ಮಂಗಳೂರು ಜೂನ್ 04: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ತಂಡದ ವಿಜಯೋತ್ಸವದ ವೇಳೆ ನಡೆದ ಭೀಕರ ಕಾಲ್ತುಳಿತದಲ್ಲಿ ಮಕ್ಕಳು, ಮಹಿಳೆಯರು, ಪುರುಷರು ಸೇರಿದಂತೆ 11 ಮಂದಿ ಬಲಿಯಾಗಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ರಾಜ್ಯ ಕಾಂಗ್ರೆಸ್...
ಬೆಂಗಳೂರು, ಜೂನ್ 2: ಟೀಮ್ ಇಂಡಿಯಾ ಕ್ರಿಕೆಟಿಗ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಬ್ಯಾಟರ್ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸಿದ್ದ ಆರೋಪದಲ್ಲಿ ಬೆಂಗಳೂರಿನ ಕಸ್ತೂರ್ ಬಾ...
ಬೆಂಗಳೂರು, ಮೇ 21: ಬ್ಯಾಂಕ್ ಗೆ ಬಂದ ಗ್ರಾಹಕರ ಜೊತೆ ವ್ಯವಹರಿಸುವ ವೇಳೆ ಕನ್ನಡ ಗೊತ್ತಿಲ್ಲ ನಾನು ಹಿಂದಿಯಲ್ಲೇ ಮಾತನಾಡೋದು ಎಂದು ದರ್ಪ ತೋರಿದ್ದ ಆನೇಕಲ್ (Anekal) ತಾಲೂಕಿನ ಚಂದಾಪುರದ ಎಸ್ಬಿಐ ಬ್ಯಾಂಕ್ನ ಮ್ಯಾನೆಜರ್ ನ್ನು...
ಬೆಂಗಳೂರು ಮೇ 20: ಎಸ್ ಬಿಐ ಬ್ಯಾಂಕ್ ಸಿಬ್ಬಂದಿಯೊಬ್ಬರು ಗ್ರಾಹಕರಿಗೆ ನಾನು ಕನ್ನಡ ಮಾತನಾಡಲ್ಲ ಎಂದು ದರ್ಪ ತೋರಿಸಿದ ಘಟನೆ ಸರ್ಜಾಪುರದ ಎಸ್ಬಿಐ ಬ್ಯಾಂಕ್ ನಲ್ಲಿ ನಡೆದಿದೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,...
ಬೆಂಗಳೂರು, ಏಪ್ರಿಲ್ 19: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈನ 2ನೇ ಪತ್ನಿ ಅನುರಾಧಾ ಸೇರಿದಂತೆ ನಾಲ್ವರ ವಿರುದ್ಧ...
ಬೆಂಗಳೂರು, ಏಪ್ರಿಲ್ 19: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಇಂದು (ಏಪ್ರಿಲ್ 19, 2025) ಮಧ್ಯರಾತ್ರಿ 1:30ರ ಸುಮಾರಿಗೆ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ....
ಬೆಂಗಳೂರು, ಏಪ್ರಿಲ್ 16: ನಗರದ ಎಲೆಕ್ಟ್ರಾನಿಕ್ ಸಿಟಿಯ ಎರಡನೇ ಹಂತ, ಬೇಗೂರು ಹಾಗೂ ಯಲಹಂಕ ನ್ಯೂ ಟೌನ್ನಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳಿಂದ ₹7 ಕೋಟಿ ಮೌಲ್ಯದ ವಿವಿಧ...
ಬೆಂಗಳೂರು ಏಪ್ರಿಲ್ 14: ಬೆಂಗಳೂರಿನಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ ನೀಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಸಂತೋಷ್ ಡೆನಿಯಲ್ ಎಂದು ಗುರುತಿಸಲಾಗಿದೆ. ಈತನನ್ನು ಕೇರಳ ಕೋಝಿಕ್ಕೋರ್ ಬಳಿಯ ಗ್ರಾಮದಿಂದ ಬಂಧಿಸಲಾಗಿದೆ....
ಉಳ್ಳಾಲ ಎಪ್ರಿಲ್ 13: ಉಳ್ಳಾಲ ಸಮುದ್ರ ತೀರದಲ್ಲಿ ನೀರಿಗಿಳಿದು ಸಮುದ್ರ ಪಾಲಾಗುತ್ತಿದ್ದ ನಾಲ್ವರು ಮಹಿಳೆಯರನ್ನು ಸ್ಥಳೀಯ ಈಜುಗಾರರು ರಕ್ಷಣೆ ಮಾಡಿದ್ದಾರೆ. ನಾಲ್ವರಲ್ಲಿ ಓರ್ವ ಮಹಿಳೆಯ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನಲೆ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರಗೆ...
ಬೆಂಗಳೂರು ಮಾರ್ಚ್ 27 : ಪತಿಯೊಬ್ಬ ಹೆಂಡತಿಯನ್ನು ಕೊಂದು ಆಕೆಯ ದೇಹವನ್ನು ಕತ್ತರಿಸಿ ಸೂಟ್ ಕೇಸ್ ಗೆ ತುಂಬಿಸಿರುವ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ರಾಕೇಶ್ ಕೃತ್ಯ ಎಸಗಿರುವ...