ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಂಗಾರ ಪಲ್ಕೆಯ ಗುಡ್ಡ ಕುಸಿತದಲ್ಲಿ ಮೃತಪಟ್ಟ ಸನತ್ ಶೆಟ್ಟಿ ಮನೆಗೆ ಸ್ಥಳಿಯ ಶಾಸಕರಾದ ಹರೀಶ್ ಪೂಂಜಾ ಅವರು ಇಂದು ಭೇಟಿ ನೀಡಿ ಮನೆಯ ಸದಸ್ಯರಿಗೆ ಸಾಂತ್ವನ ಹೇಳಿದರು....
ಬೆಳ್ತಂಗಡಿ: ಮೃತಪಟ್ಟಿದ್ದಾರೆಂದು ತಿಳಿದು ಅವರ ತಿಥಿ ಮಾಡುವ ಸಂದರ್ಭ ಆ ವ್ಯಕ್ತಿ ಪ್ರತ್ಯಕ್ಷನಾದ ಅಚ್ಚರಿಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಎಂಬಲ್ಲಿ ನಡೆದಿದೆ. ಮೃತರಾಗಿದ್ದಾರೆಂದು ತಿಳಿದ ಶ್ರೀನಿವಾಸ್ ಅಲಿಯಾಸ್ ಶೀನ ಮೊಯ್ಲಿ...
ಬೆಳ್ತಂಗಡಿ ಫೆಬ್ರವರಿ 16: ಬಂಗಾರಪಲ್ಕೆ ಜಲಪಾತದಲ್ಲಿ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ವಿಧ್ಯಾರ್ಥಿ ಸನತ್ ಶೆಟ್ಟಿ ಮೃತದೇಹ 22 ದಿನಗಳ ನಂತರ ಪತ್ತೆಯಾಗಿದೆ. ಜನವರಿ 25 ರಂದು ಮಧ್ಯಾಹ್ನ 1.30ರ ಸುಮಾರಿಗೆ ಮಲವಂತಿಗೆ ಗ್ರಾಮದ ಬಂಗಾರಪಲ್ಕೆ ಬಡಮನೆ...
ಬೆಳ್ತಂಗಡಿ, ಜನವರಿ 18: ತಂದೆಯನ್ನೇ ಮಗನೊಬ್ಬ ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮುಂಡ್ಯೊಟ್ಟು ಎಂಬಲ್ಲಿ ಸೋಮವಾರ ನಡೆದಿದೆ. ಶ್ರೀಧರ ಪೂಜಾರಿ (55) ಅವರನ್ನು ಅವರ ಪುತ್ರ ಹರೀಶ ( 27) ಕೊಲೆಗೈದಿದ್ದಾನೆ....
ಬೆಳ್ತಂಗಡಿ ಜನವರಿ 13: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಮನೆಯೊಂದು ಅಕಸ್ಮಿಕವಾಗಿ ಬೆಂಕಿಗಾಹುತಿಯಾಗಿದ್ದು ಲಕ್ಷಾಂತರ ರೂಪಾಯಿಗಳ ನಷ್ಟವಾಗಿದೆ. ಬೆಳ್ತಂಗಡಿ ತಾಲೂಕಿನ ಪಿಜಿನಡಕದಲ್ಲಿ ಇಂದು ಸಂಜೆ ಈ ಘಟನೆ ಸಂಭವಿಸಿದ್ದು ಬೆಂಕಿಗೆ ಕಾರಣ ತಿಳಿದು ಬಂದಿಲ್ಲ. ಮನೆಯಲ್ಲಿದ್ದ 3 ಕ್ವಿಂಟಾಲ್...
ಮಂಗಳೂರು, ಜನವರಿ 08 : ಡಿಸೆಂಬರ್ 30 ರಂದು ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ದಿನ ಬೆಳ್ತಂಗಡಿ ತಾಲೂಕಿನ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಗೆ ಎಸ್ಡಿಪಿಐ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಜಯಗೊಳಿಸಿದಾಗ ಸಹಜವಾಗಿ...
ಬೆಳ್ತಂಗಡಿ, ಜನವರಿ 08: ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ನಿಡಿಗಲ್ ಮಜಲು ನಿವಾಸಿಗಳಾದ ಗೋಪಾಲ ಮಡಿವಾಳ ಹಾಗೂ ಶೇಖರ ಮಡಿವಾಳ ಅವರ ಗದ್ದೆಯಲ್ಲಿ ಹದ್ದುಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಎರಡು ಹದ್ದುಗಳು ಸತ್ತು ಮೂರು ದಿನ...
ಬೆಳ್ತಂಗಡಿ ಜನವರಿ 8: ಕುಡಿದ ಮತ್ತಿನಲ್ಲಿ ಪತಿ ತನ್ನ ಪತ್ನಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯಾ ಗಂಡಿಬಾಗಿಲು ಸಮೀಪ ನಡೆದಿದೆ. ಮೃತ ಮಹಿಳೆಯನ್ನು ನೆರಿಯಾ ಗ್ರಾಮದ ಗಂಡಿಬಾಗಿಲು ನಿವಾಸಿ ಸೌಮ್ಯ...
ಬೆಳ್ತಂಗಡಿ ಜನವರಿ 6: ಡಿಸೆಂಬರ್ 30 ರಂದು ಉಜಿರೆಯಲ್ಲಿ ಗ್ರಾಮಪಂಚಾಯತ್ ಚುನಾವಣೆಯ ಮತ ಎಣಿಕೆ ಸಂದರ್ಭ ಪಾಕ್ ಪರ ಘೋಷಣೆ ವಿಚಾರವಾಗಿ ಬಂಧಿತರಾಗಿರುವ ಎಸ್ಡಿಪಿಐ ಕಾರ್ಯಕರ್ತರನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ಎಸ್.ಡಿ.ಪಿ.ಐ ಕಾರ್ಯಕರ್ತರು ಬುಧವಾರ ಬೆಳ್ತಂಗಡಿ ಪೊಲೀಸ್...
ಮಂಗಳೂರು, ಜನವರಿ 01: ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶದ ದಿನದಂದು ಬೆಳ್ತಂಗಡಿ ತಾಲೂಕಿನ ಮತ ಎಣಿಕೆ ಕೇಂದ್ರವಾದ ಉಜಿರೆಯಲ್ಲಿ ಎಸ್ಡಿಪಿಐ ಕಾರ್ಯಕರ್ತರು ಮತ್ತು ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಂದು ಯಾವುದೇ ಸಾಕ್ಷಿಗಳಿಲ್ಲದೆ ಸುಳ್ಳಾರೋಪ ಮಾಡಿ...