ಬೆಂಗಳೂರು, ಜುಲೈ 29: ಬೆಳ್ಳಾರೆಯ ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ(ಎನ್ಐಎ) ವಹಿಸಲಾಗಿದೆ. ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ಪೊಲೀಸ್ ಮಹಾನಿರ್ದೇಶಕರ ಜೊತೆ ಚರ್ಚಿಸಿದ್ದೇನೆ. ಇದು...
ಬೆಂಗಳೂರು, ಜುಲೈ 28: ಬಿಜೆಪಿಯ ಕಾರ್ಯಕರ್ತ ಹಾಗೂ ಹಿಂದೂ ಕಾರ್ಯಕರ್ತನಾಗಿದ್ದ ಪ್ರವೀಣ್ ನೆಟ್ಟಾರು ಬರ್ಬರ, ಕೊಲೆಯ ಹಿನ್ನೆಲೆಯಲ್ಲಿ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಿಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ತಡರಾತ್ರಿಯಲ್ಲಿ ತುರ್ತ ಸುದ್ದಿಗೋಷ್ಠಿಯನ್ನು ನಡೆಸಿ ಈ...
ಬೆಂಗಳೂರು, ಜುಲೈ 25: ಪೊಲೀಸರ ಮೇಲಿನ ಸಿಟ್ಟಿನಿಂದಾಗಿ ಯುವಕನೊಬ್ಬ ಹೊಯ್ಸಳ ವಾಹನದ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಕುರಿತು ಸ್ವಯಂ ದೂರು ದಾಖಲಿಸಿಕೊಂಡ ಸಿಟಿ ಮಾರ್ಕೆಟ್ ಪೊಲೀಸರು, ಆರೋಪಿ ಧೀರಜ್ ಕುಮಾರ್ (19)...
ಬೆಂಗಳೂರು, ಜೂನ್ 26: ಸೂರಪ್ಪ ಬಾಬು ಮತ್ತು ಕುಟುಂಬದವರು ದೇವಸ್ಥಾನಕ್ಕೆಂದು ತೆರಳುತ್ತಿರುವ ಸಂದರ್ಭದಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಇಂದು (ಜೂನ್ 26) ಬೆಳಗ್ಗಿನ ಜಾವ ಈ ಘಟನೆ ನಡೆದಿದೆ. ತಮಿಳುನಾಡಿನಲ್ಲಿರುವ ಬ್ರಹ್ಮ ದೇವಸ್ಥಾನಕ್ಕೆ ಸೂರಪ್ಪ ಬಾಬು...
ಬೆಂಗಳೂರು, ಜೂನ್ 24: ಗೃಹ ಪ್ರವೇಶದ ಸಂದರ್ಭ ಮನೆಗೆ ನುಗ್ಗಿದ ಮಂಗಳಮುಖಿಯರ ಗುಂಪೊಂದು ಕೇಳಿದಷ್ಟು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ, ಅಸಭ್ಯವಾಗಿ ವರ್ತಿಸಿರುವ ವೀಡಿಯೋ ಸೋಶಿಯಲ್...
ಗೋವಾ, ಜೂನ್ 21: ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ಹೊಡೆಯುವ ವೇಳೆ ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ. ಕುಟುಂಬದ ಜೊತೆ ನಟ ದಿಗಂತ್ ಗೋವಾ ಪ್ರವಾಸಕ್ಕೆ...
ಬೆಂಗಳೂರು, ಜೂನ್ 20: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ (ಜೂ 20, 21) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರು ಹಾಗೂ ಮೈಸೂರಿಗೆ ಆಗಮಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದಲ್ಲೇ ಟ್ವೀಟ್ ಮಾಡಿರುವ ಅವರು...
ಬೆಂಗಳೂರು, ಜೂನ್ 14: ವಿಕ್ರಾಂತ್ ರೋಣ ಸಿನಿಮಾದ ನಿರ್ಮಾಪಕ, ಕಿಚ್ಚ ಸುದೀಪ್ ಅವರ ಅತ್ಯಾಪ್ತ ಜಾಕ್ ಮಂಜು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಕ್ರಾಂತ್ ರೋಣ ಸಿನಿಮಾದ ಪ್ರಚಾರದಲ್ಲಿ ಸಾಕಷ್ಟು ಬ್ಯುಸಿಯಾಗಿದ್ದ ಮಂಜು ಅವರಿಗೆ ಏಕಾಏಕಿ ಎದೆ...
ಬೆಂಗಳೂರು, ಜೂನ್ 13: ಬಾಲಿವುಡ್ ನಟ ಶಕ್ತಿ ಕಪೂರ್ ಅವರ ಪುತ್ರ ಸಿದ್ಧಾಂತ್ ಕಪೂರ್ ಅವರನ್ನು ಭಾನುವಾರ ರಾತ್ರಿ ನಗರದಲ್ಲಿ ನಡೆದ ಪಾರ್ಟಿಯೊಂದರಲ್ಲಿ ಡ್ರಗ್ಸ್ ಸೇವಿಸಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ...
ಬೆಂಗಳೂರು, ಜೂನ್ 09: ಸಂಚಾರ ನಿಯಮ ಉಲ್ಲಂಘಿಸಿದ್ದಲ್ಲದೇ ಪೊಲೀಸರಿಗೆ ಆವಾಜ್ ಹಾಕಿದ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿಗೆ 10,000 ರೂ. ದಂಡ ವಿಧಿಸಲಾಗಿದೆ. ರ್ಯಾಷ್ ಡ್ರೈವಿಂಗ್ ಮಾಡಿಕೊಂಡು ಬಂದ ಲಿಂಬಾವಳಿ ಪುತ್ರಿ,...