ಬೆಂಗಳೂರು ಜನವರಿ 22 : ಅಯೋಧ್ಯೆಯಲ್ಲಿ ಶ್ರೀರಾಮಮಂದಿರದಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮ ಇಂದು ಮುಗಿದಿದೆ. ಈ ನಡುವೆ ಕರ್ನಾಟಕದಲ್ಲೂ ಹಬ್ಬದ ವಾತಾವರಣ ನಿರ್ಮಾವಾಗಿದ್ದು, ಸ್ವತಃ ಸಿಎಂ ಸಿದ್ದಾರಮಯ್ಯ ಜೈ ಶ್ರೀರಾಮ್ ಎಂದು ಕೂಗಿದಲ್ಲದೇ ಸಾರ್ವಜನಿಕರಿಂದಲೂ ಹೇಳಿಸಿದ...
ಬೆಂಗಳೂರು: ಉಗ್ರವಾದಕ್ಕೆ ಯುವಕರ ಬ್ರೇನ್ ವಾಶ್ ಮಾಡುತ್ತಿದ್ದ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆಂಡ್ ಸಿರಿಯಾದ (ಐಸಿಸ್) ಟ್ವಿಟರ್ ಖಾತೆ ನಿರ್ವಾಹಕ, ಬಂಧಿತ ಉಗ್ರ ಮೆಹ್ದಿ ಮಸ್ರೂರ್ ಬಿಸ್ವಾಸ್ ದೋಷಿ ಎಂದು ಎನ್ಐಎ ವಿಶೇಷ ನ್ಯಾಯಾಲಯ...
ಬೆಂಗಳೂರು : ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ನೋಡಲು ಒರಟ, ರಫ್ ಅಂಡ್ ಟಫ್ ಕಂಡರೂ ಹೃಯ ಮಾತ್ರ ಅಷ್ಟೇ ಸಾಫ್ಟ್. ಆನೇಕ ಸಮಾಜಮುಖಿ ಕಾರ್ಯಗಳನ್ನು ಸದ್ದಿಲ್ಲದೇ ಮಾಡುವ ಈ ದುನಿಯಾ ವಿಜಯ್ ಇದೀಗ 6...
ಬೆಂಗಳೂರು: ಮನೆಯೊಂದರಲ್ಲಿನ ಸಿಲಿಂಡರ್ ಒಂದು ಸ್ಫೋಟಗೊಂಡು ಆರು ಜನರು ಗಾಯಗೊಂಡ ಘಟನೆ ಬೆಂಗಳೂರಿನ ಯಲಹಂಕದ ಎಲ್ಬಿಎಸ್ ಲೇಔಟ್ ನಲ್ಲಿ ನಡೆದಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್...
ಬೆಂಗಳೂರು: ಸಿಲಿಕಾನ್ ಸಿಟಿಯ ಬೆಟ್ಟದಾಸಪುರದ ಪ್ರಭಾಕರ್ರೆಡ್ಡಿ ಲೇಔಟ್ನಲ್ಲಿ ಮನೆಗೆ ನುಗ್ಗಿ ಗೃಹಿಣಿ ನೀಲಂನನ್ನು ಕೊಲೆ ಮಾಡಿದ್ದ ಆರೋಪಿಯನ್ನು ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ಉತ್ತರ ಪ್ರದೇಶದಲ್ಲಿ ಬಂಧಿಸಿದ್ದಾರೆ. ರಜನೀಶ್ ಕುಮಾರ್(28) ಬಂಧಿತ ಆರೋಪಿಯಾಗಿದ್ದಾನೆ. ಜ.4ರಂದು ನೀಲಂ...
ಬೆಂಗಳೂರು: ಬೆಂಗಳೂರು ವಿಧಾನಸೌಧದ ಮುಂಭಾಗದಲ್ಲೇ ಬ್ಯಾಂಕ್ ನಿಂದ ಪಡೆದ ಸಾಲ ಮರುಪಾವತಿಸಲು ಸಾಧ್ಯವಾಗಿಲ್ಲದ ಕಾರಣ ದಂಪತಿ ಆತ್ಮಹತ್ಯೆ ಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಜೆಜೆ ನಗರದ ಶಾಯಿಸ್ತಾ ದಂಪತಿ ಬ್ಯಾಂಕ್ ನಿಂದ ಸಾಲ ಪಡೆದಿದ್ದರು...
ಬೆಂಗಳೂರು: ಚಿನ್ನದ ವ್ಯಾಪಾರಿಯ ಫ್ಲ್ಯಾಟ್ನಲ್ಲಿ ನಡೆಯುತ್ತಿದ್ದ ಅಕ್ರಮ ಜೂಜು ಅಡ್ಡೆ ಮೇಲೆ ಬೆಂಗಳೂರು ಸಿಸಿಬಿ ತಂಡ ಮುಗಿಬಿದ್ದಿದ್ದು ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಜೂಜಾಟದ ಸ್ಥಳದಲ್ಲಿ ದಾಖಲೆ ಇಲ್ಲದ ರೂ 86.87 ಲಕ್ಷ ರೂ. ಹಣವನ್ನು...
ಬೆಂಗಳೂರು : ಸ್ನೇಹವೇ ಹಾಗೇ ಜೀವಕ್ಕೆ ಜೀವ ಕೊಡುವ ಕಷ್ಟದಲ್ಲಿದ್ದಾಗ ಸಹಾಯದ ಹಸ್ತ ನೀಡುವ ಸ್ನೇಹಕ್ಕೆ ಬೆಲೆ ಕಟ್ಟಲಾದಿತೇ..? ಆದ್ರೆ ಸ್ನೇಹಿತನಿಗೆ ಲಕ್ಷಾಂತರ ರೂಪಾಯಿಗಳ ಪಂಗನಾಮ ಹಾಕಿ ವಿಶ್ವಾಸಘಾತ ಮಾಡಿದ ಅಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ....
ಬೆಂಗಳೂರು : ಭಾರಿ ಪ್ರಮಾಣದಲ್ಲಿ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾಣ ನಿಲ್ದಾಣದಲ್ಲಿ ಅಧಿಕಾರಿಗಳು ಭೇದಿಸಿದ್ದಾರೆ. ಆರೋಪಿಗಳಿಂದ 1.29 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದು ಈ...
ನೆಲಮಂಗಲ ಡಿಸೆಂಬರ್ 26: ಚಲಿಸುತ್ತಿದ್ದ ಕಾರೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನ ಚಾಲಕ ಸಜೀವ ದಹನವಾಗಿದ್ದಾನೆ. ನೋಡ ನೋಡುತ್ತಿದ್ದಂತೆ ಮಾರುತಿ ಕಾರಿಗೆ ಬೆಂಕಿ...