ಪಡುಬಿದ್ರಿ ಡಿಸೆಂಬರ್ 31: ಮಳೆಯಿಂದಾಗಿ ಸ್ಕೀಡ್ ಆದ ಸ್ಕೂಟರ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಪಡುಬಿದ್ರಿಯ ಕಾರ್ಕಳ ರಸ್ತೆಯಲ್ಲಿ ನಡೆದಿದೆ. ಮೃತ ಯುವಕನನ್ನು ಕಾರ್ಕಳ ತಾಲ್ಲೂಕಿನ ಕುಂಟಲ್ಪಾಡಿಯ ನಿವಾಸಿ ಅಶ್ವಿಲ್...
ಮಂಗಳೂರು ಡಿಸೆಂಬರ್ 30 : ಅಂಗಡಿ ಮುಂದೆ ಬೈಕ್ ನಿಲ್ಲಿಸಿದ್ದಕ್ಕೆ ಕಟ್ಟಡ ಮಾಲೀಕರು ಬೈಕ್ ಸವಾರನಿಗೆ ದೋಣ್ಣೆಯಿಂದ ಹಲ್ಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿಯಲ್ಲಿ ನಡೆದಿದೆ. ಇದೀಗ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಮಂಗಳೂರು ಡಿಸೆಂಬರ್ 24 : ನಿನ್ನೆ ಮಾಜಿ ಸಚಿವ ಯು.ಟಿ ಖಾದರ್ ಅವರ ಕಾರನ್ನು ಬೈಕ್ನಲ್ಲಿ ಫಾಲೋ ಮಾಡಿಕೊಂಡು ಬಂದ ವ್ಯಕ್ತಿಯೊಬ್ಬನನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಯುವಕನನ್ನು ಬೋಳೂರು ನಿವಾಸಿ ಅನೀಶ್ ಪೂಜಾರಿ...
ಮಂಗಳೂರು, ಡಿಸೆಂಬರ್ 23:ಮಾಜಿ ಸಚಿವ ಯುಟಿ ಖಾದರ್ ಅವರ ಕಾರನ್ನು ಬೆಂಬತ್ತಿ ಬಂದ ಅನುಮಾನಸ್ಪದ ಬೈಕ್ ಸವಾರನನ್ನು ಪೊಲೀಸರು ಹಿಡಿಯುವ ವೇಳೆ ಪರಾರಿಯಾದ ಘಟನೆ ನಡೆದಿದೆ. ಬೆಂಗಳೂರಿಗೆ ತೆರಳಲು ಮಂಗಳೂರಿನ ದೇರಳಕಟ್ಟೆಯಿಂದ ವಿಮಾನ ನಿಲ್ದಾಣಕ್ಕೆ ಯುಟಿ...
ಮಂಗಳೂರು ಡಿಸೆಂಬರ್ 06: ಕಂಟೈನರ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಪಡೀಲ್ನಲ್ಲಿ ಮಧ್ಯಾಹ್ನ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ನೀರುಮಾರ್ಗದ ಮನ್ವಿತ್(22) ಎಂದು ಗುರುತಿಸಲಾಗಿದೆ. ನಂತೂರು...
ಬೆಂಗಳೂರು: ಬೆಂಗಳೂರಿನ ಮೂಡಲಪಾಳ್ಯದಲ್ಲಿ ಕಳೆದ ಭಾನುವಾರ ರಾತ್ರಿ ನಡೆಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡ ಬೈಕ ಸವಾರ ಇನ್ನು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು,...
ಸುರತ್ಕಲ್ : ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ಗೆ ಮೀನಿನ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳೂರಿನ ಸುರತ್ಕಲ್ ನ ಸುಪ್ರೀಮ್ ಹಾಲ್ ಬಳಿ ನಡೆದಿದ್ದು, ಘಟನೆಯ ಸಿಸಿಟಿವಿ ವಿಡಿಯೋ ಲಭ್ಯವಾಗಿದೆ....
ಉಡುಪಿ ನವೆಂಬರ್ 3: ಬೈಕ್ ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಸೆಕೆಂಡ್ ಹ್ಯಾಂಡ್ ಬೈಕ್ ನ್ನು ಕದ್ದು ಪರಾರಿಯಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ಲಕ್ಷ್ಮೀಂದ್ರ ನಗರದಲ್ಲಿ ನ್ಯೂ ಮಣಿಪಾಲ್ ಬಜಾರ್ನಲ್ಲಿ ಈ ಘಟನೆ ನಡೆದಿದ್ದು,...
ಪುತ್ತೂರು : ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ಹೈ ಟೆನ್ಶನ್ ವಿದ್ಯುತ್ ತಂತಿ ತಗುಲಿದ ಪರಿಣಾಮ ಬೈಕ್ ಸವಾರನೊಬ್ಬ ಸಜೀವ ದಹನಗೊಂಡು ಸಾವನ್ನಪ್ಪಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ಸಂಭವಿಸಿದೆ. ಇಂದು ಮುಂಜಾನೆ...
ಬೆಂಗಳೂರು ಜುಲೈ 21: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಯುವಕನೊಬ್ಬ 300 ಕಿಲೋ ಮೀಟರ್ ವೇಗದಲ್ಲಿ ಬೈಕ್ ಚಲಾಯಿಸಿದ ಯುವಕನನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಲಾಕ್ ಡೌನ್ ನಡುವೆ ಈತ ಬೆಂಗಳೂರಿನ...