FILM2 years ago
ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿ ಬಿದ್ದ ಮತ್ತೋರ್ವ ನಟಿ -: ಮುಂಬೈ ಪೊಲೀಸರ ಕಾರ್ಯಾಚರಣೆ
ಮುಂಬೈ ಎಪ್ರಿಲ್ 22: ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಮತ್ತೊಂದು ನಟಿಯಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಒಂದೇ ವಾರದೊಳಗೆ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಇಬ್ಬರು ನಟಿಯರ ಬಂಧನವಾಗಿದೆ. ಬಂಧಿತ ನಟಿಯನ್ನು ಭೋಜಪುರಿ ನಟಿ ಸುಮನ್ ಕುಮಾರಿ ಎಂದು...