ಆಹಾರ ಅರಸಿ ಬಂದು ಬಾವಿಗೆ ಬಿದ್ದ ಚಿರತೆ ಬೆಳ್ತಂಗಡಿ ಜೂನ್ 25: ಆಹಾರವನ್ನು ಅರಸಿ ನಾಡಿಗೆ ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾವೂರ ಎಂಬಲ್ಲಿ ನಡೆದಿದೆ. ನಾಯಿಯನ್ನು ಅಟ್ಟಾಡಿಸಿಕೊಂಡು...
ಗಡಾಯಿ ಕಲ್ಲು ಬೆಟ್ಟದಲ್ಲಿ ಬಿರುಕು ಬೆಟ್ಟದ ಒಂದು ಪಾರ್ಶ್ವದಲ್ಲಿ ಕುಸಿದ ಮಣ್ಣು ಮಂಗಳೂರು ಜೂನ್ 24: ಚಾರಣಪ್ರೀಯರ ಹಾಟ್ ಸ್ಪಾಟ್ ಆಗಿರುವ ಬೆಳ್ತಂಗಡಿ ಯ ಪ್ರವಾಸಿತಾಣ ನರಸಿಂಹಗಢದಲ್ಲಿ ಬಿರುಕು ಕಾಣಿಸಿಕೊಂಡಿದ್ದು , ಬೆಟ್ಟದ ಒಂದು ಪಾರ್ಶ್ವದಲ್ಲಿ...
ಐಷಾರಾಮಿ ಕಾರಿನಲ್ಲಿ ಅಕ್ರಮ ದನ ಸಾಗಾಟ ಪತ್ತೆ ಬೆಳ್ತಂಗಡಿ ಜೂನ್ 7: ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಪರಶುರಾಮ ದೇವಸ್ಥಾನದ ಚಾರ್ಮಾಡಿ ರಸ್ತೆ ತಿರುವಿನಲ್ಲಿ ಅಪಘಾತಕ್ಕೀಡಾದ ಐಷಾರಾಮಿ ಕಾರಿನಲ್ಲಿ ಅಕ್ರಮ ಹಸು ಸಾಗಾಟ ಪತ್ತೆಯಾಗಿದೆ. ಅಕ್ರಮವಾಗಿ...
ಬೆಳ್ತಂಗಡಿಯಲ್ಲಿ ಐಟಿಐ ಉಪನ್ಯಾಸಕ ಬರ್ಬರ ಹತ್ಯೆ ಬೆಳ್ತಂಗಡಿ ಮೇ 28: ಸರಕಾರಿ ಐಟಿಐ ಕಾಲೇಜಿನ ಉಪನ್ಯಾಸಕರೊಬ್ಬರನ್ನು ನಡು ರಸ್ತೆಯಲ್ಲೇ ಬರ್ಬರವಾಗಿ ಕಡಿದು ಹತ್ಯೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಮಾಲಾಡಿ ಸರಕಾರಿ ಐಟಿಐ...
ಬೆಳಲು ಅನಂತಪದ್ಮನಾಭ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಂದರ್ಭ ಕಾಣಿಸಿಕೊಂಡ ನಾಗರಹಾವು ಬೆಳ್ತಂಗಡಿ ಮೇ 16: ಸುಮಾರು 600 ವರ್ಷಗಳ ಇತಿಹಾಸವಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಲು ಅನಂತ ಪದ್ಮನಾಭ ದೇವಸ್ಥಾನದಲ್ಲೊಂದು ಪವಾಡ ನಡೆದಿದೆ. ದೇವರ...
ಬೆಳ್ತಂಗಡಿ ಬಿಜೆಪಿ ಯುವ ಮುಖಂಡ ಕಾಂಗ್ರೇಸ್ ಸೇರ್ಪಡೆ ಬೆಳ್ತಂಗಡಿ ಮಾರ್ಚ್ 30: ಬಿಜೆಪಿ ಯುವ ಮುಖಂಡ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷರಾಗಿದ್ದ ರಂಜನ್ ಜಿ. ಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಳ್ತಂಗಡಿಯಲ್ಲಿ ನಡೆದ ಕಾಂಗ್ರೇಸ್ ಸಮಾವೇಶದಲ್ಲಿ...
