ಬೆಂಗಳೂರು ಜನವರಿ 01 : ವರ್ಷದ ಮೊದಲ ದಿನವೇ ಯುವತಿಯೊಬ್ಬಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಧಾಮನಗರದಲ್ಲಿ ನಡೆದಿದೆ. ಮೃತರನ್ನು ವರ್ಷಿಣಿ (21) ಎಂದು ಗುರುತಿಸಲಾಗಿದೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ...
ಬೆಂಗಳೂರು ನವೆಂಬರ್ 05: ಬೆಂಗಳೂರನ ಗಣಿ ಮತ್ತು ಭೂ ವಿಜ್ಞಾನ ಇಲಾಾಖೆಯ ಮಹಿಳಾ ಅಧಿಕಾರಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಗಣಿ-ಭೂವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್...
ಮಂಡ್ಯ ಅಕ್ಟೋಬರ್ 14 : ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತವಾಗಿದ್ದು, ಅಪಘಾತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರು ಸೇರಿದಂತೆ ನಾಲ್ಕು ಕಾರು ಜಖಂಗೊಂಡಿದ್ದರೆ. ಒಂದು ಕಾರು ಬೆಂಕಿಗಾಹುತಿಯಾಗಿದೆ. ಅದೃಷ್ಠವಶಾತ್ ಈ ಅಪಘಾತದಲ್ಲಿ ಯಾವುದೇ ಸಾವು...
ಬೆಂಗಳೂರು, ಸೆಪ್ಟೆಂಬರ್ 11: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರಿಗೂ ಬೆಂಗಳೂರು ಖಾಸಗಿ ಸಾರಿಗೆ ಚಾಲಕರ ಒಕ್ಕೂಟದ ಬಂದ್ ಬಿಸಿ ತಟ್ಟಿದೆ. ಬೆಂಗಳೂರು ಕೇಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರಿಗೆ ವಿಮಾನ ನಿಲ್ದಾಣದ...
ಬೆಂಗಳೂರು ಅಗಸ್ಟ್ 29 : ಚಲಿಸುತ್ತಿದ್ದ ರೈಲಿನ ಅಡಿಯಲ್ಲಿ ಅಂಗಾತ ಮಲಗಿ ಮಹಿಳೆಯೊಬ್ಬರು ಜೀವ ಉಳಿಸಿಕೊಂಡಿರುವ ಘಟನೆ ನಡೆದಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ರಾಜನುಕುಂಟೆ ಲೆವೆಲ್ ಕ್ರಾಸಿಂಗ್ ಬಳಿ ಈ ಘಟನೆ...
ಬೆಂಗಳೂರು, ಆಗಸ್ಟ್ 29: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಇಂದು ಬೆಂಗಳೂರಿನ ಜಯನಗರದಲ್ಲಿರುವ ಬಿಎಂಟಿಸಿ ಡಿಪೋ ನಂಬರ್ –4ಕ್ಕೆ ದಿಢೀರ್ ಭೇಟಿ ನೀಡಿದ್ದಾರೆ. ಇದೇ ವೇಳೆ ಡಿಪೋದಲ್ಲಿನ ಮೆಕ್ಯಾನಿಕ್, ಡ್ರೈವರ್, ಕಂಡಕ್ಟರ್ಗಳೊಂದಿಗೆ ಮಾತುಕತೆ ನಡೆಸಿದ...
ಬೆಂಗಳೂರು ಅಗಸ್ಟ್ 04 : 10 ವರ್ಷ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಶಾಲೆಯ ಪ್ರಾಂಶುಪಾಲನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದೀಗ ಆರೋಪಿ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್ (65) ಅವರನ್ನು ವರ್ತೂರು ಠಾಣೆ ಪೊಲೀಸರು...
ಬೆಂಗಳೂರು ಜುಲೈ 04: ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಜುಲೈ 2ರಂದು ಬೆಳಗಿನ ಜಾವ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪವಿತ್ರಾ...
ಬೆಂಗಳೂರು, ಜೂನ್ 09: ಈಗೆಲ್ಲ ಮದುವೆ ಎನ್ನುವುದೇ ಆಡಂಬರ, ಅದರಲ್ಲೂ ಸಮಾಜದಲ್ಲಿ ಒಂದು ಉನ್ನತ ಸ್ಥಾನದಲ್ಲಿ ಇದ್ದುಬಿಟ್ಟರಂತೂ ಕೇಳುವುದೇ ಬೇಡ. ಕೋಟಿ ಕೋಟಿ ಹಣ ಸುರಿದು ಅದ್ಧೂರಿ ಮದುವೆ ಮಾಡಿಬಿಡುತ್ತಾರೆ. ಆದರೆ ಕೇಂದ್ರ ಹಣಕಾಸು ಸಚಿವೆ...
ಬಂಟ್ವಾಳ, ಡಿಸೆಂಬರ್ 16: ಅನ್ಯಕೋಮಿನ ಜೋಡಿ ಜೊತೆಯಾಗಿ ಪ್ರಯಾಣಿಸುತ್ತಿದ್ದ ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ನಡೆದಿದೆ. ಭಟ್ಕಳ ಮೂಲದ ಅನ್ಯಕೋಮಿನ ಯುವಕ ಮತ್ತು ಮಂಗಳೂರು ಮೂಲದ ಹಿಂದೂ ಯುವತಿ ಜೊತೆಯಾಗಿ ಖಾಸಗಿ...