ಬೆಂಗಳೂರು ಮಾರ್ಚ್ 27 : ಪತಿಯೊಬ್ಬ ಹೆಂಡತಿಯನ್ನು ಕೊಂದು ಆಕೆಯ ದೇಹವನ್ನು ಕತ್ತರಿಸಿ ಸೂಟ್ ಕೇಸ್ ಗೆ ತುಂಬಿಸಿರುವ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ರಾಕೇಶ್ ಕೃತ್ಯ ಎಸಗಿರುವ...
ಬೆಂಗಳೂರು, ಮಾರ್ಚ್ 26: ನಿಷೇಧಿತ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ತಪ್ಪಿಗಾಗಿ ಬಿಗ್ ಬಾಸ್ ಖ್ಯಾತಿಯ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರಿಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ರಿಯಲ್ ಮಚ್ಚು ಹಿಡಿದು ರೀಲ್ಸ್ ಮಾಡಿದ...
ಬೆಂಗಳೂರು ಮಾರ್ಚ್ 26: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಮತ್ತು ಹಲ್ಲೆ ಮಾಡಿದ ಆರೋಪದಡಿ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ಐ ಸೇರಿ ಅವರ ಕುಟುಂಬದ ನಾಲ್ವರ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬೆಂಗಳೂರು, ಮಾರ್ಚ್ 26: ಎಸ್ಎಸ್ಎಲ್ಸಿ ಪರೀಕ್ಷೆ ಸಮಯದಲ್ಲಿ ಮಕ್ಕಳ ಜೊತೆ ಸಾಮಾಜಿಕ ಜಾಲತಾಣದಲ್ಲಿ ಚೆಲ್ಲಾಟವಾಡುತ್ತಿದ್ದು, ಶಿಕ್ಷಣ ಇಲಾಖೆ ಮಾತ್ರ ಕಣ್ಣುಮುಚ್ಚಿ ಕುಳಿತಿದೆ. ಪರೀಕ್ಷೆ ಸಮಯದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಮಕ್ಕಳ ದಿಕ್ಕು ತಪ್ಪಿಸಲು ಕಿಡಗೇಡಿಗಳು ಮುಂದಾಗಿದ್ದಾರೆ....
ಬೆಂಗಳೂರು, ಮಾರ್ಚ್ 24: ಇಟ್ಟಿಗೆ ಹಾಗೂ ಮರದ ತುಂಡಿಗೆ ಚಿನ್ನದ ಪಾಲಿಶ್ ಮಾಡಿ ಮಾರಾಟ ಮಾಡಲು ಯತ್ನಿಸಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಬೆಂಗಳೂರಿನ ಕೋರಮಂಗಲದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಬಿಕುಲ್ ಇಸ್ಲಾಂ, ಇದ್ದಿಶ್ ಅಲಿ,...
ಬೆಂಗಳೂರು ಮಾರ್ಚ್ 23: ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆ ಸಂದರ್ಭ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಮೂರು ವರ್ಷ ಪ್ರಾಯದ ಮಗುವೊಂದು ಸಾವನಪ್ಪಿದ ಘಟನೆ ಬೆಂಗಳೂರಿನ ರಾತ್ರಿ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ...
ಬೆಂಗಳೂರು ಮಾರ್ಚ್ 21: ವಿಧಾನಸಭೆ ಅಧಿವೇಶನದಲ್ಲಿ ಸ್ಪೀಕರ್ ಖಾದರ್ ಅವರ ಪೀಠಕ್ಕೆ ತೆರಳಿ ಪ್ರತಿಭಟನೆ ನಡೆಸಿದ್ದಲ್ಲದೇ ಪೇಪರ್ ಎಸೆದು ಗಲಾಟೆ ಮಾಡಿದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ಕಲಾಪದಿಂದ 6 ತಿಂಗಳು ಅಮಾನತುಗೊಳಿಸಿ ವಿಧಾನಸಭಾ...
ಬೆಂಗಳೂರು ಮಾರ್ಚ್ 19: ಮಂಗಳೂರು ಬೆಂಗಳೂರು ರಸ್ತೆ ಅವ್ಯವಸ್ಥೆಯ ಬಗ್ಗೆ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ವಿಧಾನ ಪರಿಷತ್ತಿನಲ್ಲಿ ಗಂಭೀರವಾಗಿ ಚರ್ಚಿಸಿದರು. ಮಂಗಳೂರು ಮೆಡಿಕಲ್ ಮತ್ತು ಎಜುಕೇಶನ್ ಹಬ್ ಆಗಿದ್ದರೂ, ಸರಿಯಾದ ರಸ್ತೆ...
ಬೆಂಗಳೂರು ಮಾರ್ಚ್ 19: ವಿಧ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸುತ್ತಿನ ಹೋರಾಟಕ್ಕೆ ಅಣಿಯಾಗುತ್ತಿದ್ದು, ಸೌಜನ್ಯ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹಾಗೂ ತಪ್ಪಿತಸ್ಥರ ಶಿಕ್ಷೆಗೆ ಆಗ್ರಹಿಸಿ ಧರ್ಮಸ್ಥಳ ಚಲೊ ನಡೆಸಬೇಕು ಎಂಬ...
ಬೆಂಗಳೂರು, ಮಾರ್ಚ್ 18: ದಾರಿಯಲ್ಲಿ ಹೋಗುತ್ತಿದ್ದಾಗ ಮಚ್ಚಾ ಎಂದು ಕರೆದಿದ್ದಕ್ಕೆ ಒರಿಜಿನಲ್ ಮಚ್ಚಾನನು ಕರೆತಂದು ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ಚಿಕ್ಕಗೊಲ್ಲರಹಟ್ಟಿ ಬಳಿ ನಡೆದಿದೆ. ಕೀರ್ತಿ ಕುಮಾರ್ ಹಲ್ಲೆಗೊಳಗಾದ ಯುವಕ. ಸುನೀಲ್ ಹಾಗೂ ಗಣೇಶ್ ಹಲ್ಲೆ...