ಬೆಳ್ತಂಗಡಿ ಮಾರ್ಚ್ 29: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ಗುರುವಾಯನಕೆರೆ ನಿವಾಸಿ ಪ್ರಸಾದ್ ಶೆಟ್ಟಿ (27) ಎಂದು ಗುರುತಿಸಲಾಗಿದೆ. ಸಹ ಸವಾಹ ವಿಶ್ವನಾಥ...
ಉಪ್ಪಿನಂಗಡಿ ಮಾರ್ಚ್ 28: ಬೈಕ್ಗಳೆರಡರ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಯುವಕನೋರ್ವ ಸ್ಥಳದಲ್ಲೇ ಸಾವನಪ್ಪಿದ ಘಟನೆ ಘಟನೆ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ಮಾರ್ಚ್ 27ರ ಸೋಮವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ...
ವಿಟ್ಲ ಮಾರ್ಚ್ 18 : ಕೊಳವೆ ಬಾವಿ ಕೊರೆಯುವ ಯಂತ್ರದ ಲಾರಿ ಹಾಗೂ ದ್ವಿಚಕ್ರವಾಹನದ ನಡುವೆ ಅಪಫಾತ ಸಂಭವಿಸಿ, ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಾಯಗೊಂಡ ಘಟನೆ ವಿಟ್ಲ ಪೇಟೆ ಹೊರವಲಯದ ಹೆದ್ದಾರಿಯ ಕಾಶಿಮಠದಲ್ಲಿ ಸಂಭವಿಸಿದೆ....
ಹೊನ್ನಾವರ ಮಾರ್ಚ್ 18 : ಕಂಟೈನರ್ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಸಂಭವಿಸಿದೆ. ಬಂಟಕಲ್ಲು ಶ್ರಿ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ...
ಬಂಟ್ವಾಳ ಮಾರ್ಚ್ 13: ಸ್ಕೂಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ಬೈಪಾಸ್ ನಿವಾಸಿ ವಿದ್ಯುತ್ ಗುತ್ತಿಗೆದಾರ...
ಬೆಳ್ತಂಗಡಿ ಮಾರ್ಚ್ 07: ಬೈಕ್ ಹಾಗೂ ಸ್ಕಾರ್ಪಿಯೋ ವಾಹನಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಿಗಲ್ ಎಂಬಲ್ಲಿ ನಡೆದಿದೆ. ಮೃತ...
ಪುತ್ತೂರು, ಮಾರ್ಚ್ 07: ನಗರದ ಹೊರವಲಯದ ಕೌಡಿಚ್ಚಾರ್ ಬಳಿ ಬೈಕೊಂದು ಅಪಘಾತವಾಗಿ ವೃದ್ಧರೋರ್ವರು ಮೃತಪಟ್ಟು, ಯುವಕ ಗಂಭೀರ ಗಾಯಗೊಂಡ ಘಟನೆ ಸೋಮವಾರ ನಡೆದಿದೆ. ಮೃತರನ್ನು ಕಾವು ಮುದ್ಧ ನಾರಾಯಣ ನಾಯ್ಕ ಎಂದು ಗುರುತಿಸಲಾಗಿದ್ದು, ಗಾಯಾಳು ಯುವಕನನ್ನು...
ಮಂಗಳೂರು ಫೆಬ್ರವರಿ 21 : ಆಟೋ ರಿಕ್ಷಾವೊಂದು ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಬಿಜೈನಲ್ಲಿ ನಡೆದಿದೆ. ಮೃತರನ್ನು ಬಿಜೈ ನಿವಾಸಿ ನಗರದ ಎಸ್ಡಿಎಂ ಕಾಲೇಜಿನಲ್ಲಿ ಬಿಬಿಎಂ ತೃತೀಯ ವರ್ಷದ ವಿದ್ಯಾರ್ಥಿ ಕವನ್ ಆಳ್ವ(20)...
ಪುತ್ತೂರು ಫೆಬ್ರವರಿ 21: ಬೊಲೆರೋ ವಾಹನವೊಂದು ಪಲ್ಟಿಯಾಗಿ ದ್ವಿಚಕ್ರ ವಾಹನದ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಜತ್ತೂರು ಗ್ರಾಮದ ಕೆಮ್ಮಾರ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಕೊಯಿಲ ಗ್ರಾಮದ ಕಡೆಂಬ್ಯಾಲು ನಿವಾಸಿ...
ಬೆಳ್ತಂಗಡಿ ಫೆಬ್ರವರಿ 20: ಪಿಕಪ್ ವಾಹನ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿರುವ ಘಟನೆ ಬೆಳ್ತಂಗಡಿ ತಾಲ್ಲೂಕಿನ ಕೊಕ್ರಾಡಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೃತನನ್ನು ಕೊಕ್ರಾಡಿಯ ನಿವಾಸಿ, ಮೂಡುಬಿದಿರೆ...