ಬೆಳ್ತಂಗಡಿ ಎಪ್ರಿಲ್ 14:ಟಿಪ್ಪರ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿ ಸಹಸವಾರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯ ಪಣೆಜಾಲಿನ ರತ್ನಗಿರಿ...
ಬೆಳ್ತಂಗಡಿ ಎಪ್ರಿಲ್ 12: ಸವಾರನ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸಾವನಪ್ಪಿದ ಘಟನೆ ಶುಕ್ರವಾರ ತಡ ರಾತ್ರಿಯ ವೇಳೆ ನಾರಾವಿ ಕುತ್ಲೂರಿನಲ್ಲಿ ನಡೆದಿದೆ. ಮೃತರನ್ನು ಪ್ರಶಾಂತ್ ಹಾಗೂ...
ಮಂಗಳೂರು ಎಪ್ರಿಲ್ 08: ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ವಿಧ್ಯಾರ್ಥಿಗಳು ಪ್ರಾಣ ಕಳೆದುಕೊಂಡ ಘಟನೆ ಇಂದು ಮುಂಜಾನೆ ಕುಂಟಿಕಾನ...
ಕಾಸರಗೋಡು ಎಪ್ರಿಲ್ 05: ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ ಚೆಮ್ನಾಡ್ ನಲ್ಲಿ ನಡೆದಿದೆ. ಮೃತರನ್ನು ಮೇಲ್ಪರಂಬ ಒರವಂಗರದ ಮುಹಮ್ಮದ್ ಹನೀಫ್ (26) ಎಂದು ಗುರುತಿಸಲಾಗಿದೆ....
ಬೆಳ್ತಂಗಡಿ ಮಾರ್ಚ್ 31: ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಸಾವನಪ್ಪಿದ ಘಟನೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ ತಿರುವಿನಲ್ಲಿ ನಡೆದಿದೆ. ಅಂಡಿಂಜೆ ಗ್ರಾಮದ ಪಿಯೂಲಿರು...
ಸುಳ್ಯ ಮಾರ್ಚ್ 28: ಕಾರೊಂದನ್ನು ಓವರ್ ಟೆಕ್ ಮಾಡುವ ಸಂದರ್ಭ ಬೈಕ್ ಲಾರಿ ಅಡಿಗೆ ಬಿದ್ದು ಬೈಕ್ ಸವಾರ ಸಾವನಪ್ಪಿದ ಘಟನೆ ಮಡಿಕೇರಿ ಸಮೀಪದ ಕಾಟಿಕೇರಿ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ...
ಬೆಳ್ತಂಗಡಿ ಮಾರ್ಚ್ 21: ಬೈಕ್ ನಲ್ಲಿ ಹೋಗುತ್ತಿರುವ ವೇಳೆ ಮರದ ಕೊಂಬೆಯೊಂದು ತುಂಡಾಗಿ ಬೈಕ್ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿಯ ವೇಳೆ...
ಮುಲ್ಕಿ ಮಾರ್ಚ್ 18: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸಾವನಪ್ಪಿದ ಘಟನೆ ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿ ನಡೆದಿದೆ, ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ(27)...
ಕಲಬುರಗಿ ಮಾರ್ಚ್ 07: ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಯುವಕರು ಸಾವನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ(ಟಿ) ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ಸೇಡಂ ತಾಲ್ಲೂಕಿನ ಹಾಬಾಳ...
ಉಡುಪಿ ಫೆಬ್ರವರಿ 18: ಎರಡು ದ್ವಿಚಕ್ರವಾಹನಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸಾವನಪ್ಪಿದ ಘಟನೆ ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಸ್ಯಾಮುಯೆಲ್...