ಬೆಳ್ತಂಗಡಿ : ಮನೆಯ ಸಾಕು ನಾಯಿ ಮನೆ ಮಾಲಕಿ ಮೇಲೇಯೇ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಇಂದು ಗುರುವಾರ ಅಪರಾಹ್ನ ನಡೆದಿದೆ. ಮನೆ ಮಾಲಕಿ ನಾಯಿ ಜೊತೆ ಆಡವಾಡುತ್ತಿದ್ದಾಗ...
ಬೆಳ್ತಂಗಡಿ : ಕರ್ತವ್ಯದಲ್ಲಿದ್ದಾಗಲೇ ನಾಪತ್ತೆಯಾಗಿದ್ದ ಚುನಾವಣಾಧಿಕಾರಿ ಲಕ್ಷ್ಮೀ ನಾರಾಯಣ ಶವವಾಗಿ ಧರ್ಮಸ್ಥಳ ಪತ್ತೆಯಾಗಿದ್ದಾರೆ. ಬಂಟ್ವಾಳ ತಾಲೂಕು ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿಯಾಗಿದ್ದ ಅವರು ಚುನಾವಣಾ ಕರ್ತವ್ಯದಲ್ಲಿದ್ದರು. ಅವರ ಮೃತದೇಹವು ಮಾ. 31ರಂದು ಧರ್ಮಸ್ಥಳದಿಂದ ಪಟ್ರಮೆಗೆ ಹೋಗುವ...
ತುಮಕೂರು : ನಕಲಿ ಚಿನ್ನದ ವಂಚನಾ ಜಾಲದಿಂದ ತುಮಕೂರಿನಲ್ಲಿ ನಡೆದಿರುವ ಮೂವರನ್ನು ಸುಟ್ಟು ಕೊಂದಿರುವ ಘೋರ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷ ಖಂಡಿಸಿದ್ದು ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ...
ಮಂಗಳೂರು : ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕಾರಿನಲ್ಲಿ ಸುಟ್ಟು ಕೊಂದ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಮಂಗಳವಾರ ಜಿಲ್ಲಾ ಪೊಲೀಸ್ ಅಧೀಕ್ಷರನ್ನು...
ಬೆಳ್ತಂಗಡಿ : ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟರೆ ಸಹ ಸವಾರ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಹಳೇಕೋಟೆ ಬಳಿ ಸೋಮವಾರ ಅಪರಾಹ್ನ...
ಬೆಂಗಳೂರು : ತುಮಕೂರಿನಲ್ಲಿ ಬೆಳ್ತಂಗಡಿ ಮೂವರನ್ನು ದುಷ್ಕರ್ಮಿಗಳು ಕಾರಿಗೆ ಬೆಂಕಿ ಹಚ್ಚಿ ಭೀಕರವಾಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಗೃಹಸಚಿವರನ್ನುಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿ ಪ್ರಕರಣದ ಗಂಭೀರತೆ ಅರಿತು ಉನ್ನತ ಮಟ್ಟದ...
ಬೆಳ್ತಂಗಡಿ : ಇಲ್ಲಸಲ್ಲದ ಆರೋಪ ಮಾಡಿ ಇನ್ನೊಂದು ವಿದ್ಯಾರ್ಥಿನಿಗೆ ಮೆಸೇಜ್ ಮಾಡಿದ್ದ ಡ್ರಾಯಿಂಗ್ ಶಿಕ್ಷಕನ ಅವಮಾನಕ್ಕೆ ನೊಂದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ...
ಬೆಳ್ತಂಗಡಿ : ಭಾನುವಾರ ನಡೆದ ಭೀಕರ ಸ್ಪೋಟದಲ್ಲಿ ಮೂವರು ಮೃತಪಟ್ಟ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕುಕ್ಕೇಡಿಯ ಪಟಾಕಿ ತಯಾರಿಕಾ ಘಟಕಕ್ಕೆ ಪಶ್ಚಿಮವಲಯ ಪೊಲೀಸ್ ಉಪ ಮಹಾನಿರೀಕ್ಷಕರಾದ ಅಮಿತ್ ಸಿಂಗ್ ಭೇಟಿ ನೀಡಿ ಸ್ಪೋಟ ನಡೆದ...
ಬೆಳ್ತಂಗಡಿ : ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದಲ್ಲಿ ನಡೆದಿದೆ. ಉಜಿರೆಯ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ...
ಬೆಂಗಳೂರು : ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಪತ್ನಿ ಸರೋಜಾ ಅವರಿಗೆ ಜ. 5 ರಂದು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ....