ಬೆಳ್ತಂಗಡಿ ಎಪ್ರಿಲ್ 12: ಸವಾರನ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸಾವನಪ್ಪಿದ ಘಟನೆ ಶುಕ್ರವಾರ ತಡ ರಾತ್ರಿಯ ವೇಳೆ ನಾರಾವಿ ಕುತ್ಲೂರಿನಲ್ಲಿ ನಡೆದಿದೆ. ಮೃತರನ್ನು ಪ್ರಶಾಂತ್ ಹಾಗೂ...
ಬೆಳ್ತಂಗಡಿ ಏಪ್ರಿಲ್ 07: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಗೆ ಯುವಕನೊಬ್ಬ ಪೊಲೀಸ್ ಭದ್ರತೆಯಲ್ಲಿ ಮುತ್ತಿಟ್ಟ ಘಟನೆ ನಡೆದಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ. ಪ್ರವೀಣ್ ನೆಟ್ಟಾರು ಹತ್ಯೆ...
ಬೆಳ್ತಂಗಡಿ ಎಪ್ರಿಲ್ 03 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜೊತೆಗೆ ಇದ್ದು ಹಿರಿಯ ಅಧಿಕಾರಿಗಳು ಹೇಳಿದಂತೆ ಕರ್ತವ್ಯ ನಿರ್ವಹಿಸಿ ಭೇದಿಸುವ ಪೊಲೀಸ್ ಹೆಡ್ ಕಾನ್ಟೇಬಲ್ ಮೂರುಗೋಳಿಯ ಪ್ರವೀಣ್.ಎಂ...
ಬೆಳ್ತಂಗಡಿ ಎಪ್ರಿಲ್ 03: ಬೆಳಾಲು ಕಾಡು ಪ್ರದೇಶದಲ್ಲಿ ಪತ್ತೆಯಾದ ಮಗುವಿನ ಪೋಷಕರನ್ನು ಪತ್ತೆ ಮಾಡುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಇದೀಗ ಮಗುವಿನ ತಂದೆಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಸದ್ಯ ಪೊಲೀಸರ...
ಬೆಳ್ತಂಗಡಿ ಎಪ್ರಿಲ್ 02: ಬೆಳ್ತಂಗಡಿಯ ಹಲವು ಪ್ರದೇಶಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಉತ್ತಮ ಮಳೆ ಸುರಿದಿದೆ. ಬೆಳ್ತಂಗಡಿ, ಗುರುವಾಯನಕೆರೆ, ಅಳದಂಗಡಿ, ನಾರಾವಿ, ವೇಣೂರು, ಮುಂಡಾಜೆ, ಕಕ್ಕಿಂಜೆ, ಧರ್ಮಸ್ಥಳ, ಉಜಿರೆ, ನಡ, ನಿಡಿಗಲ್, ಪಣಕಜೆ ಸುತ್ತಲಿನ ಪ್ರದೇಶಗಳಲ್ಲಿ ಮಳೆ...
ಮಂಗಳೂರು ಎಪ್ರಿಲ್ 01: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ಕೊಟ್ಟು ರಸ್ತೆಯ ಬಳಿ ಈಚೆಗೆ ಪತ್ತೆಯಾದ 3 ತಿಂಗಳ ಹೆಣ್ಣು ಶಿಶುವಿನ ಪೋಷಕರು ಇನ್ನೂ ಪತ್ತೆಯಾಗಿಲ್ಲ. ಕಾಡಿನಲ್ಲಿ ಶಿಶು ಪತ್ತೆಯಾದ ಬಗ್ಗೆ...
ಬೆಳ್ತಂಗಡಿ ಮಾರ್ಚ್ 31: ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಸಾವನಪ್ಪಿದ ಘಟನೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ ತಿರುವಿನಲ್ಲಿ ನಡೆದಿದೆ. ಅಂಡಿಂಜೆ ಗ್ರಾಮದ ಪಿಯೂಲಿರು...
ಧರ್ಮಸ್ಥಳ ಮಾರ್ಚ್ 27: ಸಾಮಾಜಿಕ ಜಾಲತಾಣದಲ್ಲಿ ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳದ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಧರ್ಮಸ್ಥಳದಲ್ಲಿ ಭಕ್ತಾಧಿಗಳು ಮತ್ತು ಗ್ರಾಮಸ್ಥರು ಪ್ರತಿಭಟನೆ ಸಭೆ ನಡೆಸಿದರು. ಕಳೆದ ಕೆಲ ದಿನಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ...
ಬೆಳ್ತಂಗಡಿ ಮಾರ್ಚ್ 21: ಬೈಕ್ ನಲ್ಲಿ ಹೋಗುತ್ತಿರುವ ವೇಳೆ ಮರದ ಕೊಂಬೆಯೊಂದು ತುಂಡಾಗಿ ಬೈಕ್ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿಯ ವೇಳೆ...
ಬೆಂಗಳೂರು ಮಾರ್ಚ್ 07: ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ಗೆ ವಿಚಾರಣೆಗೆ ಹಾಜರಾಗುವಂತೆ ಬಳ್ಳಾರಿ ಪೊಲೀಸರು ರಾತ್ರೊರಾತ್ರಿ ನೀಡಿದ್ದ ನೋಟಿಸ್ಗೆ ಹೈಕೋರ್ಟ್...