FILM1 year ago
ನಾಯಿ ಕಚ್ಚಿದ ಪ್ರಕರಣ: ವಿಚಾರಣೆಗೆ ಪೊಲೀಸ್ ಠಾಣೆಗೆ ಹಾಜರಾದ ನಟ ದರ್ಶನ್..!
ಬೆಂಗಳೂರು : ಅಕ್ಟೋಬರ್ 28ರಂದು ಬೆಂಗಳೂರಿನ ಆರ್ ಆರ್ ನಗರದ ದರ್ಶನ್ ನಿವಾಸದ ಪಕ್ಕದ ಖಾಲಿ ಜಾಗದಲ್ಲಿ ಎರಡು ನಾಯಿಗಳು ದೂರುದಾರೆ ಅಮಿತಾ ಎಂಬವರಿಗೆ ಕಚ್ಚಿ ಗಾಯಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರು...