ಬೆಳ್ತಂಗಡಿ, ಜೂನ್ 5: ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ ಅವರ ಆರೋಗ್ಯವನ್ನು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ವಿಚಾರಿಸಿದರು. ಜೂನ್ 4ರಂದು ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿಯಿಂದ ಗಾಯಗೊಂಡು ಉಜಿರೆ ಖಾಸಗಿ...
ಬೆಳ್ತಂಗಡಿ ಜೂನ್ 01 : ಉಜಿರೆಯ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಿಂದ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ಕ್ರೀಡಾ ವಸತಿ ನಿಲಯದ ವಾರ್ಡನ್ ಮೋಹಿನಿ ಎಂಬುವವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿರುವ ಕುರಿತು ವರದಿಯಾಗಿದೆ....
ಬೆಂಗಳೂರು ಮೇ 31 : ಜನಪ್ರತಿನಿಧಿಯಾದ ವ್ಯಕ್ತಿ ಯಾವನೋ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಕ್ಕೆ ಪೊಲೀಸ್ ಠಾಣೆಗೆ ಹೋಗುವುದು ಎಷ್ಟು ಸರಿ. ಭಯೋತ್ಪಾದಕನನ್ನು ಪೊಲೀಸರು ಬಂಧಿಸುತ್ತಾರೆ. ಅವನ ಪತ್ನಿ ಬಂದು ನನ್ನ ಪತಿ ಅತ್ಯುತ್ತಮ ವ್ಯಕ್ತಿಯಾಗಿದ್ದಾರೆ. ಅಮಾಯಕರಾದ...
ಬೆಳ್ತಂಗಡಿ ಮೇ 27 ; ಶಾಸಕ ಹರೀಶ್ ಪೂಂಜಾ ಬಂಧನ ಸಂದರ್ಭ ನಡೆದ ಡ್ರಾಮಾಗಳಿಗೆ ಎಸ್ಪಿ ರಿಷ್ಯಂತ್ ಅವರು ಸ್ಪಷ್ಟನೆ ನೀಡಿದ್ದು,ಸಾವಿರ ಅಲ್ಲ ಲಕ್ಷ ಜನರನ್ನು ಸೇರಿಸಿದರೂ ಕಾನೂನು ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಪತ್ರಿಕಾಗೋಷ್ಠಿಯಲ್ಲಿ...
ಬೆಳ್ತಂಗಡಿ ಮೇ 26 : 6 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತನೊಬ್ಬ ಮನೆಯ ಕೆರೆಗೆ ಜಾರಿ ಬಿದ್ದು ಸಾವನಪ್ಪಿದ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟದಲ್ಲಿ ನಡೆದಿದೆ. ಮೃತರನ್ನು ಶೈಲೇಶ್ ಶೆಟ್ಟಿ(38) ಎಂದು ಗುರುತಿಸಲಾಗಿದೆ. ಇವರು ಕೃಷಿಕರಾಗಿದ್ದ...
ಮಂಗಳೂರು ಮೇ 23: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಒಬ್ಬ ರೌಡಿಯಂತೆ ವರ್ತಿಸಿರುವುದು ಬೆಳ್ತಂಗಡಿಯ ಜನತೆಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳ್ತಂಗಡಿಯ...
ಬೆಳ್ತಂಗಡಿ ಮೇ 22: ಎರಡೆರಡು ಎಫ್ಐಆರ್ ದಾಖಲಾದ ಬೆನ್ನಲ್ಲೇ ಶಾಸಕ ಹರೀಶ್ ಪೂಂಜಾ ಅವರನ್ನು ಅರೆಸ್ಟ್ ಮಾಡಲು ಹೋಗಿ ಇಂದು ಇಡೀ ದಿನ ನಡೆದ ಹೈಡ್ರಾಮಾದ ಬಳಿಕ ಇದೀಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರಾತ್ರಿ...
ಬೆಳ್ತಂಗಡಿ ಮೇ 22: ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್ಐಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಕೇಸ್ ದಾಖಲಾಗಿದೆ. ಈ ಪ್ರಕರಣಗಗಳಿಗೆ...
ಬೆಳ್ತಂಗಡಿ ಮೇ 22: ಬಿಜೆಪಿ ಮುಖಂಡರೊಬ್ಬರನ್ನು ಕಲ್ಲಿನ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಬಂಧನ ಮಾಡಿರುವುದನ್ನು ಖಂಡಿಸಿ ನಡೆಸಿದ ಪ್ರತಿಭಟನೆ ವೇಳೆ ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಳ್ತಂಗಡಿ ಶಾಸಕ...
ಬೆಂಗಳೂರು ಮೇ 19 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ಮೇಲೆ ರೇಗಾಡಿದ ವಿಡಿಯೋ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಎಂಎಲ್ಎ ಹರೀಶ್ ಪೂಂಜಾ ಅವರ ವರ್ತನೆ ವಿರುದ್ದ...