ಬೆಳ್ತಂಗಡಿ ನವೆಂಬರ್ 24: ಬೈಕ್ ನ ಸೈಡ್ ಸ್ಟ್ಯಾಂಡ್ ತೆಗೆಯದೆ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ನಿಯಂತ್ರಣ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನಪ್ಪಿದ ಘಟನೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದಿದ್ದು, ಘಟನೆಯ ದೃಶ್ಯ...
ಬೆಳ್ತಂಗಡಿ ನವೆಂಬರ್ 22: ಪ್ರಕರಣವೊಂದರ ತನಿಖೆಗೆ ಆಗಮಿಸಿದ ಪೋಲೀಸರಿಗೆ ನಕ್ಸಲ್ ಹಣೆಪಟ್ಟಿ, ಪೊಲೀಸ್ ಕಂಟ್ರೋಲ್ ರೂಂಗೆ ತಿಳಿಸಿ ಎರಡು ಕಡೆಯ ಪೊಲೀಸರು ವ್ಯಕ್ತಿಯ ಮನೆಗೆ ಬಂದ ಘಟನೆ ಬೆಳ್ತಂಗಡಿ ತಾಲೂಕಿನ ನಾರಾವಿಯ ಕುತ್ಲೂರು ಎಂಬಲ್ಲಿ ನಡೆದಿದೆ....
ಬೆಳ್ತಂಗಡಿ ನವೆಂಬರ್ 15: ಬೆಳ್ತಂಗಡಿ ತಾಲೂಕಿನ ವೇಣೂರಿನ ಬಜಿರೆ ಗ್ರಾಮದ ಬಾಡಾರು ಎಂಬಲ್ಲಿ ಉಂಟಾಗಿರುವ ಕೊರಗಜ್ಜನ ಗುಡಿಗೆ ಸಂಬಂಧಿಸಿದ ವಿವಾದಕ್ಕೆ ಇದೀ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಎಂಟ್ರಿ ಆಗಿದ್ದು, ಎರಡು ಕಡೆಗಳ ಜೊತೆ ಮಾತುಕತೆ ನಡೆಸಿದ್ದಾರೆ. ಬೆಳ್ತಂಗಡಿ...
ಬೆಳ್ತಂಗಡಿ ನವೆಂಬರ್ 14 : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಕೇಶವ (43)...
ಬೆಳ್ತಂಗಡಿ ಅಕ್ಟೋಬರ್ 03: ಮಹಿಳೆಯೊಬ್ಬರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಬೆಳಾಲು ಗ್ರಾಮದ ಮಾಚಾರುವಿನಲ್ಲಿ ನಡೆದಿದ್ದು, ಕೊಲೆ ಪ್ರಕರಣ ಎಂಬ ಅನುಮಾನ ವ್ಯಕ್ತವಾಗಿದ್ದು, ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತರನ್ನು ಶಶಿಕಲಾ (27) ಎಂದು ಗುರುತಿಸಲಾಗಿದೆ....
ಮಂಗಳೂರು/ಉಡುಪಿ : ಮಂಗಳೂರು, ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಣ್ಣಗುಡ್ಡ, ಮಂಗಳೂರು ನಗರದ ಶಿವಭಾಗ್ ಹಾಗೂ ಉಡುಪಿ ಜಿಲ್ಲೆಯಲ್ಲಿ ಏಕಾ ಕಾಲದಲ್ಲಿ ಆದಾಯ ತೆರಿಗೆ...
ಪುತ್ತೂರು ಅಕ್ಟೋಬರ್ 30: ಧರ್ಮಸ್ಥಳದಲ್ಲಿ ನಡೆದ ಧರ್ಮಸಂರಕ್ಷಣಾ ಯಾತ್ರೆ ವಿರುದ್ದ ವಾಗಿ ಬ್ಯಾನರ್ ಆಳವಡಿಸಿ ಪ್ರಾದೇಶಿಕ ಗುಂಪುಗಳ ನಡುವೆ ವೈರತ್ವಕ್ಕೆ ಕಾರಣವಾಗುವ ಬರಹ ಬರೆದ ಹಿನ್ನಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ...
ಧರ್ಮಸ್ಥಳ ಅಕ್ಟೋಬರ್ 29: ಇಂತಹ ಅಪವಾದಗಳು ಬಂದಿದ್ದರಿಂದ ಎಲ್ಲರೂ ಕ್ಷೇತ್ರದ ಬಗ್ಗೆ ಪ್ರಾರ್ಥನೆ ಮಾಡುವಂತಾಗಿದ್ದು, ಆ ಪುಣ್ಯಾತ್ಮರು ನಮಗೆ ಹಿಂಸೆ ಕೊಡದಿದ್ದರೆ ನೀವು ಯಾರು ಪ್ರಾರ್ಥನೆ ಮಾಡುತ್ತಿರಲಿಲ್ಲ, ಧರ್ಮಸ್ಥಳಕ್ಕೆ ಯಾಕೆ ಪ್ರಾರ್ಥನೆ ಧರ್ಮಸ್ಥಳ ಶಕ್ತಿ ಅಂದು...
ಮಂಗಳೂರು ಅಕ್ಟೋಬರ್ 28: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ದ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು , ಆತ ಇನ್ನೂ...
ಬೆಳ್ತಂಗಡಿ ಅಕ್ಟೋಬರ್ 21 : ಕಾರ್ಕಳದಲ್ಲಿ ನಡೆದ ಧರ್ಮಸಂರಕ್ಷಣಾ ಸಮಾವೇಶದಲ್ಲಿ ಮಾಜಿ ಶಾಸಕ ವಸಂತ ಬಂಗೇರ ಅವರನ್ನು ನಿಂದಿಸಿ ಜೀವ ಬೇದರಿಕೆ ಹಾಕಿರುವ ಬಗ್ಗೆ ಪವರ್ ಟಿ.ವಿ ವ್ಯವಸ್ಥಾಪಕ ನಿರ್ದೆಶಕ ರಾಕೇಶ್ ಶೆಟ್ಟಿ ವಿರುದ್ಧ ವಸಂತ...