ಧರ್ಮಸ್ಥಳ ನವೆಂಬರ್ 26: ಕಾರ್ತಿಕ ಮಾಸದ ಧರ್ಮಸ್ಥಳ ಲಕ್ಷದೀಪೋತ್ಸವ ಇಂದಿನಿಂದ ಪ್ರಾರಂಭವಾಗಲಿದೆ. ನವೆಂಬರ್ 26 ರಿಂದ 30 ರವರೆಗೆ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ನವೆಂಬರ್ 26ರಂದು ರಾತ್ರಿ ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ಸಿಗಲಿದೆ....
ಬೆಳ್ತಂಗಡಿ ನವೆಂಬರ್ 22: ಯುವಕನೊಬ್ಬ ತನ್ನ ಹೊಸ ಹರಿದ ಜೀನ್ಸ್ ರೀತಿಯ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಯುವಕರು ಆತನ ಪ್ಯಾಂಟ್ ಗೆ ಸೂಜಿಯಿಂದ ಹೊಲಿದ ಘಟನೆ ನಡೆದಿದ್ದು, ಇದೀಗ ಅದರ...
ಬೆಳ್ತಂಗಡಿ ನವೆಂಬರ್ 03: ಚಿಂತಾಮಣಿಯಿಂದ ಅಕ್ಟೋಬರ್ 31 ರಂದು ಕಾಣೆಯಾಗಿದ್ದ ದಂಪತಿಗಳ ಶವ ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯ ದೊಂಡೊಲೆ ಪವರ್ ಪ್ರಾಜೆಕ್ಟ್ ಬಳಿ ಭಾನುವಾರ ಮಧ್ಯಾಹ್ನ ಪತ್ತೆಯಾಗಿದೆ. ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ...
ಬೆಳ್ತಂಗಡಿ ಅಕ್ಟೋಬರ್ 14: ಗೆಳೆಯರ ಜೊತೆ ಮೀನು ಹಿಡಿಯಲು ಹೋಗಿದ್ದ ಯುವಕ ನೀರುಪಾಲಾದ ಘಟನೆ ನೆರಿಯ ಗ್ರಾಮದಲ್ಲಿ ಸಂಭವಿಸಿದೆ. ನೆರಿಯ ಗ್ರಾಮದ ತೋಟತ್ತಾಡಿ ಪಿತ್ತಿಲು ನಿವಾಸಿ ಶಿವಕುಮಾರ್ ಎಂಬಾತ ಮೃತಪಟ್ಟಿರುವ ಯುವಕ. ಈತ ಭಾನುವಾರ ಗೆಳೆಯರೊಂದಿಗೆ...
ಬೆಳ್ತಂಗಡಿ ಅಕ್ಟೋಬರ್ 14: ಭಾನುವಾರ ರಾತ್ರಿ ಸುರಿದ ಭಾರೀ ಮಳೆದೆ ಗುಡ್ಡವೊಂದು ಮನೆ ಹಾಗೂ ರಸ್ತೆ ಮೇಲೆ ಕುಸಿದು ಬಿದ್ದ ಘಟನೆ ಮುಂಡಾಜೆಯಲ್ಲಿ ನಡೆದಿದೆ. ಮುಂಡಾಜೆ ಗ್ರಾಮದ ಪಿಲತ್ತಡ್ಕ ಎಂಬಲ್ಲಿ ವನದುರ್ಗಾ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿರುವ...
ಬೆಳ್ತಂಗಡಿ ಅಕ್ಟೋಬರ್ 11: ಡಿವೈಡರ್ಗೆ ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ಅಕ್ಟೋಬರ್ 10 ರಂದು ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ...
ಬೆಳ್ತಂಗಡಿ ಅಕ್ಟೋಬರ್ 10: ಎಟಿಎಂ ಕೇಂದ್ರದಲ್ಲಿ ಹಣ ತೆಗೆಯುತ್ತಿದ್ದ ವೇಳೆ ವೃದ್ದನ ಕೈಯಿಂದ ಎಟಿಎಂ ಕಾರ್ಡ್ ನ್ನು ಕಸಿದುಕೊಂಡು ಅಪರಿಚಿತರು ಹಣವನ್ನು ಡ್ರಾ ಮಾಡಿದ ಘಟನೆ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಗೇರುಕಟ್ಟೆ ನಿವಾಸಿ ಅಬೂಬಕ್ಕರ್ (71)...
ಬೆಳ್ತಂಗಡಿ ಅಕ್ಟೋಬರ್ 09: ಬೆಳ್ತಂಗಡಿ ಚಾರ್ಮಾಡಿ ಕಡೆಯಿಂದ ಹರಿಯುವ ಮೃತ್ಯುಂಜಯ ಹಾಗೂ ದಿಡುಪ ಕಡೆಯಿಂದ ಹರಿಯುವ ನೇತ್ರಾವತಿ ನದಿಗಳು ಮಂಗಳವಾರ ಸಂಜೆ ದಿಢೀರ್ ಉಕ್ಕಿ ಹರಿದ ಘಟನೆ ನಡೆಯಿತು. ಚಾರ್ಮಾಡಿ, ದಿಡುಪೆ ಭಾಗದಲ್ಲಿ ಭಾರಿ ಮಳೆ...
ಬೆಳ್ತಂಗಡಿ ಅಕ್ಟೋಬರ್ 1: ಮನೆ ಅಂಗಳದಿಂದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಬಾಲಕನೊಬ್ಬ ಆಕಸ್ಮಿಕವಾಗಿ ಕಾರಿನಡಿಗೆ ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಮಲ್ಲಿಗೆಮಜಲು ನಿವಾಸಿ...
ಮಂಗಳೂರು ಸೆಪ್ಟೆಂಬರ್ 09: ಬೆಂಗಳೂರಿನ ಕಲಾವಿದರೊಬ್ಬರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರ ಮೇಣದ ಪ್ರತಿಮೆಯನ್ನು ನಿರ್ಮಾಣ ಮಾಡಿದ್ದು,ತಮ್ಮ ತದ್ರೂಪ ಕಂಡು ಖುದ್ದು ವೀರೇಂದ್ರ ಹೆಗ್ಗಡೆ ದಂಪತಿಯೇ ಮೂಕವಿಸ್ಮಿತರಾಗಿದ್ದಾರೆ. ಆ ವಿಡಿಯೋ ಸದ್ಯ...