ಬೆಳ್ತಂಗಡಿ ಅಗಸ್ಟ್ 06: ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಪತ್ನಿ ಮಕ್ಕಳು ಸಮೇತ ಭೇಟಿ ನೀಡಿ ತಮ್ಮ ಹರಕೆ ತೀರಿಸಿದ್ದಾರೆ. ಉಜಿರೆಯ ನಡ ಗ್ರಾಮದ ಶ್ರೀ ಸದಾಶಿವ ರುದ್ರ ದೇವಸ್ಥಾನ ಟಾಕ್ಸಿಕ್...
ಮಂಗಳೂರು ಅಗಸ್ಟ್ 02: ಕೊನೆಗೂ ಬಹು ಜನರ ಪ್ರಶ್ನೆಯಾಗಿರುವ ಡಿಗ್ರಿ ವಿಧ್ಯಾರ್ಥಿಗಳಿಗೆ ಮಳೆ ಬಂದಾಗ ಯಾಕೆ ರಜೆ ನೀಡುವುದಿಲ್ಲ ಎನ್ನುವುದಕ್ಕೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಉತ್ತರ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ...
ಬೆಳ್ತಂಗಡಿ ಅಗಸ್ಟ್ 1: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಇದೀಗ ಗುಡ್ಡ ಕುಸಿತದ ಪ್ರಕರಣಗಳು ಹೆಚ್ಚಾಗ ತೊಡಗಿದೆ. ಭಾರಿ ಮಳೆಗೆ ಗುಡ್ಡ ಕುಸಿದು ದೇವಸ್ಥಾನಕ್ಕೆ ಹಾನಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ...
ಬೆಳ್ತಂಗಡಿ ಜುಲೈ 28: ಬೈಕ್ ಗೆ ಹಿಂದಿನಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಬಾಲಕಿ ಸಾವನಪ್ಪಿದ ಘಟನೆ ಮುಂಡಾಜೆಯಲ್ಲಿ ಶನಿವಾರ ನಡೆದಿದೆ. ಬೈಕ್ ಚಲಾಯಿಸುತ್ತಿದ್ದ ತಂದೆ ಗಂಭೀರ ಗಾಯಗೊಂಡಿದ್ದಾರೆ. ಉಜಿರೆ ಖಾಸಗಿ ಆಂಗ್ಲಮಾಧ್ಯಮ...
ಬೆಳ್ತಂಗಡಿ ಜುಲೈ 23 : ಮನೆಯಿಂದ ಅಂಗಡಿಗೆ ತೆರಳಿ ನಾಪತ್ತೆಯಾಗಿದ್ದ ಮಹಿಳೆಯೊಬ್ಬರ ಶವ ನದಿಯಲ್ಲಿ ಪತ್ತೆಯಾದ ಘಟನೆ ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ ನಡೆದಿದೆ. ಮೃತರನ್ನು ಬೆದ್ರಬೆಟ್ಟು ನಿವಾಸಿ ಬಾಬು ಮಡಿವಾಳ ಎಂಬುವರ ಪತ್ನಿ ಮೋಹಿನಿ (60)...
ಪುತ್ತೂರು ಜುಲೈ 23: ಲಾರಿಯೊಂದರ ಟಯರ್ ಬದಲಿಸುವ ವೇಳೆ ಟಯರ್ ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರಿಗೆ ಗಂಭೀರವಾಗಯಗಳಾದ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ ರಾತ್ರಿ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು,...
ಬೆಳ್ತಂಗಡಿ ಜುಲೈ 19: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕರಣಗಳು ವರದಿಯಾಗುತ್ತಿದೆ. ಈ ನಡುವೆ ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಕಲ್ಲರ್ಬಿ...
ಬೆಳ್ತಂಗಡಿ ಜುಲೈ 08 : ಮಳೆಗಾಲದ ಆರಂಭದ ಬಳಿಕ ಬೆಳ್ತಂಗಡಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಕಾಮಗಾರಿ ಮಾಡುತ್ತಿದ್ದು ಇದರಿಂದಾಗಿ ಧರೆಯ ಮಣ್ಣು ಕುಸಿದು ಪಕ್ಕದ ಪೊಲೀಸ್ ಠಾಣೆಯ ಆವರಣಗೋಡೆ ಕುಸಿಯುವ ಭೀತಿ ಎದುರಾಗಿದೆ. ಬೆಳ್ತಂಗಡಿ ತಾಲ್ಲೂಕು...
ಮಂಗಳೂರು ಜುಲೈ 05: ವಿಧ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ ಕೋರಿದ ಪ್ರತ್ಯೇಕ ಅರ್ಜಿಗಳ ವಿಚಾರಣೆಯ ನ್ನು ಕರ್ನಾಟಕ ಹೈಕೋರ್ಟ್ ಪೂರ್ಣಗೊಳಿಸಿದ್ದು, ಆದೇಶವನ್ನು ಕಾಯ್ದಿರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಾಂಗಳದ...
ಪುತ್ತೂರು ಜುಲೈ 02: ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜಾ ನಿನ್ನೆ ಧಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಡತ ವಿಲೇವಾರಿಗೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ದಿಢೀರ್ ಎಂದು ತಾಲೂಕು ಕಚೇರಿಗೆ...