ಬೆಂಗಳೂರು ಡಿಸೆಂಬರ್ 10: ಬೆಂಗಳೂರು ಕುಂದಲಹಳ್ಳಿ ಗೇಟ್ ಬಳಿ ಬೇಕರಿಯೊಂದಕ್ಕೆ ನುಗ್ಗಿ ಬೈಂದೂರು ಮೂಲದ ಹುಡುಗರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪುಡಿರೌಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಡೆಲಿವರಿ...
ಬೆಂಗಳೂರು ಸೆಪ್ಟೆಂಬರ್ 08: ಅಜ್ಜಿ ತಿನ್ನಲು ಕೊಟ್ಟ ಗೋಬಿ ಮಂಚೂರಿಯನ್ನು ಬಿಸಾಕಿದ್ದಕ್ಕೆ ಮೊಮ್ಮಗ ಅಜ್ಜಿಯನ್ನು ಕೊಂದು ಮನೆಯಲ್ಲಿ ಕಪಾಟಿನಲ್ಲಿ ಬಚ್ಚಿಟ್ಟು 5 ವರ್ಷಗಳ ಬಳಿಕ ಇದೀಗ ಪೊಲೀಸರ ಅತಿಥಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ಐದು...
ರಾಮನಗರ, ನವೆಂಬರ್ 11: ನಿಧಿ ಆಸೆಗಾಗಿ ಬೆತ್ತಲೆ ಪೂಜೆ ಸೇರಿದಂತೆ ಮೌಢ್ಯದ ಆಚರಣೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಆರು ಮಂದಿಯನ್ನು ಜಿಲ್ಲೆಯ ಸಾತನೂರು ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ತಮಿಳುನಾಡು ಮೂಲದವರಾದ ಪಾರ್ಥಸಾರಥಿ, ನಾಗರಾಜು, ಶಶಿಕುಮಾರ್,...
ಬೆಂಗಳೂರು, ಎಪ್ರಿಲ್ 03: ಬಹುನಿರೀಕ್ಷಿತ ಕಬ್ಜ ಚಿತ್ರದ ಶೂಟಿಂಗ್ ವೇಳೆ ನಟ ಉಪೇಂದ್ರ ಅವರಿಗೆ ಪೆಟ್ಟು ಬಿದ್ದಿರುವುದಾಗಿ ವರದಿಯಾಗಿದೆ. ಚಿತ್ರೀಕರಣದ ವೇಳೆ ಸಹ ನಟ ಬೀಸಿದ ರಾಡ್ ಅಚಾನಕ್ ಆಗಿ ರಿಯಲ್ ಸ್ಟಾರ್ ಉಪೇಂದ್ರ ಅವರ...
ಬೆಂಗಳೂರು: ಹಿಂದೂ ದೇವರ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕೋರ್ಟ್ ಗೆ ಆಗಮಿಸಿದ್ದ ಸಾಹಿತಿ ಭಗವಾನ್ ಮೇಲೆ ವಕೀಲೆಯೊಬ್ಬರು ಮಸಿ ಎರಚಿದ್ದಾರೆ. ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ವಕೀಲೆ ಮೀರಾ ರಾಘವೇಂದ್ರ ಖಾಸಗಿ...
ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷಾಚರಣೆಗಾಗಿ ಮಿಲಿಟರಿ ಕ್ಯಾಂಟೀನ್ನಿಂದ ಖರೀದಿ ಮಾಡಿ ಸಂಗ್ರಹಿಸಿಟ್ಟುಕೊಂಡಿದ್ದ 85 ಲೀಟರ್ ಮದ್ಯವನ್ನು ವಿಜಯನಗರ ಉಪ ವಿಭಾಗದ ಅಪರಾಧ ಪತ್ತೆದಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ಬಸವೇಶ್ವರನಗರ ಮತ್ತು ಮಾಗಡಿ...
ಬೆಂಗಳೂರು, ಡಿಸೆಂಬರ್ 29: ನಾನು ದನದ ಮಾಂಸವನ್ನು ತಿನ್ನುತ್ತೇನೆ. ಆಹಾರ ಪದ್ಧತಿ ನನ್ನ ಹಕ್ಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ದನದ ಮಾಂಸ ತಿನ್ನುತ್ತೇನೆ ಎಂದು ಸ್ಪಷ್ಟಪಡಿಸಿದರು. ನಾನು...
ಬೆಂಗಳೂರು:ಇಂದು ದೇಶದಾದ್ಯಂತ ರೈತರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಇನ್ನೊಂದೆಡೆ ಕೇಂದ್ರ ಸರಕಾರದ ರೈತ ವಿರೋಧಿ ಕಾಯ್ದೆ ವಿರೋಧಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಅವರು ವಿಶೇಷವಾಗಿ ರೈತರನ್ನು ಬೆಂಬಲಿಸುವ ಮೂಲಕ ಅವರಿಗೆ...
ಬೆಂಗಳೂರು, ಡಿಸೆಂಬರ್ 18: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಪಾವತಿಸಲು ಫಾಸ್ಟ್ಯಾಗ್ ಕಡ್ಡಾಯ ಮಾಡಿದರೂ, ಅದರ ಬಗ್ಗೆ ನಿರ್ಲಕ್ಷ್ಯವಹಿಸಿದ ವಾಹನ ಮಾಲೀಕರು ಹೊಸ ವರ್ಷದಿಂದ ಟೋಲ್ ಪ್ಲಾಜಾ ದಾಟುವುದು ಕಷ್ಟವಾಗಲಿದೆ. 2021ರ ಜನವರಿ 1ರಿಂದ ಟೋಲ್ಪ್ಲಾಜಾಗಳಲ್ಲಿ...
ಬೆಂಗಳೂರು ಡಿಸೆಂಬರ್ 17: ಬೆಂಗಳೂರಿನಲ್ಲಿ ಮಹಿಳಾ ಡಿವೈಎಸ್ ಪಿ ಅಧಿಕಾರಿಯೊಬ್ಬರು ಅನ್ನಪೂರ್ಣೇಶ್ವರಿ ನಗರದಲ್ಲಿ ಪರಿಚಯಸ್ಥರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣಿಗೆ ಶರಣಾದ ಲಕ್ಷ್ಮೀ ವಿ (33) ಅವರು 2014ರ ಬ್ಯಾಚ್ ನ ಕೆಪಿಎಸ್ ಸಿ ಅಧಿಕಾರಿ....