LATEST NEWS5 years ago
ಎಸ್ಪಿಬಿಗೆ ಭಾರತ ರತ್ನ ನೀಡುವಂತೆ ಪ್ರಧಾನಿಗೆ ಆಂಧ್ರಪ್ರದೇಶ ಸಿಎಂ ಜಗನ್ ಒತ್ತಾಯ
ನವದೆಹಲಿ: ಗಾನ ಗಂಧರ್ವ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಭಾರತದ ಸಿನಿ ರಂಗಕ್ಕೆ ಎಸ್ಪಿಬಿ ಅವರು ನೀಡಿರುವ ವಿಶೇಷ...