ಮಂಗಳೂರು ಮಾರ್ಚ್ 17 : ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ರಾಜ್ಯದ ಅತಿ ದೊಡ್ಡ ಡ್ರಗ್ಸ್ ಪ್ರಕರಣ ಭೇದಿಸಿದ್ದಾರೆ. ಅದರಲ್ಲಿ ಇಬ್ಬರು ವಿದೇಶಿ ಮಹಿಳೆಯನ್ನು ಅರೆಸ್ಟ್ ಮಾಡಿದ್ದಾರೆ. ಅಲ್ಲದೆ ಬಂಧಿತ ಇಬ್ಬರು ಮಹಿಳೆಯರು ಕಳೆದ ಒಂದು ವರ್ಷದಲ್ಲಿ...
ಹಿರಿಯೂರು, ಮಾರ್ಚ್ 17: ಕುಡಿಯುವ ನೀರಿಗಾಗಿ ನಡೆದ ಜಗಳದಿಂದ ಮದುವೆಯೇ ಮುರಿದುಬಿದ್ದ ಘಟನೆ ಚಿತ್ರದುರ್ಗದ ಹಿರಿಯೂರು ನಗರದ ಬೆಂಗಳೂರು ರಸ್ತೆಯಲ್ಲಿರುವ ಬಲಿಜ ಶ್ರೇಯ ಸಮುದಾಯ ಭವನದಲ್ಲಿ ನಡೆದಿದೆ. ಶನಿವಾರ-ರವಿವಾರ ಬಲಿಜ ಶ್ರೇಯ ಭವನದಲ್ಲಿ ಜಗಳೂರು ಮೂಲದ...
ಬೆಂಗಳೂರು, ಮಾರ್ಚ್ 13: ನಗರದ ಕಾಡುಗೋಡಿಯ ದೊಡ್ಡಬನಹಳ್ಳಿ ಬಳಿಯ ಬಾಡಿಗೆ ಮನೆಯಲ್ಲಿ ಸುಮಾರು 20 ವರ್ಷಗಳಿಂದ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯ ಮೊಹಮ್ಮದ್ ಸಿದ್ದಿಕ್ (55) ಎಂಬಾತ ನನ್ನು ಕಾಡುಗೋಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 2006ರಲ್ಲಿ ಅಕ್ರಮವಾಗಿ...
ಬೆಂಗಳೂರು ಮಾರ್ಚ್ 03: ಕಣಿಯೂರು ಮೂಲದ ನವವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಪೂಜಾಶ್ರೀ (23) ಎಂದು ಗುರುತಿಸಲಾಗಿದೆ. ಪೂಜಾಶ್ರೀ ಪುತ್ತೂರಿನ ಕಣಿಯೂರು...
ಮಂಗಳೂರು ಫೆಬ್ರವರಿ 28: ಬೆಂಗಳೂರು ಮತ್ತು ಪಿಲಿಕುಳುದಲ್ಲಿ ಕಂಬಳ ನಡೆಯದಂತೆ ಅಡ್ಡಗಾಲು ಹಾಕಿದ್ದ ಪೇಟಾ ಇದೀಗ ಮೊತ್ತ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ನಡೆಯಲಿರುವ ಕಂಬಳಕ್ಕೆ ಅಡ್ಡಗಾಲು ಹಾಕಲು ಮುಂದಾಗಿದೆ. ಏಪ್ರಿಲ್ನಲ್ಲಿ ಮಲೆನಾಡು ಶಿವಮೊಗ್ಗದಲ್ಲಿ ನಡೆಯಲಿರುವ ಕಂಬಳ...
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಓಯೋ ರೂಮ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಪೊಲೀಸ್ ಕಾನ್ಸ್ಟೆಬಲ್ ಸೇರಿ ಇಬ್ಬರನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೊಮ್ಮನಹಳ್ಳಿ ಠಾಣೆಯ ಕಾನ್ಸ್ಟೆಬಲ್ ಅರುಣ್ ತೋನೆಪ್...
ಬೆಂಗಳೂರು, ಫೆಬ್ರವರಿ 19: ಮನೆ ಮುಂದೆ ಆಟವಾಡುತ್ತಿದ್ದ 2 ವರ್ಷದ ಪುಟ್ಟ ಮಗುವಿನ ಮೇಲೆ ಜೆಸಿಬಿ ಹರಿದ ಪರಿಣಾಮ ಮಗು ಸಾವನಪ್ಪಿದ ಘಟನೆ ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್ನಲ್ಲಿ ನಡೆದಿದೆ. ಥನವ್ ರೆಡ್ಡಿ ಮೃತ...
ಬೆಂಗಳೂರು ಫೆಬ್ರವರಿ 17: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಮಹಿಳೆಯೊಬ್ಬರು ತನ್ನ ಐದು ವರ್ಷ ಪ್ರಾಯದ ಮಗುವನ್ನು ಕೊಂದು ಬಳಿಕ ತಾನೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ರಾಮಯ್ಯ ಲೇಔಟ್ ಈ ಘಟನೆ...
ರಾಮನಗರ, ಫೆಬ್ರವರಿ 16: ಒಂದು ಕಾರಿನ ಮೇಲೆ ಮತ್ತೊಂದು ಕಾರು ಹತ್ತಿರುವ ದೃಶ್ಯ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಕಾಣ ಸಿಕ್ಕಿದೆ. ಎಕ್ಸ್ ಪ್ರೆಸ್ ಹೈವೆಯಲ್ಲಿ...
ಉಡುಪಿ ಫೆಬ್ರವರಿ 06: ಉಡುಪಿ ಶಿರ್ವ ಮೂಲದ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿರುವ ಯುವ ಚಾರ್ಟರ್ಡ್ ಅಕೌಂಟೆಂಟ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶಿರ್ವ ಮಂಚಕಲ್ ನಿವಾಸಿ ಸಿಎ ರಾಕೇಶ್ ಕಾಮತ್ (32) ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ...