ಬಂಟ್ವಾಳ ಜೂನ್ 30: ಸ್ಕೂಟರ್ ಗೆ ಟ್ಯಾಂಕರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ನಡೆದಿದೆ, ಮೃತರನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ...
ಕುಂದಾಪುರ, ಜೂನ್ 17: ಖಾಸಗಿ ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಬೈಕ್ ಸುಟ್ಟು ಕರಕಲಾದ ಘಟನೆ ಜೂ. 16 ರಂದು ಸೋಮವಾರ ಮಧ್ಯಾಹ್ನ ಹೆಮ್ಮಾಡಿ-ವಂಡ್ಲೆ ರಸ್ತೆಯ ಮಲ್ಲಾರಿ ಬಳಿ ಸಂಭವಿಸಿದೆ. ಮೃತ...
ಬೆಳ್ತಂಗಡಿ, ಜೂನ್ 16 : ಯುವಕರಿಬ್ಬರು ಬೈಕ್ ನ ಮೂಲಕ ತುಂಬಿ ಹರಿಯುತ್ತಿರುವ ಹೊಳೆ ದಾಟಲು ಪ್ರಯತ್ನಿಸಿದ ವೇಳೆ ಬೈಕ್ ಸಹಿತ ನೀರಿನಲ್ಲಿ ಕೊಚ್ಚಿ ಹೋಗಿದ್ದಲ್ಲದೆ, ಬಳಿಕ ಬಂಡೆಗಳ ಎಡೆಯಲ್ಲಿ ಸಿಲುಕಿ ಅಪಾಯದಿಂದ ಅಪಾಯದಿಂದ ಪಾರಾಗಿ...
ಉಡುಪಿ ಮೇ 07: ಕಾರು ಚಾಲಕನ ಅಜಾಗರೂಕತೆಯ ಚಾಲನೆಗೆ ಎಂಬಿಎ ವಿಧ್ಯಾರ್ಥಿಯೊಬ್ಬ ಸಾವನಪ್ಪಿದ ಘಟನೆ ಉಡುಪಿಯ ಕಿನ್ನಿಮುಲ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ಪ್ರಸಿದ್ಧ ಭಕ್ತಿ ಗಾಯಕ ಮತ್ತು ತಬಲಾ ವಾದಕರೂ ಆಗಿದ್ದ ಎಂಬಿಎ...
ವಿಟ್ಲ ಮೇ 30: ರಸ್ತೆ ಬದಿ ನಿಲ್ಲಿಸಿದ್ದ ಮಣ್ಣು ಸಾಗಾಟದ ಲಾರಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಮಂಗಳಪದವು ಎಂಬಲ್ಲಿ...
ಮಂಗಳೂರು ಮೇ 24: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಸೋಮೇಶ್ವರ ಗ್ರಾಮದ...
ಪುತ್ತೂರು ಮೇ 19: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಶಾಮಿಯಾನದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಮೇ 18ರ ರಾತ್ರಿ ನಡೆದಿದೆ. ಮೃತರನ್ನು ಬೈಕ್ ಸವಾರ ಕುಂಜೂರುಪಂಜ ಸಮೀಪದ ಸುದೀಪ್...
ಪಡುಬಿದ್ರಿ ಮೇ 11: ಬೈಕ್ ಒಂದು ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಬೆಂಕಿಗಾಹುತಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎರ್ಮಾಳು ಗರೋಡಿ ಸಮೀಪ ಈ ಘಟನೆ ನಡೆದಿದೆ....
ಪುತ್ತೂರು ಮೇ 11:ಬೈಕ್ ಮತ್ತು ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿ ಸಹಸವಾರ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ...
ಪುತ್ತೂರು ಎಪ್ರಿಲ್ 29: ಕೆಎಸ್ ಆರ್ ಟಿಸಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹೈಕ್ ಸವಾರ ಸಾವನಪ್ಪಿದ ಘಟನೆ ಮಾಡೂರು ಗ್ರಾಮದ ಕಾವು ಸಮೀಪದ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ....