ಭಟ್ಕಳ : ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಸಿಕ್ಕಿಹಾಕಿಕೊಂಡ ಪ್ರಯಾಣಿಕನೊಬ್ಬನನ್ನು ಸ್ಥಳದಲ್ಲಿದ್ದ ಕೊಂಕಣ ರೈಲ್ವೆ ಸಿಬ್ಬಂದಿ ಹಿಡಿದು ಅಪಾಯದಿಂದ ಪಾರು ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಭಾನುವಾರ ರಾತ್ರಿ ಈ ಘಟನೆ...
ಭಟ್ಕಳ : ಪ್ಯಾಲೆಸ್ತೀನ್ (Palestine) ಮೇಲೆ ಇಸ್ರೇಲ್ (Israel) ದಾಳಿ ಖಂಡಿಸಿ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkal) ಐಪಿಎಲ್ ಮಾದರಿಯಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಲೀಗ್ ಪಂದ್ಯಾವಳಿ ರದ್ದು ಮಾಡಿ ಪ್ಯಾಲೆಸ್ತೀನ್ ಸಹಾಯಕ್ಕೆ...
ಭಟ್ಕಳ : ಇನ್ಸ್ಟಾಗ್ರಾಮ್ ಮೂಲಕ ಯುವಕನೊಬ್ಬನೊಂದಿಗೆ ಸ್ನೇಹ ಬೆಳೆಸಿ, ಸ್ನೇಹ ಪ್ರೀತಿಗೆ ತಿರುಗಿ, ಬಳಿಕ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಮೃತ ಯುವತಿಯನ್ನು ಉತ್ತರ...
ಭಟ್ಕಳ ಅಕ್ಟೋಬರ್ 17:ಲಾರಿ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸಾವನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳ ತಾಲೂಕಿನ ಮೂಡ್ ಭಟ್ಕಳ ಬೈಪಾಸ್ ಬ್ರಿಡ್ಜ್ ಸಮೀಪ ಇಂದು ನಡೆದಿದೆ....
ಭಟ್ಕಳ ಫೆಬ್ರವರಿ 24: ಆಸ್ತಿ ವಿವಾದಕ್ಕೆ ಒಂದೇ ಕುಟುಂಬಗ ನಾಲ್ವರನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ಸಮೀಪ ನಡೆದಿದೆ. ಕೊಲೆಯಾದವರನ್ನು ಶಂಭು ಭಟ್ (65) ಆತನ...
ಭಟ್ಕಳ ಅಗಸ್ಟ್ 2: ಭಟ್ಕಳದಲ್ಲಿ ರಾತ್ರಿ ಸುರಿದ ಮಳೆಗೆ ಹಲವಾರು ಮನೆಗಳು ಜಲಾವೃತವಾಗಿದ್ದು. ಈ ನಡುವೆ ಮಂಗಳವಾರ ಬೆಳಿಗ್ಗೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದು ಅವಶೇಷಗಳಡಿ ನಾಲ್ವರು ಸಿಲುಕಿಕೊಂಡಿರುವ ಘಟನೆ ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ನಡೆದಿದೆ....
ಭಟ್ಕಳ ಮಾರ್ಚ್ 13: ಸಾಮಾನ್ಯವಾಗಿ ರಾಜಕಾರಣಿಗಳು ಕಾರ್ಯಕ್ರಮಕ್ಕೆ ಬರೋದೇ ತಡವಾಗಿ. ಒಂದು ವೇಳೆ ಬಂದ್ರೂ ಅವರ ಭಾಷಣ ಮುಗಿದ ತಕ್ಷಣ ಜಾಗ ಖಾಲಿ. ಆದರೆ ಶಾಸಕರೊಬ್ಬರು ತನ್ನ ಮನೆಯವರೊಂದಿಗೆ ಕೂತು ಮಧ್ಯರಾತ್ರಿಯವರೆಗೆ ಪೂರ್ತಿ ನಾಟಕ ನೋಡಿದ್ದಾರೆ....
ಭಟ್ಕಳ ಡಿಸೆಂಬರ್ 21: ಭಟ್ಕಳ ಮೀನುಗಾರಿಕೆಗೆ ತೆರಳಿದ್ದ ಪಾತಿ ದೋಣಿ ಮುಗುಚಿ ಬಿದ್ದ ಹಿನ್ನಲೆ ಪ್ರಾಣಾಪಾಯಕ್ಕೆ ಸಿಲುಕಿದ್ದ ಮೀನುಗಾರನೊಬ್ಬನನ್ನು ಕರಾವಳಿ ಕಾವಲು ಪೊಲೀಸರು ರಕ್ಷಿಸಿದ್ದಾರೆ. ಭಟ್ಕಳ ಕರಾವಳಿ ಕಾವಲು ಪೊಲೀಸ್ ಠಾಣಾ ವ್ಯಾಪ್ತಿಯ ಆಳ್ವೆಕೋಡಿ ಕಾಕಿಗುಡ್ಡ...
ಭಟ್ಕಳ ಸೆಪ್ಟೆಂಬರ್ 11: ಕಾರವಾರ ನೇತ್ರಾಣಿ ಸಮೀಪದ ಅರಬ್ಬಿ ಸಮುದ್ರದಲ್ಲಿ ತಾಂತ್ರಿಕ ತೊಂದರೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಪರ್ಶಿಯನ್ ಬೋಟ್ ನಲ್ಲಿದ್ದ ಎಲ್ಲಾ 24 ಮೀನುಗಾರರನ್ನು ಕೋಸ್ಟ್ ಗಾರ್ಡ್ ರಕ್ಷಿಸಿದೆ. ಭಟ್ಕಳದ ಖಮ್ರುಲ್ಲಾ ಬಾಹರ್ ಹೆಸರಿನ ಪರ್ಶಿಯನ್...
ಭಟ್ಕಳದ ಕೊರೊನಾ ಸೊಂಕಿತ ಗರ್ಭಿಣಿಗೆ ಉಡುಪಿಯಲ್ಲಿ ಚಿಕಿತ್ಸೆಗೆ ಅವಕಾಶ ನೀಡಿದ ಜಿಲ್ಲಾಡಳಿತ ಉಡುಪಿ:ಉಡುಪಿ ಕೊರೊನಾ ಆಸ್ಪತ್ರೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೊರೊನಾ ಸೋಂಕಿತ ಗರ್ಭಿಣಿಗೆ ಚಿಕಿತ್ಸೆಗೆ ಅವಕಾಶ ಕಲ್ಪಿಸುವ ಮೂಲಕ ಮೂಲಕ ಉಡುಪಿ ಜಿಲ್ಲಾಡಳಿತ ಮಾನವೀಯತೆ...