ಬೆಳ್ತಂಗಡಿ ಜೂನ್ 17: ಧರ್ಮಸ್ಥಳ ಕ್ಷೇತ್ರದ ವಿರುದ್ದ ಯಾವುದೇ ಹೇಳಿಕೆ ನೀಡದಂತೆ ನ್ಯಾಯಾಲಯದ ಪ್ರತಿಬಂಧಕಾಜ್ಞೆ ಇದ್ದರೂ ಕೂಡ ಮತ್ತೆ ಧರ್ಮಸ್ಥಳ ಕ್ಷೇತ್ರದ ವಿರುದ್ದ ಅಪಪ್ರಚಾ ಮಾಡಿದ ನಾಗರೀಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ. ಸೋಮನಾಥ್...
ಬೆಳ್ತಂಗಡಿ ಜೂನ್ 08: ಮದುವೆ ನಿಶ್ಚಿತಾರ್ಥವಾಗಿದ್ದ ಯವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಸರಗೋಡಿನ ನೆಟ್ಟಣಿಗೆ ಗ್ರಾಮದ ಕುಳದಪಾರೆ ಸಮೀಪದ ನಿದಿಯಡ್ಕ ನಿವಾಸಿಯಾದ ಸುಬ್ಬಣ್ಣ ನಾಯ್ಕ ಅವರ ಪುತ್ರಿ ಪ್ರಿಯಾ(25) ಎಂದು ಗುರುತಿಸಲಾಗಿದೆ. ಪ್ರಿಯಾ ಅವರಿಗೆ...
ಬೆಳ್ತಂಗಡಿ ಜೂನ್ 6: ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತರನ್ನು ಕಳಿಯ ಗ್ರಾಮದ ಗೇರುಕಟ್ಟೆ ಪಲ್ಲಿದಳಿಕೆ ನಿವಾಸಿ ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದ ಅರಣ್ಯ ವೀಕ್ಷಕ...
ಬೆಳ್ತಂಗಡಿ, ಮೇ 30: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಕೊರೊನಾ ಮಾಹಾಸ್ಫೋಟವಾಗಿದೆ. ತಾಲೂಕಿನ ನೆರಿಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಡಿಬಾಗಿಲು ಪ್ರದೇಶದಲ್ಲಿರುವ ಸಿಯೋನ್ ಆನಾಥಾಶ್ರಮದಲ್ಲಿ 210 ಜನರಿಗೆ ಸೋಂಕು ಕಾಣಿಸಿಕೊಂಡು, ಆತಂಕ ಸೃಷ್ಟಿಯಾಗಿದೆ. ಆಶ್ರಮದ...
ಮಂಗಳೂರು ಮೇ 28: ಕೊರೊನಾ ಮಹಾಮಾರಿಯ ಆರ್ಭಟ ಮುಂದುವರೆದಿದ್ದು, ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ ಸಾವಿನ ಸಂಖ್ಯೆ ಮಾತ್ರ ಏರಿಕೆಯಲ್ಲೇ ಇದ್ದು, ಎಷ್ಟೋ ಕುಟುಂಬಗಳನ್ನು ಕೊರೊನಾ ಸರ್ವನಾಶ ಮಾಡಿದೆ. ಇದೀಗ ಕರೊನಾಗೆ ಒಂದೇ ಕುಟುಂಬದ ಮೂವರ ಪ್ರಾಣಹೋಗಿರುವ...
ಬೆಳ್ತಂಗಡಿ : ಪ್ರೀತಿಸಿದ ಹುಡುಗಿ ಮದುವೆಯಾಗಲು ಮನೆ ಬಿಟ್ಟು ಬರಲು ಒಪ್ಪದ ಕಾರಣ ಹುಡುಗಿ ಮನೆಗೆ ನುಗ್ಗಿ ಆಕೆಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಲಾಯಿಲ ಸಮೀಪ ನಡೆದಿದೆ....
ಬೆಳ್ತಂಗಡಿ ಎಪ್ರಿಲ್ 3: ಸಾಮಾನ್ಯವಾಗಿ ಹೆಬ್ಬಾವು ಯಾವುದೇ ಪ್ರಾಣಿಯನ್ನು ಲೀಲಾಜಾಲವಾಗಿ ನುಂಗಿ ನೀರು ಕುಡಿಯಬಲ್ಲದು, ಆದರೆ ಇಲ್ಲಿ ಮಾತ್ರ ಕಥೆಯೇ ಬೇರೆ ನಡೆದಿದ್ದು, ಕಾಳಿಂಗ ಸರ್ಪವೊಂದು ಹೆಬ್ಬಾವನ್ನೇ ನುಂಗಿದ್ದು, ಘಟನೆ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ...
ಬೆಳ್ತಂಗಡಿ: ಕಾಲೇಜು ವಿಧ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವೇಣೂರಿನಲ್ಲಿ ನಡೆದಿದೆ. ಕತ್ತೋಡಿಬೈಲು ನಿವಾಸಿ 19 ವರ್ಷದ ಸೌಮ್ಯಾ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ...
ಬೆಳ್ತಂಗಡಿ : ಲಂಚ ಸ್ವೀಕಾರ ಆರೋಪ ಸಾಬೀತು ಆದ ಕಾರಣ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಪ್ರಕಾಶ್ ಎಸ್ ಅವರಿಗೆ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯ...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಂಗಾರ ಪಲ್ಕೆಯ ಗುಡ್ಡ ಕುಸಿತದಲ್ಲಿ ಮೃತಪಟ್ಟ ಸನತ್ ಶೆಟ್ಟಿ ಮನೆಗೆ ಸ್ಥಳಿಯ ಶಾಸಕರಾದ ಹರೀಶ್ ಪೂಂಜಾ ಅವರು ಇಂದು ಭೇಟಿ ನೀಡಿ ಮನೆಯ ಸದಸ್ಯರಿಗೆ ಸಾಂತ್ವನ ಹೇಳಿದರು....