ಬೆಳ್ತಂಗಡಿ, ನವೆಂಬರ್ 27: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ ಎಂಬ ವರದಿಗಳಿಗೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ...
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಕಡಂಬು ಎಂಬಲ್ಲಿ ಯುವ ಉದ್ಯಮಿ ಶಶಿರಾಜ್ ಶೆಟ್ಟಿ ಅವರ ಮನೆಯ ಹಿಂಭಾಗ ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಯಿತು. ಉದ್ಯಮಿ ಶಶಿರಾಜ್ ಶೆಟ್ಟಿ...
ಬೆಳ್ತಂಗಡಿ ನವೆಂಬರ್ 08 : ಬ್ಯಾನರ್ ಕಟ್ಟುವ ವೇಳೆ ಕರೆಂಟ್ ಶಾಕ್ ಹೊಡೆದು ಓರ್ವ ಸಾವನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ಕೋರ್ಟ್ ನಿವಾಸಿ ವ್ಯಾಸರಾಯ ಅಚಾರ್ಯ ಅವರ ಪುತ್ರ...
ಬೆಳ್ತಂಗಡಿ ಅಕ್ಟೋಬರ್ 27:ರಸ್ತೆ ಗುಂಡಿಗಳನ್ನು ದುರಸ್ತ ಮಾಡದ ಸರಕಾರದ ವಿರುದ್ದ ಯುವಕರ ತಂಡವೊಂದು ವಿಭಿನ್ನ ರೀತಿಯಾಗಿ ಪ್ರತಿಭಟನೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ಸಮೀಪದ ಲಾಯಿಲ ಗ್ರಾಮದ ರಾಘವೇಂದ್ರ ಮಠದ ಹತ್ತಿರ ರಾಷ್ಟ್ರೀಯ ಹೆದ್ದಾರಿಯ...
ಬೆಳ್ತಂಗಡಿ ಅಕ್ಟೋಬರ್ 16: ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಾಲಿನ ನೆಕ್ಕಲದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನೆಕ್ಕಿಲ ಎಂಬಲ್ಲಿ ಈ ಘಟನೆ ನಡೆದಿದ್ದು, ಕಾರ್ತಿಕ್...
ಮಂಗಳೂರು ಅಕ್ಟೋಬರ್ 14: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಜೀವ ಬೇದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್...
ಬಂಟ್ವಾಳ ಅಕ್ಟೋಬರ್ 14: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರು ಅಡ್ಡಗಟ್ಟಿ ತಲವಾರ್ ಝಳಪಿಸಿದ ಘಟನೆ ಅಕ್ಟೋಬರ್ 13ರ ರಾತ್ರಿ ಸುಮಾರು 11.30 ಗಂಟೆಯ ಸಮಯದಲ್ಲಿ ನಡೆದಿದೆ. ಶಾಸಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ...
ಬೆಳ್ತಂಗಡಿ ಅಕ್ಟೋಬರ್ 09: ಯುವತಿಯೊಬ್ಬಳು ಆಕಸ್ಮಿಕವಾಗಿ ಕೆರೆಗೆ ಜಾರಿಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲ್ಲೂಕಿನ ನಾರಾವಿಯಲ್ಲಿ ಅಕ್ಟೋಬರ್ 7 ರಂದು ಸಂಜೆ ನಡೆದಿದೆ. ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಸಿಕಟ್ಟೆ ಗುಮಡ ಬಂಗರ ಮನೆಯ ರಾಜವರ್ಮ...
ಬೆಳ್ತಂಗಡಿ ಸೆಪ್ಟೆಂಬರ್ 24: ರಾಜ್ಯ ಸರಕಾರಕ್ಕೆ ಮುಜುಗರವುಂಟು ಮಾಡಿದ ಪೇ ಸಿಎಂ ಪೋಸ್ಟರ್ ಇದೀಗ ಕರಾವಳಿಗೂ ಕಾಲಿಟ್ಟಿದ್ದರೂ, ಬೆಳ್ತಂಗಡಿ ಪೇಟೆಯಲ್ಲಿ ಹಲವು ಕಡೆಗಳಲ್ಲಿ ಈ ಪೋಸ್ಟರ್ ಕಾಣಿಸಿಕೊಂಡಿದೆ. ರಾಜ್ಯ ಸರಕಾರದ ನಲ್ವತ್ತು ಪರ್ಸೆಂಟ್ ಕಮಿಷನ್ ಆರೋಪದ...
ಮಂಗಳೂರು, ಸೆಪ್ಟೆಂಬರ್ 23: ರಾಷ್ಟ್ರೀಯ ತನಿಖಾ ದಳ ದಾಖಲಿಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಎನ್ಐಎ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳ ತಂಡ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದೆ. ಮುಂಜಾನೆ...