ಧರ್ಮಸ್ಥಳ ಬಾಹುಬಲಿಗೆ ಮಸ್ತಕಾಭಿಷೇಕ ಹೆಗ್ಗಡೆ ಕುಟುಂಬಸ್ಥರಿಂದ 1008 ಕಲಶಗಳ ಮಸ್ತಕಾಭಿಷೇಕ ಬೆಳ್ತಂಗಡಿ ಫೆಬ್ರವರಿ 16: ಧರ್ಮಸ್ಥಳದ ರತ್ನಗಿರಿಯಲ್ಲಿ ಬಾಹುಬಲಿಗೆ ನಾಲ್ಕನೇ ಮಹಾಮಸ್ತಕಾಭಿಷೇಕ ಇಂದು ಬೆಳಿಗ್ಗೆ 8.45ರ ಮೀನ ಲಗ್ನದಲ್ಲಿ ಆರಂಭವಾಯಿತು. ಆರಂಭದಲ್ಲಿ ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ...
ಫೆಬ್ರವರಿ 9 ರಿಂದ ಧರ್ಮಸ್ಥಳ ಬಾಹುಬಲಿಗೆ ಮಹಾಮಸ್ತಕಾಭಿಷೇಕ ಧರ್ಮಸ್ಥಳ ಜನವರಿ 30: ಹೆಸರಾಂತ ಪುಣ್ಯಕ್ಷೇತ್ರ ಧರ್ಮಸ್ಥಳದ ರತ್ನಗಿರಿ ಬೆಟ್ಟದಲ್ಲಿ ವಿರಾಜಮಾನನಾದ ವೈರಾಗ್ಯ ಮೂರ್ತಿ, ತ್ಯಾಗದ ಸಂಕೇತವಾದ ಬಾಹುಬಲಿಯ ಮಹಾ ಮಸ್ತಕಾಭಿಷೇಕದ ಎಲ್ಲಾ ಸಿದ್ಧತೆಗಳು ಅಂತಿಮ ಹಂತ...
ಮಹಾಮಸ್ತಕಾಭಿಷೇಕಕ್ಕೆ ಸಂಭ್ರಮದ ಸಿದ್ದತೆ – ಡಾ. ಡಿ ವಿರೇಂದ್ರ ಹೆಗಡೆ ಧರ್ಮಸ್ಥಳ ಜನವರಿ 2: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳ ಮಂಜುನಾಥೇಶ್ವರ ದೇವಾಲಯದ ರತ್ನಗಿರಿಯಲ್ಲಿ ಪ್ರತಿಷ್ಠಾಪಿಸಲಾಗಿರುವ ತ್ಯಾಗ, ತಪಸ್ಸು, ಮೋಕ್ಷದ ಸಾಕಾರ ಮೂರ್ತಿಯಾದ ಬಾಹುಬಲಿಗೆ ನಾಲ್ಕನೇ...
ಸಾಮಾಜಿಕ ಜಾಲತಾಣಗಳಲ್ಲಿ ಏಸುಕ್ರಿಸ್ತರ ವಿರುದ್ದ ಅವಹೇಳನಕಾರಿ ಬರವಣಿಗೆ ದೂರು ದಾಖಲು ಬೆಳ್ತಂಗಡಿ ಡಿಸೆಂಬರ್ 26: ಕ್ರಿಸ್ಮಸ್ ದಿನಾಚರಣೆಯಾದ ನಿನ್ನೆ ರವೀಂದ್ರ ಗೌಡ ಪಾಟೀಲ್ ಎಂಬಾತ ಸಾಮಾಜಿಕ ಜಾಲತಾಣಗಳಾದ ಫೆಸ್ಬುಕ್ ಹಾಗೂ ವಾಟ್ಸ್ ಫ್ ಗಳಲ್ಲಿ ಏಸು...