ಬಂಟ್ವಾಳ, ಜನವರಿ 16: ಬಂಟ್ವಾಳ ಶಾಸಕರ ನೇತ್ರತ್ವದ ಬಿಜೆಪಿ ಪ್ರಚಾರದ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ ಕಲ್ಲಡ್ಕದ ನರಹರಿ ಸಮೀಪ ನಡೆದಿದೆ. ಬೈಕ್ ಮತ್ತು ಬಿಜೆಪಿ ರ್ಯಾಲಿಯ ಪ್ರಚಾರದ ವಾಹನದ ನಡುವೆ ಅಪಘಾತ...
ಸುರತ್ಕಲ್ ಡಿಸೆಂಬರ್ 24: ಕಂಟೈನರ್ ಲಾರಿಯೊಂದು ಬೈಕ್ ಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಕುಳಾಯಿ ಹೊನ್ನಕಟ್ಟೆ ಬಳಿ ನಡೆದಿದೆ. ಮಂಗಳೂರು ಕಡೆಯಿಂದ ಸುರತ್ಕಲ್ ಭಾಗಕ್ಕೆ ತೆರಳುತ್ತಿದ್ದ ಮಲ್ಟಿ ಚೇಸ್...
ಉಳ್ಳಾಲ ಡಿಸೆಂಬರ್ 13: ಬೈಕ್ ಅಪಘಾತದಲ್ಲಿ ವೈದ್ಯ ವಿಧ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ಅಂಬ್ಲಮೊಗರು ಗ್ರಾಮದ ಮದಕಬಳಿ ಸೋಮವಾರ ತಡರಾತ್ರಿ ನಡೆದಿದೆ. ಮೃತರನ್ನು ಬೆಂಗಳೂರು ಯಶವಂತಪುರ ನಿವಾಸಿ ನಿಶಾಂತ್ (22) ಎಂದು ಗುರುತಿಸಲಾಗಿದ್ದು, ಸಹ ಸವಾರ ಬೀದರ್ ನಿವಾಸಿ...
ಬೆಳ್ತಂಗಡಿ ಅಕ್ಟೋಬರ್ 16: ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಾಲಿನ ನೆಕ್ಕಲದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನೆಕ್ಕಿಲ ಎಂಬಲ್ಲಿ ಈ ಘಟನೆ ನಡೆದಿದ್ದು, ಕಾರ್ತಿಕ್...
ಬೆಳ್ತಂಗಡಿ, ಅಕ್ಟೋಬರ್ 05: ನಾರಾವಿಯ ಅರಸಿಕಟ್ಟೆ ಎಂಬಲ್ಲಿ ಬೈಕ್ ಮರಕ್ಕೆ ಡಿಕ್ಕಿಹೊಡೆದು . ಬೈಕ್ ಸವಾರ ಮೃತಪಟ್ಟಿರುವ ಘಟನೆ ಅ.3ರಂದು ರಾತ್ರಿ ವೇಳೆ ನಡೆದಿದೆ. ಮೃತ ಪಟ್ಟ ವ್ಯಕ್ತಿ ನಾರಾವಿಯ ಅರಸಿಕಟ್ಟೆ ನಿವಾಸಿ ಸಂತೋಷ್ (23)...
ಉಳ್ಳಾಲ, ಆಗಸ್ಟ್ 11: ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್ಗೆ ಕಾರು ಢಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡ ಘಟನೆ ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ನಡೆದಿದ್ದು, ಕಾರು ಮತ್ತು ಬೈಕ್ ಎರಡೂ...
ವಿಟ್ಲ, ಜುಲೈ 18: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಬೈಕ್ ಸ್ಕಿಡ್ ಆಗಿ ಸವಾರರೊಬ್ಬರು ಮೃತಪಟ್ಟಂತಹ ಘಟನೆ ನಡೆದಿದೆ. ವಿಟ್ಲದ ಅನ್ನಪೂರ್ಣ ಟ್ರಾವೆಲ್ಸ್ನ ಮಾಲಕ ಕಾಶಿ ಮಠ ಸತ್ಯನಾರಾಯಣ ಭಟ್ (54) ಅವರು...
ಮಂಗಳೂರು, ಜುಲೈ 18: ನಗರದ ಪಂಜಿಮೊಗರು ಬಳಿ ರಸ್ತೆ ದಾಟುತ್ತಿದ್ದ ಇಬ್ಬರು ಬಾಲಕರಿಗೆ ಬೈಕ್ ಡಿಕ್ಕಿಯಾದ ಘಟನೆ ಭಾನುವಾರ ಮದ್ಯಾಹ್ನ ನಡೆದಿದೆ. ಇಬ್ಬರು ಬಾಲಕರು ಪಂಜಿಮೊಗರಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ವೇಗವಾಗಿ ಬಂದ ಬೈಕ್ ಬಾಲಕರಿಗೆ...
ಮಡಿಕೇರಿ, ಜುಲೈ 13 : ಬೆಳ್ಳಂಬೆಳಗ್ಗೆ ಚೆಟ್ಟಳ್ಳಿ ಸಮೀಪದ ಕತ್ತಲೆಕಾಡು ತಿರುವಿನಲ್ಲಿ ಶಾಲಾ ವಾಹನ – ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊರ್ವ ಸ್ಥಿತಿ ಗಂಭೀರವಾಗಿದೆ ಎಂಬ ಘಟನೆ ಬೆಳಕಿಗೆ...
ಬೈಂದೂರು, ಮೇ 18: ಬೈಕ್ ನಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ಮೃತಪಟ್ಟ ಘಟನೆ ಕಾಲ್ತೋಡು ಗ್ರಾಮದ ಮುರೂರು ಎಂಬಲ್ಲಿ ಮೇ.17ರಂದು ಸಂಭವಿಸಿದೆ.ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಶೆಟ್ಟಿ (55) ಮೃತ ಪಟ್ಟ...