ಬೆಂಗಳೂರು ಡಿಸೆಂಬರ್ 18: ಬೆಂಗಳೂರಿನಲ್ಲಿ ಪುಡಿ ರೌಡಿಗಳ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಇದೀಗ ಹಪ್ತಾ ನೀಡಿಲ್ಲ ಎಂದು ರೌಡಿಯೊಬ್ಬ ಮೀನಿನ ಅಂಗಡಿ ಸಿಬ್ಬಂದಿ ಮೇಲೆ ಲಾಂಗ್ ಬೀಸಿದ ಘಟನೆ ಬೆಂಗಳೂರಿನ ಬಾಣಸವಾಡಿಯ ಜೈ ಭಾರತ್ ನಗರದಲ್ಲಿ...
ಬೆಂಗಳೂರು ನವೆಂಬರ್ 30: ಹೃದಯಾಘಾತ ಇದೀಗ ದೇಶದಲ್ಲಿ ಸಮಸ್ಯೆಯಾಗಿ ಕಾಡಲಾರಂಭಿಸಿದ್ದು, ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್(64) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಮಂಗಳವಾರ ತಡರಾತ್ರಿ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು, ಆದರೆ...
ಬೆಂಗಳೂರು: ರಾಪಿಡೋ ಬುಕ್ ಮಾಡಿ ಮನೆಗೆ ಹೊರಟಿದ್ದ ಯುವತಿಯ ಮೇಲೆ ರಾಪಿಡೋ ಬೈಕ್ ಸವಾರ ಹಾಗೂ ಆತನ ಸ್ನೇಹಿತ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ...
ಬೆಂಗಳೂರು: ಪ್ಲಾಸ್ಟಿಕ್ ಚೀಲದಲ್ಲಿ ಶವವಾಗಿ ಪತ್ತೆಯಾಗಿದ್ದ ವೃದ್ದನ ಕೊಲೆ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು, ಮನೆ ಕೆಲಸದಾಕೆ ಜೊತೆ ಲೈಂಗಿಕ ಕ್ರಿಯೆ ಸಂದರ್ಭ ವೃದ್ದ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಬೆಂಗಳೂರಿನ ಜಿಪಿ...
ಮಂಗಳೂರು ನವೆಂಬರ್ 25: ಕಾಂತಾರ ಸಿನೆಮಾ ಸಕ್ಸಸ್ ಬೆನ್ನಲ್ಲೆ ಇದೀಗ ಕರಾವಳಿಯ ದೈವಾರಾಧನೆ ಇಡೀ ವಿಶ್ವಕ್ಕೆ ತಿಳಿದಿದ್ದು, ಇದರ ಬೆನ್ನಲ್ಲೇ ಇದೀಗ ಕರಾವಳಿಗೆ ಮಾತ್ರ ಸೀಮಿತವಾಗಿದ್ದ ದೈವಸ್ಥಾನಗಳು ಹೊರ ಜಿಲ್ಲೆಗಳಲ್ಲೂ ಪ್ರಾರಂಭವಾಗಿದೆ. ಬೆಂಗಳೂರಿನ ದೊಡ್ಡಬಳ್ಳಾಪುರ ದಲ್ಲಿ...
ಬೆಂಗಳೂರು, ನವೆಂಬರ್ 19: ನಗರದ ಖಾಸಗಿ ಕಾಲೇಜೊಂದರಲ್ಲಿ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಘಟನೆ ನಡೆದಿದೆ. ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಮೂವರು ವಿದ್ಯಾರ್ಥಿಗಳು ಕಾಲೇಜಿನಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಜಿಂದಾಬಾದ್...
ಬೆಂಗಳೂರು, ನವೆಂಬರ್ 12 : ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಹೊಸ ನಿಯಮ ಜಾರಿಗೆ ತರಲಾಗಿದೆ. ಇನ್ಮುಂದೆ ಕಬ್ಬನ್ ಪಾರ್ಕ್ ನಲ್ಲಿ ಹಾರ್ನ್ ಮಾಡಿದ್ರೆ ಪೊಲೀಸರು 500 ರೂ ದಂಡ ವಿಧಿಸಲಿದ್ದಾರೆ. ಇಂತಹದ್ದೊಂದು ಆದೇಶ ತೋಟಗಾರಿಕೆ...
ಬೆಂಗಳೂರು, ಅಕ್ಟೋಬರ್ 30: ದೀಪಾವಳಿ ಹಬ್ಬದ ಪಟಾಕಿ ಸದ್ದಿನ ಭದ್ರತೆಯಲ್ಲಿ ಖ್ಯಾತ ಬಹುಭಾಷಾ ಹಿರಿಯ ನಟಿಯ ಮನೆ ಸೇರಿ ಹಲವು ಮನೆಗಳಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಬಹುಭಾಷಾ ಹಿರಿಯ ನಟಿ ವಿನಯಪ್ರಸಾದ್ ಮನೆಯ ಬಾಗಿಲು ಮುರಿದು...
ನವದೆಹಲಿ, ಅಕ್ಟೋಬರ್ 29: ಬೆಂಗಳೂರಿಗೆ ಆಗಮಿಸಬೇಕಿದ್ದ ಇಂಡಿಗೋ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಹಿನ್ನೆಲೆ ದೆಹಲಿಯಲ್ಲಿ ವಿಮಾನ ಹಾರಾಟ ರದ್ದು ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಬೇಕಿದ್ದ ಇಂಡಿಗೋ ವಿಮಾನ 6E 2131...
ಬೆಂಗಳೂರು, ಅಕ್ಟೋಬರ್ 25: ‘ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಹೆಚ್. ಕೆ ಪ್ರಕಾಶ್ ಈ ಬಾರಿಯ ದೀಪಾವಳಿಗೆ ನಟ ಅಜಯ್ ರಾವ್ ಜೊತೆ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಬಾರಿಯೂ...