KARNATAKA9 months ago
ಮೊಬೈಲ್ ಚಾರ್ಜರ್ ಬಳಸುತ್ತಿದ್ದಾಗ ಕರೆಂಟ್ ಶಾಕ್ ಗೆ ವಿದ್ಯಾರ್ಥಿ ಬಲಿ..!
ಬೆಂಗಳೂರು: ಮೊಬೈಲ್ ಚಾರ್ಜರ್ ಬಳಸುತ್ತಿದ್ದ ಸಂದರ್ಭ ವಿದ್ಯಾರ್ಥಿ ಕರೆಂಟ್ ಶಾಕ್ ಹೊಡೆದು ಸಾವಿಗೀಡಾದ ಘಟನೆ ಬೆಂಗಳೂರಿನ ಮಂಜುನಾಥ್ ನಗರದ ಪಿಜಿಯಲ್ಲಿ ನಡೆದಿದೆ. ಬೀದರ್ ಮೂಲದ ಶ್ರೀನಿವಾಸ್ (24) ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದಾನೆ. ಶ್ರೀನಿವಾಸ್ ಬೀದರ್ನಿಂದ ಬೆಂಗಳೂರಿಗೆ ಬಂದು...