ಬೆಂಗಳೂರು, ಸೆಪ್ಟೆಂಬರ್ 30: ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದ ವೇಳೆ ಡ್ರೋನ್ ಎದುರಾಗಿ ಆತಂಕ ತಂದೊಡ್ಡಿತ್ತು. ಡ್ರೋನ್ ಆಪರೇಟರ್ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಇಂಡಿಗೊ ಸಂಸ್ಥೆಗೆ ಸೇರಿದ ಎರಡು ವಿಮಾನಗಳು, ಮಂಗಳವಾರ...
ಬೆಂಗಳೂರು ಸೆಪ್ಟೆಂಬರ್ 28: ಯುವಕನೊಬ್ಬ 99 ಬಾರಿ ಟ್ರಾಫಿಕ್ ರೂಲ್ಸ್ ನ ಬ್ರೇಕ್ ಮಾಡಿ ಪೊಲೀಸರ ಕಣ್ಣತಪ್ಪಿಸಿಕೊಂಡಿದ್ದು, 100ನೇ ಬಾರಿ ಉಲ್ಲಂಘನೆ ಮಾಡಿದಾಗ ಸೀದಾ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಇದೀಗ ಯುವಕನಿಗೆ ವಿಧಿಸಿದ ಟ್ರಾಫಿಕ್ ದಂಡದ...
ಬೆಂಗಳೂರು ಸೆಪ್ಟೆಂಬರ್ 26: ಕನ್ನಡದ ಸಿನೆಮಾ ರಂಗದ ಖ್ಯಾತ ಪೋಷಕ ನಟ ಬ್ಯಾಂಕ್ ಜನಾರ್ಧನ್ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ಯಾಂಕ್ ಜನಾರ್ದನ್ಗೆ 74 ವರ್ಷ ವಯಸ್ಸಾಗಿದೆ. ನಿನ್ನೆ ಸಂಜೆ ಬ್ಯಾಂಕ್ ಜನಾರ್ಧನ್...
ಕಾವೇರಿ ವಿವಾದದ ಹಿನ್ನಲೆಯಲ್ಲಿ ವಿವಿಧ ಸಂಘಟನೆಗಳು ಸೆ.26 (ಮಂಗಳವಾರ) ಬೆಂಗಳೂರಿನಲ್ಲಿ ಬಂದ್ ಘೋಷಿಸಿದ್ದು, ಈ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು: ಕಾವೇರಿ ವಿವಾದದ ಹಿನ್ನಲೆಯಲ್ಲಿ ವಿವಿಧ...
ಬೆಂಗಳೂರು ಸೆಪ್ಟೆಂಬರ್ 23: ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ವಂಚನೆ ಮಾಡಿದ ಹಿಂದೂ ಕಾರ್ಯಕರ್ತೆ ಚೈತ್ರಾ ಹೆಸರಿನ ಮುಂದೆ ಇರುವ ಕುಂದಾಪುರ ಪದವನ್ನು ಬಳಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ...
ಹುಬ್ಬಳ್ಳಿ : ಗುಂಟೂರು ವಿಭಾಗದಲ್ಲಿ ಸುರಕ್ಷತಾ ನಿರ್ವಹಣಾ ಕಾಮಗಾರಿ ಹಿನ್ನಲೆಯಲ್ಲಿ ಈ ಕೆಳಗಿನ ರೈಲುಗಳನ್ನು ರದ್ದುಪಡಿಸಲಾಗುತ್ತಿದೆ ಎಂದು ದಕ್ಷಿಣ ಮಧ್ಯ ರೈಲ್ವೆ ವಲಯವು ಸೂಚಿಸಿದೆ. 1. ರೈಲು ಸಂಖ್ಯೆ 17329 ಎಸ್.ಎಸ್.ಎಸ್ ಹುಬ್ಬಳ್ಳಿ-ವಿಜಯವಾಡ ಡೈಲಿ ಎಕ್ಸ್ಪ್ರೇಸ್...
ಬೆಂಗಳೂರು ಸೆಪ್ಟೆಂಬರ್ 23: ಎಂಎಲ್ಎ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಉದ್ಯಮಿಗೆ ಐದು ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸೇರಿದಂತೆ ಇತರೆ 6 ಮಂದಿ ಆರೋಪಿಗಳಿಗೆ ಅಕ್ಟೋಬರ್ 6ರ...
ಗ್ಯಾಸ್ ಸೋರಿಕೆಯಿಂದ ಸಿಲಿಂಡರ್ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ: ಗ್ಯಾಸ್ ಸೋರಿಕೆಯಿಂದ ಸಿಲಿಂಡರ್ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ...
ಹಾಸ್ಟೆಲ್ ನ ನೀರಿನ ತೊಟ್ಟಿ ಕುಸಿದು ಓರ್ವ ಬಾಲಕ ಸಾವನ್ನಪ್ಪಿ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬಿಡದಿಯ ಎಚ್.ಗೊಲ್ಲಹಳ್ಳಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಬಿಡದಿ: ಹಾಸ್ಟೆಲ್ ನ ನೀರಿನ ತೊಟ್ಟಿ ಕುಸಿದು ಓರ್ವ ಬಾಲಕ...
ಮಂಗಳೂರು ಸೆಪ್ಟೆಂಬರ್ 16: ಬೆಂಗಳೂರು–ಮೈಸೂರು– ಮಂಗಳೂರು ರೈಲು (16585/6) ಇಂದಿನಿಂದ ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರದವರೆಗೆ ಸಂಚರಿಸಲಿದೆ. ಇದರೊಂದಿಗೆ ಉಡುಪಿ ಜಿಲ್ಲೆಯ ಜನತೆಗೆ ಬೆಂಗಳೂರಿನ ಮತ್ತೊಂದು ರೈಲು ಸಿಕ್ಕಂತಾಗಿದೆ. ಮಧ್ಯಾಹ್ನ 3.30ಕ್ಕೆ ಮುರ್ಡೇಶ್ವರದಿಂದ ಹೊರಟು, ಮಂಗಳೂರಿಗೆ...