ಬೆಂಗಳೂರು : ಮಳೆಯಿಂದಾಗಿ ಬೆಂಗಳೂರು ಅರ್ಧ ಮುಳುಗಿ ಜನ ಸಂಕಷ್ಟದಲ್ಲಿದ್ದಲೆ ಸಂಸದ ತೇಜಸ್ವಿ ಸೂರ್ಯ ಅವರು ದೋಸೆ ತಿನ್ನುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಭಾರಿ ಟೀಕೆ ವ್ಯಕ್ತವಾಗಿದೆ. ಭಾನುವಾರ ಸುರಿದ ಮಳೆಯಿಂದಾಗಿ...
ಬೆಂಗಳೂರು, ಸೆಪ್ಟೆಂಬರ್ 06: ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರಣ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ. ಅಖಿಲಾ (23) ಮೃತ ಯುವತಿ. ಬಿಕಾಂ ಪದವೀಧರೆಯಾಗಿದ್ದ...
ಬೆಂಗಳೂರು ಸೆಪ್ಟೆಂಬರ್ 05: ಮೇಫಸ್ಪೋಟಕ್ಕೆ ಬೆಂಗಳೂರು ಸಂಪೂರ್ಣ ನಲುಗಿ ಹೋಗಿದ್ದು, ಭಾನುವಾರ ರಾತ್ರಿ ಸುರಿದ ಮಳೆಗೆ ಅರ್ಧ ಬೆಂಗಳೂರು ನೀರಿನಲ್ಲಿ ಮುಳುಗಿದೆ. ನಿನ್ನೆ ರಾತ್ರಿ 10 ಗಂಟೆಯಿಂದಲೂ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಬೆಂಗಳೂರಿನ ಹಲವು...
ಬೆಂಗಳೂರು, ಆಗಸ್ಟ್ 30: ನೂತನವಾಗಿ ರಾಜ್ಯಸಭಾ ಸದಸ್ಯನಾಗಿ ಅಧಿಕಾರವನ್ನು ಅಲಂಕರಿಸಿರುವ ಡಾ. ವಿರೇಂದ್ರ ಹೆಗ್ಗಡೆಯವರ ಮನವಿ ಮೇರೆಗೆ ಸಪ್ಟೆಂಬರ್ 1ರಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇವರು ಸೆ.1ರ ಬೆಳಿಗ್ಗೆ...
ಹಾಸನ, ಆಗಸ್ಟ್ 22: ಗ್ರಾಮದಲ್ಲಿ ಭಯ ಉಂಟು ಮಾಡುತ್ತಿರುವ ಕಾಡಾನೆಗಳು ಈಗ ರಾಷ್ಟ್ರೀಯ ಹೆದ್ದಾರಿಗೂ ಎಂಟ್ರಿ ಕೊಡಲು ಆರಂಭಿಸಿವೆ. ಸಕಲೇಶಪುರ ತಾಲ್ಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಹೆದ್ದಾರಿಯನ್ನು ಒಂಟಿ ಸಲಗ ದಾಟಿದೆ. ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ...
ಬೆಂಗಳೂರು, ಆಗಸ್ಟ್ : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದ್ದು, ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ಸಂದರ್ಭ ಪ್ರಕರಣ ಬೆಳಕಿಗೆ ಬಂದಿರುವುದಾಗಿ ಪೊಲೀಸರು ಮಾಹಿತಿ ತಿಳಿಸಿದ್ದಾರೆ. ಕಳೆದ 3 ವರ್ಷಗಳ...
ಬೆಂಗಳೂರು, ಆಗಸ್ಟ್ 13: ಬಿಬಿಎಂಪಿ ಮಹಿಳಾ ಮಾಜಿ ಉಪಮೇಯರ್ ಓರ್ವರು ಫೇಸ್ ಬುಕ್ ಲೈವ್ ಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಪಾಲಿಕೆ ಮಾಜಿ ಉಪಮೇಯರ್ ಶಹತಾಜ್ ಖಾನಂ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಫೇಸ್ ಬುಕ್...
ಬೆಂಗಳೂರು, ಆಗಸ್ಟ್ 12: ಬ್ಯುಸಿನೆಸ್ ವಿಚಾರವಾಗಿ ಮಾತನಾಡೋದಿದೆ ಎಂಬುದಾಗಿ ಯುವತಿಯನ್ನು ಕರೆಸಿಕೊಂಡ ಉದ್ಯಮಿಯೊಬ್ಬರು, ಆಕೆಯ ಮೇಲೆ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ ತಡವಾಗಿ ಬಂದಿದೆ. ತಮಿಳುನಾಡಿನಿಂದ ಬೆಂಗಳೂರಿಗೆ ತಮ್ಮ ವ್ಯವಹಾರ ಸಂಬಂಧ ಆಗಮಿಸಿದ್ದಂತ ಉದ್ಯಮಿ ರಮೇಶ್ ಎಂಬಾತ,...
ಬೆಂಗಳೂರು ಅಗಸ್ಟ್ 5: ತನ್ನ ನಾಲ್ಕು ವರ್ಷದ ಮಗಳನ್ನು 4ನೇ ಮಹಡಿಯಿಂದ ಎಸೆದು ತಾಯಿಯೊಬ್ಬಳು ಕೊಲೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂಪಂಗಿ ರಾಮನಗರದ ಅದ್ವೈತ್ ಅಪಾರ್ಟ್...
ಬೆಂಗಳೂರು, ಆಗಸ್ಟ್ 05: ಖ್ಯಾತ ಚಿತ್ರನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ತೋಟಗಾರಿಕೆ...