ಬೆಳ್ತಂಗಡಿ ಸೆಪ್ಟೆಂಬರ್ 18: ಕಾಳಿಂಗ ಸರ್ಪವೊಂದು ಬಲು ಅಪರೂಪದ ಫಾರೆಸ್ಟರ್ನ್ ಕ್ಯಾಟ್ ಸ್ನೇಕ್ ಒಂದನ್ನು ನುಂಗುವ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲಾ ಗ್ರಾಮದ ಕೊಳಚವು ಎಂಬಲ್ಲಿ...
ಬೆಳ್ತಂಗಡಿ, ಸೆಪ್ಟೆಂಬರ್ 13 : ಬೆಳ್ತಂಗಡಿಯ ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ಲಾರಿ ಹಾಗೂ ಸ್ಕೂಟಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟಿ ಚಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಸ್ಕೂಟಿ ಚಾಲಕನನ್ನು ಗರ್ಡಾಡಿ ನಿವಾಸಿ...
ಬೆಳ್ತಂಗಡಿ ಅಗಸ್ಟ್ 27: ಬುದ್ದಿ ಮಾತು ಹೇಳಿದ್ದಕ್ಕೆ ತಂದೆಯನ್ನೇ ಕೊಲೆಗೈದ ಪಾಪಿ ಮಗನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕುತ್ಯಾರು ರಸ್ತೆ ನಿವಾಸಿ ವಾಸು ಸಪಲ್ಯ ಅವರನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದು ನಂತರ ತಲೆಮರೆಸಿಕೊಂಡಿದ್ದ ಮಗ ದಯಾನಂದನ್ನು...
ಬೆಳ್ತಂಗಡಿ ಅಗಸ್ಟ್ 22: ಕರಾವಳಿಯ ಶೈಕ್ಷಣಿಕ ಹಿರಿಮೆಗೆ ಮತ್ತೊಂದು ಗರಿ ಬಂದಿದ್ದು, ಬೆಳ್ತಂಗಡಿಯ ನಡ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್ ಎಸ್ ಅವರಿಗೆ ಕೇಂದ್ರ ಶಿಕ್ಷಣ ಸಚಿವಾಲಯವು ನೀಡುವ ರಾಷ್ಟ್ರೀಯ ಶಿಕ್ಷಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಈ...
ಬೆಳ್ತಂಗಡಿ ಅಗಸ್ಟ್ 05: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಕುರಿತಂತೆ ಟ್ವೀಟ್ ರಲ್ಲಿ ಮಾಹಿತಿ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗುವ ಮುನ್ನ ಹರೀಶ್ ಪೂಂಜಾ ಸಿಎಂ...
ಮಂಗಳೂರು, ಜುಲೈ 20 : ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ಸಿಕ್ಕಿಬಿದ್ದ ಅಕ್ರಮ ಗೋಸಾಗಾಟದ ಹಿಂದೆ ಬೃಹತ್ ಜಾಲ ಇರುವ ಶಂಕೆ ವ್ಯಕ್ತವಾಗಿದೆ. ಬಂಟ್ವಾಳ ಮತ್ತು ಬೆಳ್ತಂಗಡಿ ಭಾಗದಿಂದ ದಿನವೂ ರಾತ್ರಿ ವೇಳೆ ಜಾನುವಾರುಗಳನ್ನು ತರಲಾಗುತ್ತಿದ್ದು ಉಳ್ಳಾಲದಲ್ಲಿ ದಾಸ್ತಾನು...
ಪುತ್ತೂರು ಜುಲೈ 17: ವೃದ್ಧ ತಾಯಿ ಮೇಲೆ ಅಮಾನುಷ ಹಲ್ಲೆ ನಡೆಸಿದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಗ ಮತ್ತು ಮೊಮ್ಮಕ್ಕಳ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿಯ ಹಲಸಿನಕಟ್ಟೆ 5...
ಬೆಳ್ತಂಗಡಿ ಜುಲೈ 11: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಕೊರೋನಾ ಪ್ರಕರಣ ಹೆಚ್ಚಳ ಹಿನ್ನೆಲೆ ಬರುವ ಮಂಗಳವಾರದಿಂದ ಮಧ್ಯಾಹ್ನ ಬಳಿಕ ಬೆಳ್ತಂಗಡಿ ತಾಲೂಕು ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ನೇತೃತ್ವದಲ್ಲಿ ನಡೆದ...
ಬೆಳ್ತಂಗಡಿ, ಜುಲೈ 05: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆಯುತ್ತಿದ್ದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಯವರು ಐವರು ಆರೋಪಿಗಳನ್ನು ವಶಕ್ಕೆ...
ಬೆಳ್ತಂಗಡಿ ಜುಲೈ 1 : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ್ಮೀ ಹೆಸರಿನ ಆನೆ ಇಂದು ಮುಂಜಾನೆ ಹೆಣ್ಣು ಮರಿಗೆ ಜನ್ಮ ನೀಡಿದೆ. ತಾಯಿ ಆನೆ ಹಾಗೂ ಮರಿ ಇಬ್ಬರೂ ಆರೋಗ್ಯವಾಗಿದ್ದು, ಮಾವುತರು ಆನೆ ಮರಿಗೆ ಉಪಚಾರ...