ಬೆಂಗಳೂರು, ಮೇ 16: ವೈವಾಹಿಕ ಜಾಲತಾಣದಲ್ಲಿ ಪರಿಚಯವಾದ ಯುವಕನೊಬ್ಬ ಮದುವೆಯಾಗುವುದಾಗಿ ಹೇಳಿ ನಗರದ ಮಹಿಳೆಯೊಬ್ಬರಿಂದ ₹ 43.51 ಲಕ್ಷ ಪಡೆದು ವಂಚಿಸಿದ್ದು, ಈ ಸಂಬಂಧ ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಆರ್.ಟಿ.ನಗರ...
ಬೆಂಗಳೂರು 12 : ಮನೆಯಲ್ಲೇ ನಿದ್ರೆ ಮಾಡುತ್ತಿದ್ದ ಮಗುವಿಗಾಗಿ ಪೋಷಕರು ಊರೆಲ್ಲಾ ಹುಡುಕಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆ.ಆರ್.ಪುರದ ಜನತಾ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಮೀನಾ ದಂಪತಿ ಮನೆಯಲ್ಲೇ ಇದ್ದ ತಮ್ಮ 6 ವರ್ಷದ...
ಬೆಂಗಳೂರು, ಮೇ 05: ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಮತದಾರರನ್ನು ಓಲೈಸಲು ವಿವಿಧ ಪಕ್ಷಗಳು ಕಸರತ್ತು ನಡೆಸುತ್ತಿವೆ. ಈ ನಡುವೆ ಬೆಳಗಾವಿ ಜಿಲ್ಲೆ ಅರಭಾವಿ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯೊಬ್ಬರು ತನ್ನ ಪ್ರಣಾಳಿಕೆಯಲ್ಲಿ ವಧು-ವರರ ಮದುವೆ...
ಬೆಂಗಳೂರು, ಎಪ್ರಿಲ್ 17: ಬಿಜೆಪಿಯ ಹಿರಿಯ ನಾಯಕ ಜಗದೀಶ ಶೆಟ್ಟರ್ ಅವರು ಸೋಮವಾರ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಶೆಟ್ಟರ್ ಕಾಂಗ್ರೆಸ್...
ಬೆಂಗಳೂರು ಎಪ್ರಿಲ್ 15: ಪ್ರೇಯಸಿಯ ಬರ್ತ್ ಡೇ ಸೆಲಬ್ರೇಷನ್ ಮಾಡಿದಲ್ಲದೇ ಕೇಕ್ ಕಟ್ ಮಾಡಿದ ಬಳಿಕ ಚಾಕುವಿನಿಂದ ಕುತ್ತಿಗೆ ಕೊಯ್ದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ. ಪೊಲೀಸ್ ಇಲಾಖೆಯ ಆಂತರಿಕ ಭದ್ರತಾ...
ಬೆಂಗಳೂರು ಎಪ್ರಿಲ್ 07: ಪತಿ ಚಾಕಲೇಟ್ ತಂದುಕೊಡಲಿಲ್ಲ ಎಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ನಂದಿನಿ(30) ಎಂದು ಗುರುತಿಸಲಾಗಿದೆ. ನಂದಿನಿಗೆ 6 ವರ್ಷದ...
ಬೆಂಗಳೂರು, ಎಪ್ರಿಲ್ 06: ಕಬ್ಬನ ಉದ್ಯಾನದಲ್ಲಿ ವಯಸ್ಕರ ಅಸಭ್ಯ ವರ್ತನೆಯನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿಗೆ ತೋಟಗಾರಿಕೆ ಇಲಾಖೆ ಧ್ವನಿವರ್ಧಕ ಗಳನ್ನು ನೀಡಿದೆ. ‘ಉದ್ಯಾನಕ್ಕೆ ಬರುವ ಕೆಲವರ ವರ್ತನೆ ಮಿತಿ ಮೀರಿತ್ತು. ಕೆಲವು ಯುವಕ–ಯುವತಿಯರು ಮನ ಬಂದಂತೆ...
ಬೆಂಗಳೂರು, ಎಪ್ರಿಲ್ 05: ದುಬಾರಿ ಆಗಿರುವ ಫುಡ್ ಆ್ಯಪ್ಗಳಿಗೆ ಹೋಟೆಲ್ ಮಾಲೀಕರು ಕೌಂಟರ್ ನೀಡಲು ಸಿದ್ಧರಾಗಿದ್ದು, ಫುಡ್ಗಳನ್ನು ಆರ್ಡರ್ ಮಾಡಲು ಎಂದೇ ಹೊಸ ಆ್ಯಪ್ಗಳನ್ನು ಜಾರಿಗೆ ತರಲು ಸಿದ್ಧತೆ ನಡೆಸಿದ್ದಾರೆ. ಇತ್ತೀಚೆಗೆ ಸ್ವಿಗ್ಗಿ, ಝೊಮ್ಯಾಟೋದಂತಹ ಫುಡ್...
ಬೆಂಗಳೂರು, ಮಾರ್ಚ್ 21: ನಟ, ಸಾಮಾಜಿಕ ಹೋರಾಟಗಾರ ಚೇತನ್ ಬಂಧನವಾಗಿದೆ. ಉರಿಗೌಡ, ನಂಜೇಗೌಡ ವಿಚಾರವಾಗಿ ಅವರು ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು. ಈ ಕುರಿತು ಶಿವಕುಮಾರ್ ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು...
ಬೆಂಗಳೂರು ಮಾರ್ಚ್ 19: ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಣಿಮಿಣಿಕೆ ಟೋಲ್ ಕಟ್ಟುವುದನ್ನು ತಪ್ಪಿಸಿಕೊಳ್ಳಲು ಒನ್ವೇನಲ್ಲಿ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ರಾಜರಾಜೇಶ್ವರಿ ಆಸ್ಪತ್ರೆ ಬಳಿ ಬೈಕ್ಗೆ ಗುದ್ದಿದ್ದು, ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಮತ್ತೋರ್ವ ಗಂಭೀರ...