ಬೆಂಗಳೂರು ಎಪ್ರಿಲ್ 21: ಡಿಆರ್ ಡಿಓ ದಲ್ಲಿ ಕರ್ತವ್ಯದಲ್ಲಿರುವ ವಿಂಗ್ ಕಮಾಂಡರ್ ಒಬ್ಬರು ರಸ್ತೆಯಲ್ಲಿ ನಡೆದ ಸಣ್ಣ ಅಪಘಾತದ ವಿಚಾರವನ್ನು ಭಾಷೆ ವಿವಾದಕ್ಕೆ ಸಿಲುಕಿಸುವ ಪ್ರಯತ್ನ ಮಾಡಿದ್ದಲ್ಲೇ ತನ್ನ ಮೇಲೆ ಹಲ್ಲೆ ಕನ್ನಡಿಗರು ಹಲ್ಲೆ ಮಾಡಿದ್ದಾರೆ...
ಬೆಂಗಳೂರು ಎಪ್ರಿಲ್ 18: ರೀಲ್ಸ್ ಹುಚ್ಚಿಗೆ ನಡು ರಸ್ತೆಯಲ್ಲಿ ಚೇರ್ ಹಾಕಿ ಟೀ ಕುಡಿಯಲು ಹೋದ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿ ಟೀ ಜೊತೆ ಕಾನೂನಿನ ರುಚಿ ತೋರಿಸಿದ್ದಾರೆ. ರಾಮಣ್ಣ ಗಾರ್ಡನ್ ನಿವಾಸಿ ಪ್ರಶಾಂತ್ ಅಲಿಯಾಸ್...
ಉಪ್ಪಿನಂಗಡಿ ಎಪ್ರಿಲ್ 04: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಉಪ್ಪಿನಂಗಡಿ ಸಮೀಪ, ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ, ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಏಪ್ರಿಲ್ 4...
ಪುತ್ತೂರು ಎಪ್ರಿಲ್ 03: ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಪ್ರಯಾಣಿಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಎಪ್ರಿಲ್ 2 ರ ಮುಂಜಾನೆ ನರಿಮೊಗರು ಎಂಬಲ್ಲಿ ನಡೆದಿದ್ದು, ಮುಂಜಾನೆ ವೇಳೆ ಕರ್ತವ್ಯಕ್ಕೆ ಬಂದಿದ್ದ ರೈಲ್ವೆ ಸಿಬ್ಬಂದಿ ಗಂಭೀರವಾಗಿ...
ಬೆಂಗಳೂರು, ಏಪ್ರಿಲ್ 1: ಪ್ರಿ ಸ್ಕೂಲ್ಗೆ ಬರುತ್ತಿದ್ದ ಮಕ್ಕಳ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ ಮಾಡಿದ್ದಲ್ಲದೆ, 50 ಸಾವಿರ ರೂ. ಸುಲಿಗೆ ಮಾಡಿದ್ದಾಳೆ. ಮತ್ತೆ ಬೆದರಿಕೆಯೊಡ್ಡಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡಿದ್ದಲ್ಲದೆ,...
ಬೆಂಗಳೂರು ಮಾರ್ಚ್ 26: ಬಿಜೆಪಿ ರೆಬೆಲ್ ನಾಯಕ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಬಿಜೆಪಿ ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘನೆ ಮಾಡಿದ್ದಕ್ಕಾಗಿ...
ಹಿರಿಯೂರು, ಮಾರ್ಚ್ 17: ಕುಡಿಯುವ ನೀರಿಗಾಗಿ ನಡೆದ ಜಗಳದಿಂದ ಮದುವೆಯೇ ಮುರಿದುಬಿದ್ದ ಘಟನೆ ಚಿತ್ರದುರ್ಗದ ಹಿರಿಯೂರು ನಗರದ ಬೆಂಗಳೂರು ರಸ್ತೆಯಲ್ಲಿರುವ ಬಲಿಜ ಶ್ರೇಯ ಸಮುದಾಯ ಭವನದಲ್ಲಿ ನಡೆದಿದೆ. ಶನಿವಾರ-ರವಿವಾರ ಬಲಿಜ ಶ್ರೇಯ ಭವನದಲ್ಲಿ ಜಗಳೂರು ಮೂಲದ...
ಬೆಂಗಳೂರು, ಮಾರ್ಚ್ 13: ನಗರದ ಕಾಡುಗೋಡಿಯ ದೊಡ್ಡಬನಹಳ್ಳಿ ಬಳಿಯ ಬಾಡಿಗೆ ಮನೆಯಲ್ಲಿ ಸುಮಾರು 20 ವರ್ಷಗಳಿಂದ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯ ಮೊಹಮ್ಮದ್ ಸಿದ್ದಿಕ್ (55) ಎಂಬಾತ ನನ್ನು ಕಾಡುಗೋಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 2006ರಲ್ಲಿ ಅಕ್ರಮವಾಗಿ...
ಮಂಗಳೂರು ಫೆಬ್ರವರಿ 24 : ಮಂಗಳೂರು ಹಾಗೂ ಬೆಂಗಳೂರಿನಲ್ಲಿರುವ ಕರಾವಳಿಗರಿಗೆ ಗುಡ್ ನ್ಯೂಸ್ ಬಂದಿದ್ದು, ಬೆಂಗಳೂರು ಮತ್ತು ಮಂಗಳೂರು ಮಧ್ಯೆ ಎಕ್ಸ್ಪ್ರೆಸ್ವೇ ನಿರ್ಮಾಣಕ್ಕೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮುಂದಾಗಿದೆ. 2028 ರಿಂದ ಕಾಮಗಾರಿ...
ಬೆಂಗಳೂರು ಅಕ್ಟೋಬರ್ 14: ಇಬ್ಬರು ಮಕ್ಕಳನ್ನು ಸಾಯಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡರೆ.. ಮಕ್ಕಳ ಮೃತದೇಹ ನೋಡಿ ತಂದೆ ಕೂಡ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲಹಂಕದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ನಡೆದಿದೆ. ಮೃತರನ್ನು 38...