KARNATAKA8 hours ago
ಮಾರನಹಳ್ಳಿಯಲ್ಲಿ ಗುಡ್ಡ ಕುಸಿತ: ಶಿರಾಡಿಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್
ಹಾಸನ, ಜೂನ್ 26: ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡಕುಸಿತವಾಗಿದ್ದು ಬೆಂಗಳೂರು-ಮಂಗಳೂರು ಸಂಪರ್ಕ ಕಡಿತವಾಗಿದೆ. ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಗುಡ್ಡ ಕುಸಿದ ಕಾರಣ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್...