ಬೆಳ್ತಂಗಡಿ ಮೇ 22: ಎರಡೆರಡು ಎಫ್ಐಆರ್ ದಾಖಲಾದ ಬೆನ್ನಲ್ಲೇ ಶಾಸಕ ಹರೀಶ್ ಪೂಂಜಾ ಅವರನ್ನು ಅರೆಸ್ಟ್ ಮಾಡಲು ಹೋಗಿ ಇಂದು ಇಡೀ ದಿನ ನಡೆದ ಹೈಡ್ರಾಮಾದ ಬಳಿಕ ಇದೀಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರಾತ್ರಿ...
ಬೆಳ್ತಂಗಡಿ ಮೇ 22: ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್ಐಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಕೇಸ್ ದಾಖಲಾಗಿದೆ. ಈ ಪ್ರಕರಣಗಗಳಿಗೆ...
ಬೆಳ್ತಂಗಡಿ ಮೇ 22: ಬಿಜೆಪಿ ಮುಖಂಡರೊಬ್ಬರನ್ನು ಕಲ್ಲಿನ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಬಂಧನ ಮಾಡಿರುವುದನ್ನು ಖಂಡಿಸಿ ನಡೆಸಿದ ಪ್ರತಿಭಟನೆ ವೇಳೆ ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಳ್ತಂಗಡಿ ಶಾಸಕ...
ಬೆಂಗಳೂರು ಮೇ 19 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ಮೇಲೆ ರೇಗಾಡಿದ ವಿಡಿಯೋ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಎಂಎಲ್ಎ ಹರೀಶ್ ಪೂಂಜಾ ಅವರ ವರ್ತನೆ ವಿರುದ್ದ...
ಬೆಳ್ತಂಗಡಿ ಮೇ 19: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್ ಮಾಡಿದ್ದರು. ಈ ಹಿನ್ನಲೆ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್...
ಬೆಳ್ತಂಗಡಿ ಮೇ 14: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರಿಗೆ ಪಶು ವೈದ್ಯಾಧಿಕಾರಿಯೊಬ್ಬರು ಹಲ್ಲೆ ನಡೆಸಿದ ಕಾರಣ ವ್ಯಕ್ತಿ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ....
ಬೆಳ್ತಂಗಡಿ ಮೇ 08: ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರು ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೀಡಾಗಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಅವರ ಆರೋಗ್ಯ ತೀವ್ರ...
ಬೆಳ್ತಂಗಡಿ ಮೇ 05: ದೇವಸ್ಥಾನದ ಅರ್ಚಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ನಡೆದಿದೆ. ಮೃತರನ್ನು 29 ವರ್ಷ ಪ್ರಾಯದ ಶಿರಸಿ ಮೂಲದ ವಿಜಯ ಭಟ್ ಎಂದು ಗುರುತಿಸಲಾಗಿದ್ದು, ಇವರು...
ಬೆಳ್ತಂಗಡಿ ಎಪ್ರಿಲ್ 11: ಬೈಹುಲ್ಲು ಮಾರಾಟಕ್ಕೆ ಆಗಮಿಸುತ್ತಿದ್ದ ಮಿನಿ ಲಾರಿಗೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ ನಡೆ ಬೆಳ್ತಂಗಡಿ ತಾಲ್ಲೂಕಿನ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಟ್ಟೆಮಾರು ಎಂಬಲ್ಲಿ ನಡೆದಿದ್ದು, ಸ್ಥಳೀಯರು ಸಾಹಸ ಪ್ರದರ್ಶಿಸಿ ಬೆಂಕಿಯನ್ನು...
ಬೆಳ್ತಂಗಡಿ, ಮಾರ್ಚ್ 31: ಕಿಡಿಗೇಡಿಗಳು 10ಕ್ಕೂ ಅಧಿಕ ನಾಯಿಗಳಿಗೆ ವಿಷಹಾಕಿ ಸಾಯಿಸಿದ ಘಟನೆ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ಎಂಬಲ್ಲಿ ನಡೆದಿದೆ. ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾರೋ ಯಾವುದು ಆಹಾರದಲ್ಲಿ ವಿಷವನ್ನು ಬೆರೆಸಿ...