ಮೊದಲ ಬಾರಿಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಜೆಪಿ ತೆಕ್ಕೆಗೆ ಮಂಗಳೂರು ಅಕ್ಟೋಬರ್ 31: ಬೆಳ್ತಂಗಡಿ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ ಬಂದಿದ್ದು, ಮೊದಲ ಬಾರಿಗೆ ಬಿಜೆಪಿ ಪಟ್ಟಣ ಪಂಚಾಯತ್ ಚುಕ್ಕಾಣಿ ಹಿಡಿದಿದೆ. ಬೆಳ್ತಂಗಡಿ ಪಟ್ಟಣ ಪಂಚಾಯತ್...
ಲಕ್ಷಾಂತರ ಮೌಲ್ಯದ ಮರ ಸಾಗಾಟ ಓರ್ವನ ಬಂಧನ ಬೆಳ್ತಂಗಡಿ ಅಕ್ಟೋಬರ್ 26: ಬೆಳ್ತಂಗಡಿಯ ಪುದುವೆಟ್ಟು ಅರಣ್ಯದಿಂದ ಅಕ್ರಮವಾಗಿ ಮರಗಳನ್ನು ಕದ್ದು ಸಾಗಾಟ ಮಾಡುತ್ತಿದ್ದ ಓರ್ವನನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಅಬ್ಬಾಸ್ ಎಂದು...
ಅಪ್ರಾಪ್ತ ಬಾಲಕಿ ಅತ್ಯಾಚಾರಕ್ಕೆ ಯತ್ನ ಆರೋಪಿ ಬಂಧನ ಬೆಳ್ತಂಗಡಿ ಅಕ್ಟೋಬರ್ 10: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳ್ತಂಗಡಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು...
ಅಕ್ರಮ ಸಂಬಂಧಕ್ಕೆ ಹುಟ್ಟಿದ ಮಗುವನ್ನು ಕೊಂದು ಮಣ್ಣಿನಡಿ ಹೂತು ಹಾಕಿದ ಪಾಪಿ ತಂದೆ ಬೆಳ್ತಂಗಡಿ ಅಕ್ಟೋಬರ್ 1: ಅಕ್ರಮ ಸಂಬಂದದಿಂದ ಹುಟ್ಟಿದ ಒಂದು ವಾರದ ಗಂಡು ಮಗುವನ್ನು ಕೊಂದು ಮಣ್ಣಿನಡಿಯಲ್ಲಿ ಹೂತು ಹಾಕಿದ ಘಟನೆ ಬೆಳ್ತಂಗಡಿ...
ಪ್ರತಿಭಟನೆಯಲ್ಲಿ ಹಿಂದೂ ಭಗವಾಧ್ವಜಕ್ಕೆ ಬೆಂಕಿ ಭುಗಿಲೆದ್ದ ಆಕ್ರೋಶ ಮಂಗಳೂರು ಅಗಸ್ಟ್ 29: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಯಲ್ಲಿ ಇತ್ತೀಚಿಗೆ ನಡೆದ ಪ್ರತಿಭಟನೆಯೊಂದರಲ್ಲಿ ಹಿಂದೂ ಭಗವಾಧ್ವಜವನ್ನು ಹೊತ್ತಿಸಲಾಗಿದ್ದು, ಈ ವಿಚಾರವಾಗಿ ಇದೀಗ ಜಿಲ್ಲೆಯಲ್ಲಿ ಭಾರೀ ಚರ್ಚೆ...
ಬೆಳ್ತಂಗಡಿ ಗುರುವಾಯನಕೆರೆಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಂಗಳೂರು ಆಗಸ್ಟ್ 06: ಬೆಳ್ತಂಗಡಿ ಯ ಗುರುವಾಯನ ಕೆರೆಗೆ ವ್ಯಕ್ತಿಯೊಬ್ಬ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿ ಈ ಘಟನೆ ನಡೆದಿದೆ....
ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿದ ಅಪ್ಪ, ಆತ್ಮಹತ್ಯೆ ಮಾಡಿಕೊಂಡ ತಾಯಿ ಮಂಗಳೂರು ಅಗಸ್ಟ್ 5: ತನ್ನ ಸ್ವಂತ ಮಗಳ ಮೇಲೆಯೇ ಅತ್ಯಾಚಾರ ಮಾಡಿದ ಅಪ್ಪನ ಕೃತ್ಯದಿಂದ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ...
ಪೊಲೀಸ್ ದೂರು ನೀಡಿದ್ದಕ್ಕೆ ಅಕ್ಕ ತಂಗಿಯರ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಬೆಳ್ತಂಗಡಿ ಜುಲೈ 31: ಪೊಲೀಸ್ ದೂರು ನೀಡಿದ ಕಾರಣಕ್ಕೆ ಯುವತಿಯರಿಬ್ಬರ ಅತ್ಯಾಚಾರ ಮಾಡಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ಧರ್ಮಸ್ಥಳ...
ಗುರುವಾಯನಕೆರೆ ಕೆರೆಯಲ್ಲಿ ಪತ್ತೆಯಾದ ಬೆಂಗಳೂರಿನ ವಿಧ್ಯಾರ್ಥಿ ಶವ ಬೆಳ್ತಂಗಡಿ ಜುಲೈ 26: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಅನಾಥ ಸ್ಥಿತಿಯಲ್ಲಿ ಪತ್ತೆಯಾದ ವಿದ್ಯಾರ್ಥಿಯ ಬ್ಯಾಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿದ್ಯಾರ್ಥಿ ಶವ ಕೆರೆಯಲ್ಲಿ ಪತ್ತೆಯಾಗಿದೆ. ನಿನ್ನೆ ಕೆರೆಯ...
ದೇಶಸೇವೆ ಮಾಡುವ ಯೋಧನ ಮನೆಯಲ್ಲಿ ಕಳ್ಳತನ ಬೆಳ್ತಂಗಡಿ ಜುಲೈ 22: ಭಾರತೀಯ ಭೂಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯೋಧನ ಮನೆಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಕಳೆದ 16 ವರ್ಷಗಳಿಂದ ಭಾರತೀಯ ಭೂಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ...