LATEST NEWS1 year ago
ಭಾರತ್ ಜೋಡೋ ನ್ಯಾಯ ಯಾತ್ರೆಗೆ ದಿಕ್ಕಾರ ಕೂಗಿದ ಕಾಂಗ್ರೇಸ್ ಕಾರ್ಯಕರ್ತರು…!!
ಮಂಗಳೂರು ಜನವರಿ 23: ಭಾರತ್ ಜೋಡೋ ನ್ಯಾಯ್ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ ಖಂಡಿಸಿ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೇಸ್ ಸಮಿತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.ಈ ಪ್ರತಿಭಟನೆಯಲ್ಲಿ ಬಿಜೆಪಿ ವಿರುದ್ದ ಘೋಷಣೆ ಕೂಗುವ ಭರದಲ್ಲಿ ಭಾರತ್...