ಬೆಳ್ತಂಗಡಿ ಸೆಪ್ಟೆಂಬರ್ 23: ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆ ಕರೆಂಟ್ ಕಟ್ ಮಾಡಿದ್ದಕ್ಕೆ ಲೈನ್ ಮ್ಯಾನ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜಂಕ್ಷನ್ ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಹಲ್ಲೆ...
ಬೆಳ್ತಂಗಡಿ: ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಬೆಳ್ತಂಗಡಿಯ ಸಮೀಪದ ಅಳದಂಗಡಿ ಎಂಬಲ್ಲಿ ನಡೆದಿದೆ. ಕುದ್ಯಾಡಿಯ ಬೈಕ್ ಸವಾರ ಪ್ರವೀಣ್ ಆಚಾರ್ಯ ಸ್ಥಳದಲ್ಲೇ ಮೃತಪಟ್ಟ ಯುವಕ. ಇಲ್ಲಿನ...
ಬೆಳ್ತಂಗಡಿ ಅಗಸ್ಟ್ 13: ಮಗುವಿನ ಬಟ್ಟೆಯನ್ನು ನುಂಗಿ ಸಾವು- ಬದುಕಿನ ಮಧ್ಯೆ ಒದ್ದಾಡುತ್ತಿದ ನಾಗರ ಹಾವನ್ನು ಸ್ನೇಕ್ ಅಶೋಕ್ ಲಾಯಿಲ ಅವರು ರಕ್ಷಣೆ ಮಾಡಿದ್ದಾರೆ. ಬೆಳ್ತಂಗಡಿ ತಾಲ್ಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಕುಳಾಯಿ ನಿವಾಸಿ ಶೇಖರ್...
ಬೆಳ್ತಂಗಡಿ ಜುಲೈ 23 : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂಬ ಆರೋಪದ ಮೇಲೆ ಓರ್ವನ ಮೇಲೆ ಹಲ್ಲೆ ಯುವಕರ ಗುಂಪೊಂದು ಹಲ್ಲೆ ನಡೆಸಿದ್ದು, ಇದನ್ನು ತಡೆಯಲು ಬಂದ ಸಂಬಂಧಿಕನೊಬ್ಬನ ಮೇಲೂ ಹಲ್ಲೆ...
ಬೆಳ್ತಂಗಡಿ ಜುಲೈ 05: ಪತ್ನಿಯೇ ಪತಿಯನ್ನು ಕಡಿದು ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಅಬ್ಬನ್ ಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಅಬ್ಬನ್ ಕೆರೆ ನಿವಾಸಿ ಬೇಬಿ ಎಂದು ಗುರುತಿಸಲಾಗಿದ್ದು, ಪತ್ನಿ ನೆಲ್ಲಮ್ಮ...
ಬೆಳ್ತಂಗಡಿ ಜುಲೈ 04: ಬೆಳ್ತಂಗಡಿಯಲ್ಲಿ ರಾತ್ರಿಯಿಂದ ಭಾರೀ ಮಳೆಯಾಗಿದ್ದು ಇಂದು ಕೂಡ ಮಳೆಯಾಗುವ ಮುನ್ಸೂಚನೆ ಹಿನ್ನಲೆ ಬೆಳ್ತಂಗಡಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಇಂದು(ಜುಲೈ 04) ರಜೆ ಘೋಷಣೆ ಮಾಡಿದ್ದಾರೆ....
ಬೆಳ್ತಂಗಡಿ ಜೂನ್ 29: ಮುಸ್ಲಿಂ ಸಮುದಾಯದ ಮಸೀದಿಯಲ್ಲಿರು ಕಲ್ಲನ್ನು ಶಿವಲಿಂಗಕ್ಕೆ ಹೋಲಿಸಿ ಬೆಳ್ತಂಗಡಿ ಕಾಂಗ್ರೇಸ್ ಮುಖಂಡ ವಿವಾದ ಹುಟ್ಟು ಹಾಕಿದ್ದು, ಇದೀಗ ಕಾಂಗ್ರೇಸ್ ಮುಖಂಡನ ವಿರುದ್ದ ಹಿಂದೂ ಸಂಘಟನೆಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೆಳ್ತಂಗಡಿಯ...
ಬೆಳ್ತಂಗಡಿ ಜೂನ್ 15: ರಸ್ತೆಗೆ ಉರುಳಿ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಧರ್ಮಸ್ಥಳದಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪದ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಓಡಿಲ್ನಾಲ ಮುಗುಳಿಚತ್ರ ನಿವಾಸಿ...
ಬೆಳ್ತಂಗಡಿ ಮೇ 27: ವರನ ಕೈ ತಾಗಿದ್ದಕ್ಕೆ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬೆಳ್ತಂಗಡಿಯ ನಾರಾವಿಯಲ್ಲಿ ನಡೆದಿದೆ. ವರ ಬೆಳ್ತಂಗಡಿ ತಾಲೂಕಿನವನಾಗಿದ್ದು, ಈತನಿಗೆ ಮೂಡುಕೊಣಾಜೆ ಮೂಲದ ಯುವತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು. ಅಂತೆಯೇ ಇಬ್ಬರ ಮದುವೆ...
ಬೆಳ್ತಂಗಡಿ ಮೇ 21: ಗೊಡಂಬಿ ರೀತಿಯ ಆಕಾರದಲ್ಲಿ ಕೋಳಿಯೊಂದು ಮೊಟ್ಟೆ ಇಟ್ಟಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದ್ದು, ಇದೀಗ ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಬೇಲಾಜೆ ಎಂಬಲ್ಲಿಯ ಪ್ರಶಾಂತ್ ಎಂಬವರ ಮನೆಯಲ್ಲಿ ಸಾಕಿದ್ದ...