ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಬಿದ್ದು ಸಾವನಪ್ಪಿದ ಗಗನಸಖಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಪ್ರಿಯಕರನೇ ತನ್ನನ್ನು ನೋಡಲು ಬಂದಿದ್ದ ಗೆಳತಿಯನ್ನು ತಳ್ಳಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಹಿಮಾಚಲ ಮೂಲದ ಗಗನಸಖಿ ಅರ್ಚನಾ...
ಮಂಡ್ಯ, ಮಾರ್ಚ್ 13: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಯಾದ ದಿನವೇ ನೂತನ ಎಕ್ಸ್ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಮಂಡ್ಯ ಜಿಲ್ಲೆಯ ಮದ್ದೂರಿನ ಎಕ್ಸ್ಪ್ರೆಸ್ ವೇ ಫ್ಲೈಓವರ್ ಬಳಿ ಕಾರು...
ಬೆಂಗಳೂರು, ಮಾರ್ಚ್ 10: ಬಿಎಂಟಿಸಿ ಬಸ್ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಮಲಗಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮುತ್ತಯ್ಯಸ್ವಾಮಿ ಮೃತದ ದುರ್ವೈವಿ(45). ಇಂದು (ಮಾರ್ಚ್ 10) ನಸುಕಿನಲ್ಲಿ ಬಸ್ನಲ್ಲಿ ಏಕಾಏಕಿ ಬೆಂಕಿ ದುರಂತ...
ಬೆಂಗಳೂರು, ಮಾರ್ಚ್ 05: ಪ್ಲಾಸ್ಟಿಕ್ ಪೊಟ್ಟಣದಲ್ಲಿ ಸುತ್ತಿಡಲಾಗಿದ್ದ ಭ್ರೂಣದ ಮೇಲೆ ವಾಹನಗಳು ಹರಿದಾಡಿದ್ದು, ಇದರಿಂದಾಗಿ ಭ್ರೂಣದ ದೇಹ ಛಿದ್ರವಾಗಿ ಬಿದ್ದಿದ್ದ ಘಟನೆ ಅಮೃತಹಳ್ಳಿಯಲ್ಲಿ ನಡೆದಿದೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಂಪಾ ಎಕ್ಸ್ಟೆನ್ಶನ್ 8ನೇ...
ಬೆಂಗಳೂರು, ಮಾರ್ಚ್ 01: ಹುಚ್ಚುಪ್ರೇಮಿಯೊಬ್ಬನ ಕ್ರೌರ್ಯಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಆರೋಪಿ 16 ಸಲ ಚುಚ್ಚಿ ಚುಚ್ಚಿ ಕೊಂದಿದ್ದಾನೆ. ಎದೆ, ಹೊಟ್ಟೆ, ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ. ಈಕೆಯನ್ನು ಪ್ರೀತಿಸುತ್ತಿರುವ ದಿವಾಕರ್ ಎಂಬಾತ ಕೊಲೆ ಮಾಡಿದ್ದು,...
ಬೆಂಗಳೂರು, ಫೆಬ್ರವರಿ 26: ಗಂಡ -ಹೆಂಡತಿ ನೆಪದಲ್ಲಿ ಹೊಸದೊಂದು ಹೈಫೈ ದಂಧೆ ಸಿಲಿಕಾನ್ ಸಿಟಿಯಲ್ಲಿ ಪ್ರಾರಂಭವಾಗಿದೆ. ವೀಕ್ ಎಂಡ್ ಬಂದರೆ ಸಾಕು 50 ರಿಂದ 60ಕ್ಕೂ ಹೆಚ್ಚು ನಕಲಿ ಜೋಡಿಗಳು ದಂಧೆ ನಡೆಸಿ ಹಣ ಸಂಪಾದನೆ...
ಬೆಂಗಳೂರು ಫೆಬ್ರವರಿ 20: ಸ್ವಂತ ಅಳಿಯನನ್ನೇ ಕಿಡ್ನ್ಯಾಪ್ ಮಾಡಿಸಿದ್ದಾರೆ ಅನ್ನೋ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಂತ ಅಳಿಯನನ್ನೇ ಕಿಡ್ನ್ಯಾಪ್ ಮಾಡಿಸಿದ್ದರು ಹಾಗೂ...
ಬೆಂಗಳೂರು ಫೆಬ್ರವರಿ 19: ರಾಜ್ಯದಲ್ಲಿ ಸದ್ಯ ಸುದ್ದಿಯಲ್ಲಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಅವರ ನಡುವೆ ನಡೆಯುತ್ತಿರುವ ಯುದ್ದ ಮತ್ತೊಂದು ಹಂತಕ್ಕೆ ತಲುಪಿದ್ದು, ಐಪಿಎಸ್ ಅಧಿಕಾರಿ ರೂಪಾ ಅವರು ಐಎಎಸ್...
ಬೆಂಗಳೂರು, ಫೆಬ್ರವರಿ 16: ಸ್ವಿಗ್ಗಿ ಆ್ಯಪ್ನಲ್ಲಿ ಆಹಾರ ಪೂರೈಕೆಗೆ ಆರ್ಡರ್ ಮಾಡಿದರೆ ಅದನ್ನು ಮುಂದಿನ ದಿನಗಳಲ್ಲಿ ಹೊತ್ತು ಡೆಲಿವರಿ ಬಾಯ್ ತರುವುದಿಲ್ಲ, ಬದಲಿಗೆ ಡ್ರೋನ್ ಬರಲಿದೆ!. ಆಹಾರ ಹೊತ್ತು ಬರುವ ಡ್ರೋನ್ ಈಗ ಸಿದ್ಧವಾಗಿದೆ. ಗರುಡ...
ಹೈದರಾಬಾದ್, ಫೆಬ್ರವರಿ 15 : ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡದ ಸಲಹೆಗಾರರಾಗಿ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರನ್ನು ನೇಮಕ ಮಾಡಲಾಗಿದೆ. ‘ಭಾರತದ ಮುಂಚೂಣಿ ಕ್ರೀಡಾಪಟು, ಯೂತ್ ಐಕಾನ್,...