LATEST NEWS5 years ago
ಗಲಭೆಯಲ್ಲಿ ಪ್ರಬಲ ಶಕ್ತಿಯ ಕೈವಾಡ, ಸಂಚನ್ನು ಬಯಲಿಗೆ ತನ್ನಿ ; ಡಿವೈಎಫ್ಐ ಆಗ್ರಹ
ಮಂಗಳೂರು, ಆಗಸ್ಟ್ 12: ಸಾಮಾಜಿಕ ಜಾಲತಾಣದಲ್ಲಿ ಪೈಗಂಬರರನ್ನು ನಿಂದಿಸಲಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಬೆಂಗಳೂರಿನ ಕೆ ಜಿ ಹಳ್ಳಿ, ಡಿ ಜೆ ಹಳ್ಳಿ ಪ್ರದೇಶದಲ್ಲಿ ನಡೆದಿರುವ ಹಿಂಸಾಚಾರ ಖಂಡನೀಯ. ಜನತೆ ಈ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಳ್ಳದೆ...