳ್ತಂಗಡಿಯಲ್ಲಿ...
ಮಂಗಳೂರು ಜನವರಿ 29: ಮನೆಯೊಂದರ ವಾಶ್ ರೂಂನಲ್ಲಿ 16 ವರ್ಷದ ಬಾಲಕಿ ನಿಗೂಢ ರೀತಿಯಲ್ಲಿ ಮೃಪಟ್ಟಿರುವ ಘಟನೆ ಇರುವ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಐಮನ್ ಆರ್ಕೇಡ್ ನಡೆದಿದೆ. ಬಾಲಕಿಯನ್ನು ತಾಲೂಕಿನ ಕಾಣಿಯೂರು ಗ್ರಾಮದ ಕಜೆ...
ಬೆಳ್ತಂಗಡಿ ಜನವರಿ 06: ಕಾಳಿಂಗ ಸರ್ಪವೊಂದು ಮನೆಯ ಟೇಬಲ್ ಪ್ಯಾನ್ ಕಳೆಗೆ ಹಾಯಾಗಿ ಮಲಗಿರುವ ಘಟನೆ ಬೆಳ್ತಂಗಡಿಯ ಹತ್ಯಡ್ಕ ಎಂಬಲ್ಲಿ ನಡೆದಿದ್ದು, ಉರಗ ತಜ್ಞರೊಬ್ಬರು ಅದನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಇಲ್ಲಿನ ಹತ್ಯಡ್ಕ ನಿವಾಸಿಯಾಗಿರುವ...
ಬೆಳ್ತಂಗಡಿ ಜನವರಿ 03: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಲ್ಮಂಜ ಗ್ರಾಮದ ಕಜೆ ಸಮೀಪದ ನಿವಾಸಿ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಕಲ್ಮಂಜ ಕಜೆ ನಿವಾಸಿ ಸುರೇಶ್ ಅವರ ಪತ್ನಿ, ಸುಂದರಿ(25) ಎಂದು...
ಬೆಳ್ತಂಗಡಿ ಜನವರಿ 01:ಕಾರು ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮೋಗೆರಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ಮೂಡಬಿದ್ರೆಯ ಗಂಜಿಮಠ ಸುರಲ್ಪಾಡಿ ನಿವಾಸಿ...
ಬೆಳ್ತಂಗಡಿ ಡಿಸೆಂಬರ್ 28: ಮಕ್ಕಳ ಪ್ರವಾಸದ ಬಸ್ ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ನಡೆದಿದೆ.ಗಾಯಗೊಂಡವರನ್ನು ಟೂರಿಸ್ಟ್ ಬಸ್ ಚಾಲಕ...
ಬೆಳ್ತಂಗಡಿ: ಶಾಲಾ ಬಸ್ಸು ಮತ್ತು ಗೂಡ್ಸ್ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು...